Browsing: ಅಂತರಾಷ್ಟ್ರೀಯ

ಕೆನಡಾದಲ್ಲಿ ಶಿಕ್ಷಣ ಪಡೆಯಲು ಅಂತರಾಷ್ಟ್ರೀಯ ವಿದ್ಯಾರ್ಥಿಗಳಿಗೆ ನಕಲಿ ದಾಖಲೆ ಪತ್ರ ತಯಾರಿಸಿ ಕೊಡುತ್ತಿದ್ದ ಪ್ರಕರಣದಲ್ಲಿ ಭಾರತೀಯ ಮೂಲದ ವಲಸೆ ಏಜೆಂಟ್ ಬೃಜೇಶ್ ಮಿಶ್ರ ದೋಷಿಯೆಂದು ಸಾಬೀತಾಗಿದೆ. ಈ…

ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತದಲ್ಲಿ ಪಾಕಿಸ್ತಾನೀಯರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಇರಾನ್ ನ ಗಡಿಭದ್ರತಾ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇತರ ಇಬ್ಬರು…

ಬೇಹುಗಾರಿಕೆ ಆರೋಪದ ಮೇಲೆ 2020ರಲ್ಲಿ ಗಿಲ್ಗಿಟ್ – ಬಾಲ್ಟಿಸ್ತಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಾರತೀಯ ಪ್ರಜೆಗಳಿಗೆ ಪಾಕಿಸ್ತಾನವು ಭಾರತದ ರಾಜತಾಂತ್ರಿಕರೊಂದಿಗೆ ಭೇಟಿ ಮಾಡುವ ಅವಕಾಶ ನೀಡಿದೆ. ಭಾರತೀಯ…

ಇಸ್ರೇಲ್​ ಗಡಿಯಲ್ಲಿನ ವಸತಿ ಪ್ರದೇಶದ ಮೇಲೆ ಹಮಾಸ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಹಮಾಸ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ಸ್ವಯಂಚಾಲಿತ ಬಂದೂಕುಗಳನ್ನು ಹೊಂದಿರುವ…

ವೇಗವಾಗಿ ಚಲಿಸುತ್ತಿದ್ದ ಬಸ್‌‍ ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 28 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ  ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ನಡೆದಿದೆ.…

ಸೋಷಿಯಲ್ ಮೀಡಿಯಾದಿಂದ ಅದೆಷ್ಟು ಅನುಕೂಲಗಳಿವೆಯೋ ಅಷ್ಟೇ ಅನಾನುಕೂಲವೂ ಇದೆ. ಇಂಡೋನೇಷ್ಯಾದಲ್ಲಿ ಯುವಕನೊಬ್ಬ ಮಾಡಿದ ಎಡವಟ್ಟು ಸಾಮಾಜಿಕ ಜಾಲತಾಣ ಬಳಕೆದಾರರನ್ನು ಚಿಂತೆಗೀಡು ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ಹುಡುಗಿಯಿಂದ…

ಕಳೆದ ಒಂದೆರಡು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ರಫಾ ಮೇಲೆ ಎಲ್ಲರ ಕಣ್ಣು ಎನ್ನುವ ಫೋಟೋವೊಂದು ವೈರಲ್ ಆಗಿದೆ. ಸಾಖಷ್ಟು ಮಂದಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ‘ಆಲ್ ಐಸ್…

ಅಫ್ಘಾನ್ ನಾಗರಿಕರೊಬ್ಬರು ಇತ್ತೀಚೆಗೆ ನೀಡಿದ ಹೇಳಿಕೆಯೊಂದು ವೈರಲ್ ಆಗಿದೆ. ಪಾಕಿಸ್ತಾನದ ವಿರುದ್ಧ ಭಾರತದೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿ ಹೋರಾಟ ಮಾಡಲು ಹೇಳಿರುವ ವಿಡಿಯೋ ಅದಾಗಿದೆ. ಭಾರತೀಯ ಯೂಟ್ಯೂಬರ್ ಜೊತೆ…

ಎವರೆಸ್ಟ್ ಪರ್ವತ ಏರುವ ಸಂದರ್ಭ ತೀವ್ರ ಅಸ್ವಸ್ಥಗೊಂಡಿದ್ದ ಭಾರತದ ಪರ್ವತಾರೋಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ನೇಪಾಳದ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಾರ ಪರ್ವತವನ್ನು…

ರಫಾದಲ್ಲಿ ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಈ ದಾಳಿಯು “ಈ ಮಾರಣಾಂತಿಕ ಸಂಘರ್ಷದಿಂದ ಆಶ್ರಯ ಪಡೆಯುತ್ತಿದ್ದ ಹಲವಾರು ಮುಗ್ಧ ನಾಗರಿಕರನ್ನು…