Browsing: ಅಂತರಾಷ್ಟ್ರೀಯ

ಲಿಬಿಯಾ ಕರಾವಳಿಯ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಲ್ಲಿದ್ದ 160ಕ್ಕೂ ಅಧಿಕ ವಲಸಿಗರನ್ನು ರಕ್ಷಿಸಲಾಗಿದೆ. ಆದರೆ 11 ವಲಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಅವರ ಮೃತದೇಹಗಳನ್ನು ಪತ್ತೆಹಚ್ಚಿರುವುದಾಗಿ ಸ್ವಯಂಸೇವಾ ಸಂಸ್ಥೆ `ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್’ ಹೇಳಿದೆ. ಲಿಬಿಯಾ ಕಡಲ ತೀರದ ಬಳಿ ಮುಳುಗುತ್ತಿದ್ದ ದೋಣಿಯಲ್ಲಿದ್ದ 146 ಮಂದಿಯನ್ನು ರಕ್ಷಣಾ ಕಾರ್ಯಕರ್ತರ ದೋಣಿ ರಕ್ಷಿಸಿದೆ. ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಳಿದ 20 ವಲಸಿಗರನ್ನು ರಕ್ಷಿಸಿ ದಡ ಸೇರಿಸಲಾಗಿದೆ. ಈ ಮಧ್ಯೆ, ರಕ್ಷಣಾ ಕಾರ್ಯಕ್ಕೆ ಬಳಸಲಾಗಿದ್ದ ಹೆಲಿಕಾಪ್ಟರ್ ಸಮುದ್ರದಲ್ಲಿ ತೇಲುತ್ತಿದ್ದ 11 ಮೃತದೇಹಗಳನ್ನು ಪತ್ತೆಹಚ್ಚಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮೃತದೇಹಗಳನ್ನು ದಡಕ್ಕೆ ತರಲಾಗಿದೆ ಎಂದು ತಿಳಿಸಿದೆ.

ಹಮಾಸ್ ಜೊತೆಗಿನ ಯುದ್ಧ ಪ್ರಾರಂಭವಾದ ಬಳಿಕ ಒತ್ತೆಯಾಳುಗಳನ್ನು ರಕ್ಷಿಸಲು ಇಸ್ರೇಲ್ ಅತಿದೊಡ್ಡ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮಧ್ಯ ಗಾಝಾದಲ್ಲಿ ನಡೆದ ಭೀಕರ ಹೋರಾಟದ ಮಧ್ಯೆ ಅಪಹರಣಕಾರರ ಬಂಧನದಿಂದ ನಾಲ್ವರು…

ಉಕ್ರೇನ್ ಯುದ್ಧವನ್ನು ಪಾಶ್ಚಾತ್ಯ ರಾಷ್ಟ್ರಗಳು ಉಲ್ಬಣಗೊಳಿಸುವುದನ್ನು ಮುಂದುವರೆಸಿದರೆ, ಅದರಿಂದಾಗಿ ಅಂತರರಾಷ್ಟ್ರೀಯ ಬಾಂಧವ್ಯಗಳು ಸಂಪೂರ್ಣವಾಗಿ ನಾಶವಾಗಲಿದೆ. ಅಂತರರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಲಿದೆ ಎಂದು ರಶ್ಯದ ಅಧ್ಯಕ್ಷ ವ್ಲಾದಿ ಮಿರ್ ಪುಟಿನ್…

ಗಾಜಾದ ಶಾಲೆಯನ್ನು ಗುರಿಯಾಗಿಸಿ ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ 33 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲ ಹಮಾಸ್‌ ಉಗ್ರರು ಎಂದು ಇಸ್ರೇಲ್‌ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ಆದರೆ, ಪ್ರಸ್ತುತ…

ಜರ್ಮನಿಯು ಅಫ್ಘಾನಿಸ್ತಾನ ಹಾಗೂ ಸಿರಿಯ ಸೇರಿದಂತೆ ದೇಶದಲ್ಲಿ ಆಶ್ರಯ ಪಡೆದಿರುವ ಕ್ರಿಮಿನಲ್ ಹಿನ್ನೆಲೆಯ ವಲಸಿಗರನ್ನು ಗಡಿಪಾರು ಮಾಡಲಿದೆಯೆಂದು ಚಾನ್ಸಲರ್ ಓಲಾಫ್ ಶೋಲ್ಝ್ ತಿಳಿಸಿದ್ದಾರೆ. ಜರ್ಮನ್ ಸಂಸತ್‌ನಲ್ಲಿ ಗುರುವಾರ…

ಹಕ್ಕಿಜ್ವರಕ್ಕೆ ವಿಶ್ವದಲ್ಲೇ ಮೊದಲ ವ್ಯಕ್ತಿ ಮೆಕ್ಸಿಕೋದಲ್ಲಿ ಮೃತಪಟ್ಟಿದ್ದಾರೆ. ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳುತ್ತಿರುವ ಹಕ್ಕಿಜ್ವರಅನೇಕ ದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ಹಸುಗಳು ಮತ್ತು ಹಾಲಿನ ಮೂಲಕ ಮನುಷ್ಯರಿಗೆ…

ಮಾನವ ಕಳ್ಳಸಾಗಣೆ ಆರೋಪ ಪ್ರಕರಣದ ಸಂಬಂಧ ಪಾಕಿಸ್ತಾನ ಮೂಲದ ಮಾನವ ಹಕ್ಕುಗಳ ಹೋರಾಟಗಾರ ಸರೀಮ್ ಬರ್ನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸರೀಮ್ ಬರ್ನಿ 5ಕ್ಕೂ ಹೆಚ್ಚು…

ಲಂಚ ಪಡೆದ ಆರೋಪದ ಮೇಲೆ ದಕ್ಷಿಣ ಆಫ್ರಿಕಾದ ಸಚಿವ ಝಿಝಿ ಕೊಡ್ವಾ ಅವರನ್ನು ಪೊಲೀಸರು ಬಂಧಿಸಲಾಗಿದೆ. ಕ್ರೀಡಾ, ಕಲೆ ಮತ್ತು ಸಂಸ್ಕೃತಿ ಖಾತೆಗಳನ್ನು ಹೊಂದಿರುವ ಕೊಡ್ವಾ, ಉದ್ಯಮಿಯೊಬ್ಬರಿಂದ…

2024ರ ವಿಧಾನ ಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಭಾರಿ ಪ್ರಧಾನಿಯಾಗಿ ಗದ್ದುಗೆ ಏರಲು ನರೇಂದ್ರ ಮೋದಿ ಸಿದ್ದರಾಗಿದ್ದಾರೆ. ಮೋದಿ ಗೆಲುವಿಗೆ…

ಚಂದ್ರನ ಅಂಗಳದಲ್ಲಿನ ಕಲ್ಲು ಮತ್ತು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ತರಲಿರುವ ತನ್ನ ಬಾಹ್ಯಾಕಾಶ ನೌಕೆಯು ಭೂಮಿಯತ್ತ ಪ್ರಯಾಣ ಆರಂಭಿಸಿದೆ ಎಂದು ಚೀನಾ ಹೇಳಿಕೆ ನೀಡಿದೆ. ಕಳೆದ ತಿಂಗಳು…