Browsing: ಅಂತರಾಷ್ಟ್ರೀಯ

ಉತ್ತರ ಕೊರಿಯಾದ ನಾಯಕ ಇಮ್ ಜಾಂಗ್ ಉನ್ ದೇಶದ ಪಶ್ಚಿಮ ಪ್ರದೇಶದಲ್ಲಿರುವ ಪ್ರಮುಖ ಮಿಲಿಟರಿ ಕಾರ್ಯಾಚರಣೆ ನೆಲೆಗೆ ಭೇಟಿ ಸೈನಿಕರಿಗೆ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ. ಯುದ್ಧಕ್ಕೆ ಹೆಚ್ಚಿನ…

ವಂಚನೆಯ ಜಾಲಕ್ಕೆ ಸಿಲುಕಿ ರಷ್ಯಾದ ವ್ಯಾಗ್ನರ್‌ ಸೇನೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾರೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು…

ಇಸ್ರೇಲ್‍ನ ಗೂಢಚಾರ ಸಂಸ್ಥೆ ಮೊಸಾದ್‍ಗೆ ರಹಸ್ಯ ಮಾಹಿತಿ ಒದಗಿಸುತ್ತಿದ್ದ ಆರೋಪದಲ್ಲಿ 7 ಮಂದಿಯನ್ನು ಬಂಧಿಸಿರುವುದಾಗಿ ಟರ್ಕಿ ಪೊಲೀಸರು ಮಾಹಿತಿ ನೀಡಿದ್ದಾರೆ. ಏಳು ಮಂದಿ ಆರೋಪಿಗಳು ಟರ್ಕಿಯ ಕೆಲವು…

ಟ್ವಿಟರ್ (ಎಕ್ಸ್ ) ಮಾಲಿಕ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಜೆಫ್ ಬೆಜೋಸ್ ತಮ್ಮ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ…

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಆರಂಭವಾಗಿ ಎರಡು ವರ್ಷ ಕಳೆದಿದೆ. ಈ ಮಧ್ಯೆ ಉಕ್ರೇನ್ ಹೈಟೆಕ್ ಸಮುದ್ರ ಡ್ರೋನ್ ಗಳನ್ನು ಬಳಸಿಕೊಂಡು ರಷ್ಯಾದ ಮತ್ತೊಂದು ಯುದ್ಧನೌಕೆಯನ್ನು…

ಸಂಸತ್‍ನಲ್ಲಿ ಮಹಿಳೆಯರಿಗೆ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿರುವ ಸ್ಥಾನಗಳಲ್ಲಿ ಮಾಜಿ ಪ್ರಧಾನಿ ಇಮ್ರಾನ್‍ಖಾನ್‍ಗೆ ನಿಷ್ಟರಿರುವ ಸಂಸದರು ಪಾಲು ಪಡೆಯುವಂತಿಲ್ಲ ಎಂದು ಪಾಕಿಸ್ತಾನದ ಚುನಾವಣಾ ಆಯೋಗ ಸೂಚನೆ ನೀಡಿದೆ. ಪಿಎಂಎಲ್-ಎನ್…

ಮೇ 10ರ ಬಳಿಕ ಭಾರತೀಯ ಸೇನೆಯ ಯಾರೂ ನಮ್ಮ ದೇಶದಲ್ಲಿ ಇರಬಾರದು ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಝು ಆಗ್ರಹಿಸಿದ್ದಾರೆ. ಇತ್ತೀಚೆಗೆ ಭಾರತದ ಜೊತೆಗೆ ಸಂಬಂಧ ಹಳಸಿದ…

ಉತ್ತರ ಇಸ್ರೇಲ್ ಮೇಲೆ ದಕ್ಷಿಣದ ಲೆಬನಾನ್‌ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ. ಇಲ್ಲಿನ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಇಸ್ರೇಲಿ…

2021ರ ಜನವರಿ 1ರಂದು ವಾಷಿಂಗ್ಟನ್ ನ ಕ್ಯಾಪಿಟಲ್ ಹಿಲ್ಸ್ ನಲ್ಲಿ ನಡೆದ ಗಲಭೆಯ ಹಿನ್ನೆಲೆಯಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ರನ್ನು ಕೊಲರಾಡೊದಲ್ಲಿ ಅಧ್ಯಕ್ಷೀಯ ಪ್ರಾಥಮಿಕ ಚುನಾವಣೆಯಿಂದ…

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಿದ್ಧತೆ ಬಿರುಸುಗೊಂಡಿದೆ. ಭಾರತೀಯ ಸಂಜಾತೆ, ರಿಪಬ್ಲಿಕನ್‌ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ವಾಷಿಂಗ್ಟನ್‌ ಡಿಸಿಯಲ್ಲಿ…