ಸಿಂಗಾಪುರ: ಖ್ಯಾತ್ ಮಾಲ್ ನಿಂದ ಹಿಂದೂ ವ್ಯಕ್ತಿಯನ್ನು ತಳ್ಳಿ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ಮೂಲದ ಥೇವಂದ್ರನ್ ಮೃತ ವ್ಯಕ್ತಿಯಾಗಿದ್ದು, ಪ್ರಕರಣದಲ್ಲಿ ಮಹಮ್ಮದ್ ಅಫಜಾರಿ…
Browsing: ಅಂತರಾಷ್ಟ್ರೀಯ
ಲಂಡನ್: ಗುಡ್ ಫ್ರೈಡೇಯ ಶಾಂತಿ ಒಪ್ಪಂದದ 25ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತರ ಐರ್ಲೆಂಡ್ಗೆ ತೆರಳಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್…
ಮೋರ್ಗನ್ಟೌನ್: ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ‘ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದು, ಈ ಸೋಂಕು ತೀವ್ರವಾಗಿ ಹಬ್ಬುತ್ತಿದೆ. ಆದ್ದರಿಂದ ಎಚ್ಚರದಿಂದ ಇರಬೇಕೆಂದು ಅಮೆರಿಕದ…
ನವದೆಹಲಿ: ಉಕ್ರೇನ್ನ ವಿದೇಶಾಂಗ ವ್ಯವಹಾರಗಳ ಉಪ ಸಚಿವೆ ಎಮಿನಿ ಝಪರೋವಾ ಅವರು ಇಂದಿನಿಂದ ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಉಕ್ರೇನ್ ಮೇಲೆ ರಷ್ಯಾವು ಯುದ್ಧ ಸಾರಿತ್ತು. ಈ ಬೆಳವಣಿಗೆ ನಡುವೆ ಎಮಿನಿ ಝಪರೋವಾ ಇದೇ ಮೊದಲ ಬಾರಿಗೆ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಎಮಿನಿ ಅವರು ಪ್ರವಾಸದ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವಾಲಯದ (ಪಶ್ಚಿಮ) ಕಾರ್ಯದರ್ಶಿ ಸಂಜಯ್ ವರ್ಮಾ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಕ್ರೇನ್ಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡುವ ನಿರೀಕ್ಷೆಯೂ ಇದೆ. ‘ಎಮಿನಿ ಅವರು ಇಂದಿನಿಂದ 12ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದು, ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ದಿಸೆಯಲ್ಲಿ ಹಾಗೂ ಉಕ್ರೇನ್ನ ಸದ್ಯದ ಪರಿಸ್ಥಿತಿ ಕುರಿತು ಅವರು ಸಂಜಯ್ ವರ್ಮಾ ಜೊತೆ ಚರ್ಚೆ ನಡೆಸಲಿದ್ದಾರೆ.
ತೆಹ್ರಾನ್: ಕಡ್ಡಾಯ ವಸ್ತ್ರ ಸಂಹಿತೆ ಅನ್ನು ಧಿಕ್ಕರಿಸುವ ಮಹಿಳೆಯರ ಸಂಖ್ಯೆಯನ್ನು ನಿಯಂತ್ರಿಸುವ ಮತ್ತಷ್ಟು ಪ್ರಯತ್ನ ಮಾಡಿರುವ ಇರಾನ್ ಅಧಿಕಾರಿಗಳು, ವಸ್ತ್ರ ಸಂಹಿತೆ ಪಾಲಿಸದ ಮಹಿಳೆಯರನ್ನು ಗುರುತಿಸಲು ಮತ್ತು ದಂಡ…
ಸಿಂಗಾಪುರ: ಆರ್ಚರ್ಡ್ ರಸ್ತೆಯಲ್ಲಿರುವ ಕಾಂಕಾರ್ಡ್ ಶಾಪಿಂಗ್ ಮಾಲ್ನಿಂದ ಹೊರಕ್ಕೆ ತಳ್ಳಿದ ಪರಿಣಾಮ ಮೆಟ್ಟಿಲಿಗಳ ಮೇಲೆ ಉರುಳಿ ಬಿದ್ದು ಭಾರತೀಯ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ತೇವಂದ್ರನ್ ಷಣ್ಮುಗಂ (34)…
ಹ್ಯೂಸ್ಟನ್: ಟೆಕ್ಸಾಸ್ನಿಂದ ನಾಪತ್ತೆಯಾಗಿದ್ದ 6 ವರ್ಷದ ಬಾಲಕನೋರ್ವ ಮೃತಪಟ್ಟಿದ್ದು ಆತನ ಹೆತ್ತವರು ಅಮೆರಿಕದಿಂದ ಭಾರತಕ್ಕೆ ಪಲಾಯನ ಗೈದಿದ್ದಾರೆ. ಸದ್ಯ ಅವರ ಬಂಧನಕ್ಕೆ ಪ್ರಯತ್ನ ನಡೆದಿದೆ ಎಂದು ಉನ್ನತ…
ಲಖನೌ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನ ಕೊಲೆ ಮಾಡುವುದಾಗಿ ಮಾಧ್ಯಮ ಸಂಸ್ಥೆಯೊಂದಕ್ಕೆ ಬೆದರಿಕೆ ಇ-ಮೇಲ್ ಕಳುಹಿಸಿದ ಅಪ್ರಾಪ್ತ ಬಾಲಕನನ್ನು ನೋಯ್ಡಾ…
ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸುಧಾಮೂರ್ತಿ ಅವರಿಗೆ ನೀಡಿ ಗೌರವಿಸಲಾಗಿದೆ. ಏ.5ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಹಸ್ತಾಂತರಿಸಲಾಗಿದ್ದು, ಈ ಬಗ್ಗೆ ಬ್ರಿಟನ್ ಪ್ರಧಾನಿ…
ನ್ಯೂಯಾರ್ಕ್: ಲೂಯಿಸ್ ವ್ಯುಟನ್ ಸಿಇಒ ಮತ್ತು ಅಧ್ಯಕ್ಷ ಬರ್ನಾರ್ಡ್ ಅರ್ನಾಲ್ಟ್ ಅವರ ಸಂಪತ್ತು ಒಂದೇ ದಿನದಲ್ಲಿ 200 ಶತಕೋಟಿ ಡಾಲರ್ ನಷ್ಟು ಹೆಚ್ಚಿದ್ದು ಈ ಮೂಲದ ವಿಶ್ವದ…