Browsing: ಅಂತರಾಷ್ಟ್ರೀಯ

ವಿಶ್ವದ ಅತಿಸಣ್ಣ ದೇಶ  ಯಾವ್ದು ಅಂದ್ರೆ ವ್ಯಾಟಿಕನ್ ಸಿಟಿ ಅಂತಾರೆ. ಆದ್ರೆ ಅದಕ್ಕಿಂತಲೂ ಚಿಕ್ಕ ದೇಶವೊಂದಿದೆ. ಅದುವೇ ಸೀ ಲ್ಯಾಂಡ್ (ಪ್ರಿನ್ಸಿಪಾಲಿಟಿ ಆಫ್ ಸೀ ಲ್ಯಾಂಡ್ ಅಂತಲೂ…

ಸೌದಿ ಅರೇಬಿಯಾ: ಸೌದಿ ಅರೇಬಿಯಾದ ಉತ್ತರ ಭಾಗದಲ್ಲಿರು ಒಭುರ್ ಪ್ರೇದಶದಲ್ಲಿ ಜೆದ್ಹಾ ಟವರ್ ನಿರ್ಮಾಣವಾಗುತ್ತಿದೆ. ಕೆಂಪು ಸಮುದ್ರದ ಕರಾವಳಿ ತೀರದಲ್ಲಿರುವ ಈ ಜೆದ್ಹಾ ಟವರ್, ಮುಸ್ಲಿಮರ ಪವಿತ್ರ ಮೆಕ್ಕಾ ಹಾಗೂ…

ಮಾಲ್ಡೀವ್ಸ್‌  ಪ್ರವಾಸೋದ್ಯಮದ ಮೇಲೆ ಭಾರತೀಯ ಪ್ರವಾಸಿಗರ ‘ಬಾಯ್ಕಾಟ್‌ ಮಾಲ್ಡೀವ್ಸ್‌’  ಅಭಿಯಾನದ ಬಿಸಿ ತಟ್ಟಿದೆ. ಕಳೆದ ವರ್ಷ ಮಾಲ್ಡೀವ್ಸ್‌ ಪ್ರವಾಸದಲ್ಲಿ ನಂ.1 ಸ್ಥಾನದಲ್ಲಿದ್ದ ಭಾರತವಿವಾದದ ಬಳಿಕ ಈಗ 5ನೇ…

ವಾಷಿಂಗ್ಟನ್:- ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಯುಎಸ್ ನಿರಾಶ್ರಿತ ವ್ಯಕ್ತಿ ಕೊಂದಿದ್ದಾನೆ. ಸೈನಿ (25) ಮೃತ ಭಾರತೀಯ ವಿದ್ಯಾರ್ಥಿ. ತಾನು ಮನೆಗೆ ಹೋಗುವ ಹಿನ್ನೆಲೆ ಬೇರೆ ಕಡೆ…

ಮಾಲ್ಡೀವ್ಸ್ ಸರ್ಕಾರದ “ಭಾರತ ವಿರೋಧಿ ನಿಲುವು” ದ್ವೀಪ ರಾಷ್ಟ್ರದ ಅಭಿವೃದ್ಧಿಗೆ ಹಾನಿಕಾರಕವಾಗ ಬಹುದು ಎಂದು ಎರಡು ಪ್ರಮುಖ ವಿರೋಧ ಪಕ್ಷಗಳು ಎಚ್ಚರಿಸಿವೆ. ಚೀನಾದ ಹಡಗಿಗೆ ತಮ್ಮ ದೇಶದ…

ರಷ್ಯಾ: ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ‘ರಷ್ಯನ್ ವಿದ್ಯಾರ್ಥಿ ದಿನ’ದ ಪ್ರಯುಕ್ತ ಕಲಿನಿನ್‌ಗ್ರಾಡ್ ಪ್ರದೇಶದ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪುಟಿನ್, ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದರು. ಪ್ರಸ್ತುತ ಪ್ರಧಾನ ಮಂತ್ರಿಯ ನಾಯಕತ್ವದ ಗುಣಗಳಿಂದಾಗಿ ಭಾರತವು ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಅಭಿವೃದ್ಧಿ ಮತ್ತು ಬೆಳವಣಿಗೆಯ ದರವನ್ನು ಹೊಂದಿದೆ ಎಂದು ಪುಟಿನ್ ಹೇಳಿದ್ದಾಗಿ ರಷ್ಯಾ ಮೂಲದ ಮಾಧ್ಯಮ ನೆಟ್ವರ್ಕ್ ರಷ್ಯಾ ಟುಡೆ (ಆರ್ಟಿ) ವರದಿ ಮಾಡಿದೆ. ಭಾರತವು ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಅಭಿವೃದ್ಧಿ ಮತ್ತು ಬೆಳವಣಿಗೆಯ ದರವನ್ನು ಹೊಂದಿದೆ ಮತ್ತು ಅದು ಕೂಡ ಪ್ರಸ್ತುತ ಪ್ರಧಾನ ಮಂತ್ರಿಯ ನಾಯಕತ್ವದ ಗುಣಗಳಿಂದಾಗಿ. ಅವರ ನಾಯಕತ್ವದಲ್ಲಿ ಭಾರತವು ಅಂತಹ ವೇಗವನ್ನು ತಲುಪಿತು ಎಂದು ಅವರು ಪ್ರಧಾನಿ ಮೋದಿಯನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನೀತಿಗಳನ್ನು ಮೆಚ್ಚಿದ ಪುಟಿನ್, ಭಾರತ ಮತ್ತು ರಷ್ಯಾ ನಡುವೆ ನಿರಂತರವಾಗಿ ಬೆಳೆಯುತ್ತಿರುವ ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ. ಭಾರತ ಮತ್ತು ರಷ್ಯಾ ನಡುವೆ ಬೆಳೆಯುತ್ತಿರುವ ನಿಕಟತೆ ಮತ್ತು ಬಲವಾದ ಬಾಂಧವ್ಯಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ನೀತಿಗಳು ಕಾರಣ ಎಂದು ಹೇಳಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಅಲಬಾಮಾ  ರಾಜ್ಯವು  ನೈಟ್ರೋಜನ್ ಅನಿಲವನ್ನು  ಬಳಸಿ ಅಪರಾಧಿ ಕೊಲೆಗಾರನನ್ನು ಮರಣದಂಡನೆಗೆ  ಒಳಪಡಿಸಿದೆ. ಮಾರಣಾಂತಿಕ ಚುಚ್ಚುಮದ್ದಿನ ನಂತರ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಹೊಸ ಮರಣದಂಡನೆ…

ಕಾಬೂಲ್: ರಷ್ಯಾದ ಮಾಸ್ಕೋಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕ ವಿಮಾನವೊಂದು ಅಫ್ಘಾನಿಸ್ತಾನದ ಉತ್ತರ ಭಾಗದ ಬಡಾಖ್ಷಾನ್ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿದೆ ಎಂದು ಆಫ್ಘನ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಕೂಡಲೇ…

ಚೀನಾ:-ಚೀನಾದಲ್ಲಿ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ ಆಗಿದ್ದು, ದೆಹಲಿಯಲ್ಲೂ ಭೂಕಂಪನ ಆಗಿದೆ. ಈ ಹಿನ್ನೆಲೆ ಜನತೆ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ…

ಮಾಸ್ಕೋಗೆ ತೆರಳುತ್ತಿದ್ದ ವಿಮಾನವೊಂದು ಅಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಬಡಾಖಾನ್‌ನಲ್ಲಿನ ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥರು ಘಟನೆಯನ್ನು…