Browsing: ಅಂತರಾಷ್ಟ್ರೀಯ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಸೀನಾ ಅವರ ಮಗ ಮತ್ತು ಮಾಜಿ ಅಧಿಕೃತ ಸಲಹೆಗಾರ ಸಜೀದ್ ವಾಜೆದ್…

ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಯು ದೇಶಾದ್ಯಂತ ಹಿಂಸಾರೂಪ…

ಕಳೆದ ಕೆಲ ದಿನಗಳಿಂದ ಬಾಂಗ್ಲಾ ದೇಶ ಹೊತ್ತಿ ಉರಿಯುತ್ತಿದೆ. ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಸಾಕಷ್ಟು ಮಂದಿ ಬೀದಿಗಿಳಿದು ಪ್ರತಿಭಟನೆ ಮಾಡಿದ್ದರು. ಕೊನೆಗೂ ಪ್ರತಿಭಟನೆಗೆ…

ಬ್ರಿಟನ್‌ನಲ್ಲಿ ಸ್ಥಳೀಯರು, ಬಲಪಂಥೀಯರು ಮತ್ತು ವಲಸಿಗ ಮುಸ್ಲಿಮರ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ಸಣ್ಣದಾಗಿ ಆರಂಭವಾದ ಸಂಘರ್ಷ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಘಟನೆಯಲ್ಲಿ…

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶೇಖ್ ಹಸೀನಾ ಅವರಿಗೆ ರಾಜೀನಾಮೆ ನೀಡಲು ಬಾಂಗ್ಲಾದೇಶ ಸೇನೆ 45 ನಿಮಿಷಗಳ…

ಕಳೆದ ವರ್ಷ ಮೇ ತಿಂಗಳಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ಅಲ್ಲದೆ ಹಿಂಸಾಚಾರಕ್ಕೆ ಸೇನೆಯೇ ಕ್ಷಮೆಯಾಚಿಸಬೇಕು ಎಂದಿದ್ದಾರೆ. ಭ್ರಷ್ಟಾಚಾರ…

ವಾಯವ್ಯ ಪಾಕಿಸ್ತಾನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಸಂಬವಿಸದೆ. ಪರಿಣಾಮ ಕೆಲವು ಕಡೆ ಮನೆಗಳ ಚಾವಣಿಗಳು ಕುಸಿದಿವೆ. ಕಳೆದ 24 ಗಂಟೆಗಳಲ್ಲಿ ಮಳೆಯಿಂದ…

ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದಿದೆ. ಪರಿಣಾಮ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ…

ಖಾಲಿಸ್ತಾನ್ ಪ್ರತ್ಯೇಕತಾವಾದಿ ಮುಖಂಡ ಹರ್ದೀಪ್ ಸಿಂಗ್ ಹತ್ಯೆಯನ್ನು ಖಂಡಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನ್ ಮೂಲದ ರಾಹತ್ ರಾವ್ ಎಂಬವರನ್ನು ಕೆನಡಾದ ಸರ್ರೆಯಲ್ಲಿ ಸಜೀವ ದಹಿಸುವ ಪ್ರಯತ್ನ…

ಕಡಿಮೆ ಶ್ರೇಣಿಯ ಕ್ಷಿಪಣಿ ಬಳಸಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆ ಅವರ ಹತ್ಯೆ ಮಾಡಲಾಗಿದ್ದು, ಇದಕ್ಕೆ ಅಮೆರಿಕ ಬೆಂಬಲ ನೀಡಿದೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್‌ ಆಕ್ರೋಶ…