Browsing: ಅಂತರಾಷ್ಟ್ರೀಯ

2019ರ ಈಸ್ಟರ್ ಭಾನುವಾರ ನಡೆದ ಬಾಂಬ್ ದಾಳಿ ಹಾಗು ಮತ್ತಿತರ ಅಹಿತಕರ ಘಟನೆಗಳಿಂದಾಗಿ ಶ್ರೀಲಂಕಾದ ಪ್ರವಾಸೋದ್ಯಮ ಗಮನಾರ್ಹ ಕುಸಿತ ಕಂಡಿತ್ತು. ಸದ್ಯ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ.…

ಲೆಬನಾನ್​ನ ಬೈರುತ್​ ಮೇಲೆ ಇಸ್ರೇಲ್​ ನಡೆಸಿರುವ ದಾಳಿಯಲ್ಲಿ 30 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಲೆಬನಾನ್‌ನ ಆರೋಗ್ಯ ಸಚಿವಾಲಯದ ಮಾಹಿತಿ…

ಪೂರ್ವ ಕಾಂಗೋದ ಕಿವು ಸರೋವರದಲ್ಲಿ 278 ಪ್ರಯಾಣಿಕರಿದ್ದ ದೋಣಿ ಮುಳುಗಿದ ಪರಿಣಾಮ ಕನಿಷ್ಠ 78 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಗವರ್ನರ್ ತಿಳಿಸಿದ್ದಾರೆ. ಈ ದೋಣಿ ದುರಂತದಲ್ಲಿ…

ವಿಶ್ವದ ಎಲ್ಲ ರಾಷ್ಟ್ರಗಳು ಪೋಲಿಯೊ ರೋಗದಿಂದ ಮುಕ್ತವಾಗಿದ್ದರೆ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಮಾತ್ರ ಇನ್ನೂ ಈ ರೋಗದಿಂದ ಹೊರಬಂದಿಲ್ಲ. ಎರಡು ರಾಷ್ಟ್ರಗಳಲ್ಲಿ ಪೋಲಿಯೊ ಪ್ರಕರಣಗಳು ಹಠಾತ್​ ಏರಿಕೆ…

ಬಾಂಗ್ಲಾದೇಶದ ಮುಹಮ್ಮದ್ ಯೂನುಸ್ ನೇತೃತ್ವದ ಸರ್ಕಾರವು ಭಾರತದಲ್ಲಿನ ತನ್ನ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳಿಗೆ ತಮ್ಮ ಹುದ್ದೆಗಳನ್ನು ತ್ಯಜಿಸಿ ತಕ್ಷಣ ಢಾಕಾಗೆ ಮರಳುವಂತೆ ಆದೇಶಿಸಿದೆ ಎಂದು ಬಾಂಗ್ಲಾ…

ಜಪಾನಿನ ವಿಮಾನ ನಿಲ್ದಾಣದಲ್ಲಿ ಹೂಳಲಾಗಿದ್ದ ಎರಡನೇ ಮಹಾಯುದ್ಧದ ಯುಎಸ್ ಬಾಂಬ್ ಸ್ಫೋಟಗೊಂಡಿದ್ದು, ಟ್ಯಾಕ್ಸಿವೇಯಲ್ಲಿ ದೊಡ್ಡ ಕುಳಿ ಉಂಟಾಗಿದೆ. ಪರಿಣಾಮ 80 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ.…

ಲೆಬನಾನ್‌ನಲ್ಲಿ ಇತ್ತೀಚೆಗೆ ಸಂಘಟಿತ ಪೇಜರ್ ಹಾಗೂ ವಾಕಿಟಾಕಿಗಳು ಸ್ಫೋಟಗೊಂಡು ಹಲವರು ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಭಾರತ ಸರ್ಕಾರ ವಿದೇಶದಲ್ಲಿ ಸಿದ್ಧವಾದ ಇಂಥ ಉಪಕರಣಗಳು ಭಾರತದ ಭದ್ರತೆಯ…

ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್ ತನ್ನ 8 ಮಂದಿ ಯೋಧರನ್ನು ಕಳೆದುಕೊಂಡಿದೆ. ಇದು ಮಧ್ಯಪ್ರಾಚ್ಯ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮಂಗಳವಾರ…

ಪಕ್ಷಪಾತದ ಧೋರಣೆ ಹೊಂದಿರುವುದರಿಂದ ವಿಶ್ವಸಂಸ್ಥೆಯ ಮುಖ್ಯಸ್ಥರನ್ನು ಇಸ್ರೇಲ್ ಗೆ ಭೇಟಿ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ನ ವಿದೇಶಾಂಗ ಸಚಿವ ಕಾಟ್ಜ್ ಇಸ್ರೇಲ್‌ಗೆ…

ಲೆಬನಾನ್‌ನ ಉಗ್ರ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರುಲ್ಲಾಹ್ ಹತ್ಯೆ ಮಾಡಿದ ಬೆನ್ನಲ್ಲೇ ಲೆಬನಾನ್ ಮೇಲೆ ಭೂ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್, ತನ್ನ ಸೈನಿಕ ಹುತಾತ್ಮರಾಗಿರುವುದಾಗಿ…