ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೆಸರಿನಲ್ಲಿ ಫೇಸ್‌ಬುಕ್ ಖಾತೆ (Facebook Account) ತೆರೆದು, ಹಣ ಪಡೆದುಕೊಂಡು ವಂಚಿಸುತ್ತಿದ್ದಾತನನ್ನು ಚಿಕ್ಕಬಳ್ಳಾಪುರ (Chikkaballapura) ಸಿಇಎನ್ ಪೊಲೀಸರು ಬಂಧಿಸಿದ್ದಾರೆ.…
Browsing: ಜಿಲ್ಲೆ
ರಾಮನಗರ: ರಾಜಕಾರಣ (Politics) ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ. ಹಾಗಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಉದ್ದೇಶ ಎಂದು ಸಂಸದ ಡಿಕೆ ಸುರೇಶ್ (D.K.Suresh) ವೈರಾಗ್ಯದ…
ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ಕಾಂಗ್ರೆಸ್ ರದ್ದು ಪಡಿಸಲು ಮುಂದಾಗಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರೋಧ…
ಮೈಸೂರು: ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕು ಉಂಟಾಗಿದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯ ರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತೀರಾ ? ಎಂಬ…
ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ನಾವು ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಕೇಳ್ತಿಲ್ಲ. ಕೇಂದ್ರದ ದರ ಏನಿದೆ ಆ…
ಮೈಸೂರು: ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ ಎಂದು ಸಂವಾದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ರು. ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ. ಮೂರು ಬಾರಿಯೂ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿ ಆಗುತ್ತಿದ್ದೆ, ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಯಿತು ಅಷ್ಟೇ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ. ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬ ಹುದು. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ, ಆದರೆ ಪ್ರಚಾರ ಮಾಡಿಕೊಳ್ಳಲಿಲ್ಲ. ದುರಾದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ. ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ ಎಂದು ಮೈಸೂರಿನಲ್ಲಿ ಸಮಾಜಕಲ್ಯಾಣ ಸಚಿವ ಡಾ.H.C.ಮಹದೇವಪ್ಪ ಹೇಳಿದ್ರು.
ಚಿಕ್ಕಮಗಳೂರು: ಚಿಪ್ಸ್ ಕಾಯಿಸುವ ದೊಡ್ಡ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ. ಸಂದೇಶ್…
ಮಂಡ್ಯ: ನೋಟಿನ ಕಂತೆಗಳಲ್ಲಿ ಮಧ್ಯ ಮದ್ಯೆ ಬಿಳಿ ಹಾಳೆಗಳನ್ನು ಇಟ್ಟು ಯಾಮಾರಿಸಲು ಯತ್ನಿಸಿದವನಿಗೆ ಸಾರ್ವಜನಿಕರು ಧರ್ಮ ದೇಟು ನೀಡಿದ ಘಟನೆ ಮಂಡ್ಯದ ಉಪ ನೋಂದಣಾಧಿಕಾರಿ ಕಚೇರಿ ಬಳಿ ನಡೆದಿದೆ. ನೋಟುಗಳ…
ಮೈಸೂರು: ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ(HC Mahadevappa) ತಿಳಿಸಿದ್ದಾರೆ. ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದದಲ್ಲಿ…
ಗಂಗಾವತಿ: ಪಟ್ಟಣದ ಮಾರುಕಟ್ಟೆಯಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಮಣ್ಣೆತ್ತುಗಳ ಮಾರಾಟ ಭರ್ಜರಿಯಾಗಿದೆ. ಭಾನುವಾರ ಮಣ್ಣೆತ್ತಿನ ಅಮಾವಾಸ್ಯೆ. ಹೀಗಾಗಿ ರೈತರು ಸೇರಿದಂತೆ ಸಾರ್ವಜನಿಕರು ಮಣ್ಣೆತ್ತಿನ ಗೊಂಬೆಗಳನ್ನು ಖರೀದಿಸುತ್ತಿದ್ದಾರೆ. ಇಲ್ಲಿನ ಚಿತ್ರಗಾರ,…