ದಾವಣಗೆರೆ: ಇಲಿ (Rat) ಸಾಯಿಸಲು ಇಟ್ಟ ಹಣ್ಣು (Poisoned Fruit) ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21)…
Browsing: ಜಿಲ್ಲೆ
ವಿಜಯಪುರ: ಪ್ರತಿಷ್ಠಿತ ಬಿಎಲ್‌ಡಿಇ (BLDE) ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್ (MA English) ಅಂತಿಮ ವರ್ಷದ ಪರೀಕ್ಷೆ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡಿಗೆ ಸಂಪರ್ಕ ಹೊಂದಿರುವ ನಾಲ್ ರೋಡ್ ಹಾಗೂ ಗರಿಕೆಕಂಡಿ ರಸ್ತೆ ಮಾರ್ಗ ಮಧ್ಯೆ ಚೆಕ್ ಪೋಸ್ಟ್ ಸಮೀಪದಲ್ಲಿ ಪುಂಡಾನೆಯೊಂದು ದ್ವಿಚಕ್ರ ವಾಹನ ಸವಾರರ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಏಕಾಏಕಿ ಮಳೆಗೆ ಕೆಲವೆಡೆ ಅವಾಂತರ ಸೃಷ್ಟಿಯಾಗಿದೆ.ಅಡ್ಡಾದಿಡ್ಡಿ ಮಳೆಗೆ ಚಿಂಚೋಳಿ ತಾಲೂಕಿನ ದೇಗುಲಮಡಿ ಸೇತುವೆ ಕೊಚ್ಚಿಹೋಗಿದೆ. ಮಳೆ ಬಂದ ಪರಿಣಾಮ ದೇಗುಲಮಡಿ…
ಹಾವೇರಿ: ಮೇವು ತರಲು ಹೋದ ಸಂದರ್ಭದಲ್ಲಿ ಹಾವು ಕಚ್ಚಿ ರೈತ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ಹನುಮಾಪುರ ಗ್ರಾಮದ ನಡೆದಿದೆ. ಮೃತ ದುರ್ದೈವಿ ದಾದಾಖಲಂದರ್ ಮೌಲಾಸಾಬ…
ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಗುತ್ತಿಗೆದಾರನಿಂದ 30 ಸಾವಿರ ಲಂಚ ಪಡೆಯುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಬ್ಬರು ಎಂಜಿನಿಯರ್‌ಗಳು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ…
ಮಂಡ್ಯ : ಮದ್ದೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಸಂಜೆ ನಿರಂತರವಾಗಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಬಿರುಗಾಳಿ ಮಳೆಗೆ ನಗರಕೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ 30…
ಮಂಡ್ಯ: ಕನ್ನಂಬಾಡಿ ಅಣೆಕಟ್ಟು ಹಳೇ ಮೈಸೂರು ಭಾಗದ ಜೀವನಾಡಿ. ಡ್ಯಾಂ ಭರ್ತಿಯಾದ್ರೆ ಬೆಂಗಳೂರು ಸೇರಿದಂತೆ ಮೂರ್ನಾಲ್ಕು ಜಿಲ್ಲಯ ಜನರು ನೆಮ್ಮದಿಯಾಗಿರ್ತಾರೆ. ಆದ್ರೀಗ ಡ್ಯಾಂ ಬರಿದಾಗುತ್ತಿದ್ದು ಜೀವಜಲಕ್ಕೂ ಹಾಹಾಕಾರ ಎದುರಾಗುವ…
ತುಮಕೂರು: ಹೈವೆಯಲ್ಲಿ ಕುರಿ ಸಾಗಿಸುತ್ತಿದ್ದ ಕಂಟೇನರ್ ವಾಹನವನ್ನು ಪೊಲೀಸರು (Police) ಅಡ್ಡಗಟ್ಟಿ ಚಾಲಕನಿಂದ ಹಣ ವಸೂಲಿ ಮಾಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು (Tumakuru) ಜಿಲ್ಲೆ ಶಿರಾ ತಾಲೂಕಿನ…