Browsing: ಅಂತರಾಷ್ಟ್ರೀಯ

ಏ. 13ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಶಾಪಿಂಗ್ ಮಾಲ್​ವೊಂದರಲ್ಲಿ ವ್ಯಕ್ತಿಯೋರ್ವ ಐವರು ಮಹಿಳೆಯರು ಸೇರಿದಂತೆ ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆ ನಡೆಸಿದ ಆರೋಪಿಯು 40 ವರ್ಷದ ಜೋಯಲ್…

ಭಾರೀ ಮಳೆಯಿಂದಾಗಿ ಒಮಾನ್ ನಲ್ಲಿ ಪ್ರವಾಹ ಉಂಟಾಗಿದ್ದು, ಘಟನೆಯ್ಲಿ ಒಟ್ಟು 17 ಜನರು ಮೃತಪಟ್ಟಿದ್ದಾರೆ. ಭಾರಿ ಮಳೆಯ ವೇಳೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು…

ನೇಪಾಳದ ಹಲವು ಸಂಸ್ಥೆಗಳಿಗೆ ಭಾರತವು 35 ಆಂಬುಲೆನ್ಸ್‌ ಹಾಗೂ 66 ಶಾಲಾ ಬಸ್‌ಗಳನ್ನು ನೀಡಿದೆ.  ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸೌಕರ್ಯಗಳನ್ನು ಹೆಚ್ಚಿಸಲು ಈ ಉಡುಗೊರೆ ನೀಡಲಾಗಿದೆ.…

ಸಿಂಗಾಪುರದ ಪ್ರಧಾನಿ ಲೀ ಸೀನ್ ಲೂಂಗ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು ಉತ್ತರಾಧಿಕಾರಿ ಲಾರೆನ್ಸ್ ವಾಂಗ್ ಅವರಿಗೆ ಅಧಿಕಾರವನ್ನ ಹಸ್ತಾಂತರಿಸುವುದಾಗಿ ಘೋಷಿಸಿದ್ದಾರೆ. 51 ವರ್ಷದ ವಾಂಗ್…

ಆಸ್ಟ್ರೇಲಿಯಾದ ಬಿಷಪ್ ಒಬ್ಬರನ್ನು ದುಷ್ಕರ್ಮಿಯೋರ್ವ ಮನಸೋ ಇಚ್ಚೆ ಚಾಕುವಿನಿಂದ ಇರಿದಿದ್ದಾನೆ. ಸಿಡ್ನಿಯ ವೇಕ್ಲಿಯಲ್ಲಿ ಧರ್ಮೋಪದೇಶ ನೀಡುವಾಗ ಬಿಷಪ್ ಮಾರ್ ಮಾರಿ ಮೇಲೆ ಹಲ್ಲೆ ನಡೆಸಲಾಗಿದ್ದು ಸದ್ಯ ಹಲ್ಲೆಗೊಳಗಾದ…

ಪಾಕಿಸ್ತಾನದಲ್ಲಿ ಜೈಲು ಸೇರಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ನನ್ನು ಹತ್ಯೆ ಮಾಡಿದ್ದ ಹಂತಕ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾನನ್ನು ಲಾಹೋರ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.…

ಜಿ 7 ರಾಷ್ಟ್ರಗಳ ನಾಯಕರು ಭಾನುವಾರ ಇಸ್ರೇಲ್ ಮೇಲಿನ ಇರಾನ್ ಭಯಾನಕ ದಾಳಿಯನ್ನು ಖಂಡಿಸಿವೆ.  ಇಸ್ರೇಲ್ ವಿರುದ್ಧದ ಇರಾನ್ ದಾಳಿಯನ್ನು ನಾವು ಸರ್ವಾನುಮತದಿಂದ ಖಂಡಿಸಿದ್ದೇವೆ ಎಂದು ಯುರೋಪಿಯನ್…

ಕುಟುಂಬ ಸದಸ್ಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಏಕಾಏಕಿ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕಿ ಮೃತಪಟ್ಟಿದ್ದು 10 ಮಕ್ಕಳ ಸ್ಥಿತಿ ಗಂಭೀರವಾಗಿರುವ…

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಿಖ್ ವ್ಯಕ್ತಿಯನ್ನು ಬೆತ್ತಲೆಯಾಗಿಸಿ ಹಲ್ಲೆ ನಡೆಸಲಾಗಿದೆ. ಹಲ್ಲೆಯ ವಿಡಿಯೋವನ್ನು ಚಿತ್ರೀಕರಿಸಿದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಈ ಆಘಾತಕಾರಿ ಘಟನೆಗೆ ವ್ಯಾಪಕ ಖಂಡನೆ…

ಇರಾನ್ ದಾಳಿ ತಡೆಯಲು ಇಸ್ರೇಲ್ ಸಿದ್ದವಾಗಿದ್ದು, ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಆಕ್ರೋಶ ಹೊರ ಹಾಕಿದ್ದಾರೆ. ಸಿರಿಯಾದ ರಾಜಧಾನಿ ಡಮಾಸ್ಕಸ್‍ನಲ್ಲಿರುವ ಇರಾನ್‍ನ…