ಕುವೈತ್ ನಗರದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುವೈತ್ ರಾಜಧಾನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಕೇರಳದ ಪತಿ, ಪತ್ನಿ…
Browsing: ಅಂತರಾಷ್ಟ್ರೀಯ
ಬಾಲಿವುಡ್ ನಿರ್ದೇಶಕಿ ಹಾಗೂ ನಿರ್ಮಾಪಕಿ ಎಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರ ಜೊತೆ…
ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಗಲಭೆಯಲ್ಲಿ ಒಟ್ಟು 105 ಮಂದಿ…
ಇಸ್ರೇಲ್ ರಾಜಧಾನಿ ಟೆಲ್ ಅವಿವ್ ಮೇಲೆ ಇಂದು ಮುಂಜಾನೆ ನಡೆದ ದಾಳಿಯ ಹೊಣೆಯನ್ನು ಇರಾನ್ ಬೆಂಬಲಿತ ಯೆಮನ್ ಹುತಿ ಬಂಡುಕೋರರು ಹೊತ್ತುಕೊಂಡಿದ್ದಾರೆ. ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಢಾಕಾ ಸೇರಿ ದೇಶದ ವಿವಿಧೆಡೆ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಈ ನಡುವೆ ಸುದ್ದಿ ವಾಹಿನಿಗಳು ಪ್ರಸಾರವನ್ನು ಸ್ಥಗಿತಗೊಳಿಸಿದ್ದು, ಸಂಪರ್ಕ ವ್ಯವಸ್ಥೆ…
ಆಗ್ನೇಯ ಚೀನಾದ ಸಿಚುವಾನ್ ಪ್ರಾಂತದ ವಾಣಿಜ್ಯ ಮಳಿಗೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಝಿಗೊಂಗ್ ನಗರದ ಹೈಟೆಕ್ ವಲಯವಾದಲ್ಲಿರುವ 14 ಅಂತಸ್ತುಗಳ…
2024ರ ಚುನಾವಣಾ ಕಣದಿಂದ ಹಿಂದೆ ಸರಿಯಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮುಂದಾಗಿದ್ದಾರೆ ಎಂದು ಪತ್ರಕರ್ತ ಮತ್ತು ನ್ಯೂಸ್ಮ್ಯಾಕ್ಸ್ ವೀಕ್ಷಕವಿವರಣೆಗಾರ ಮಾರ್ಕ್ ಹಾಲ್ಪೆರಿನ್ ಮೂಲಗಳನ್ನು ಉಲ್ಲೇಖಿಸಿ ವರದಿ…
ಉದ್ಯೋಗ ಕೋಟಾ ಸಂಬಂಧ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಮುಂದುವರೆದಿದೆ. ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಉಂಟಾಗಿರುವ ಅಶಾಂತಿ ಮುಂದುವರಿದಿದ್ದರಿಂದ ಬಾಂಗ್ಲಾದೇಶ ಸರ್ಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದೆ ಎಂದು…
ಲಾಸ್ ವೇಗಾಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂದು ಶ್ವೇತಭವನ ತಿಳಿಸಿದೆ. ಮಾಹಿತಿ ಪ್ರಕಾರ ಅವರಿಗೆ ಕೊರೊನಾ…
ದುಬೈ ರಾಜಕುಮಾರಿ ಶೈಖಾ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೂಮ್ ಅವರು ತಮ್ಮ ಪತಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್…