ತುಮಕೂರು: ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ 30 ಮಂದಿಗೆ ಗಾಯವಾಘಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. 35 ವರ್ಷಗಳ ಬಳಿಕ ರಾಮಲಿಂಗೇಶ್ವರ…
Browsing: ಜಿಲ್ಲೆ
ಬೆಳಗಾವಿ: ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ಬಗ್ಗೆ ಸರ್ಕಾರದಿಂದ ಸಮೀಕ್ಷೆ ನಡೆಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅಚ್ಚರಿಯ ಹೇಳಿಕೆಯೊಂದನ್ನು…
ಮೈಸೂರು: ಚುನಾವಣೆ ವೇಳೆ ಕಾಂಗ್ರೆಸ್ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ: ಇನ್ಮುಂದೆ ಸಹಾಯ ಕೇಳಿಕೊಂಡು ಯಾರೂ ನನ್ನ ಬಳಿ ಬರಬೇಡಿ ಎಂದು ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಸುರೇಶ್ಗೌಡ ಆಕ್ರೋಶದ ಮಾತುಗಳನ್ನಾಡಿದ್ದಾರೆ. ಇನ್ಮುಂದೆ ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ. ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ. ಈ ಚುನಾವಣೆ ಸೋಲಿನಿಂದ ಬೇಸರವಾಗಿ ನನ್ನ ಮನಸ್ಸು ಕಲ್ಲಾಗಿದೆ. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರು ಕೂಡ ನನ್ನ ಬಳಿ ಬರಬೇಡಿ. ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಪ್ರವಾಹದ ವೇಳೆ ಹಾನಿಯಾದ ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ ಸಂಬಂಧ ‘ಕೈ’ ಶಾಸಕ ಶಾಂತನಗೌಡ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಅತಿವೃಷ್ಟಿಯಿಂದ ಮನೆ ಹಾನಿಯಾದಾಗ ಪ್ರತಿ ಹಳ್ಳಿಗೂ…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ…
ಮೈಸೂರು: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಇದು ಜನಾಕ್ರೋಶಕ್ಕೆ ಕಾರಣವಾಗಲಿದೆ ಎಂದ ಮೈಸೂರಿನಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ…
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ 2-3 ದಿನ ಮಳೆ (Rain) ಯ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆ ಎಚ್ಚರಿಕೆಯನ್ನು ಹವಾಮಾನ…
ಮಂಗಳೂರು: ಮಳೆ ವಿಳಂಬದಿಂದ ಮಂಗಳೂರಿನಲ್ಲಿ ನೀರಿನ ಸಮಸ್ಯೆ(Water scarcity in Mangalore) ಉದ್ಭವ ಹಿನ್ನೆಲೆ ದ.ಕನ್ನಡ ಜಿಲ್ಲೆಯ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕೆಲವು ಕಡೆ ರಜೆ ಘೋಷಣೆ ಮಾಡಿದ್ದು ಕೆಲವು ಕಡೆ ಅರ್ಧ ದಿನ ತರಗತಿಗೆ ಸೂಚಿಸಲಾಗಿದೆ. ಕೆಲ ಕಾಲೇಜುಗಳಲ್ಲಿ ಆನ್ಲೈನ್ ತರಗತಿ ನಡೆಸ್ತಿದ್ದಾರೆ. ಮನೆಗಳು, ಕಚೇರಿ ಜತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲೂ ನೀರಿಗಾಗಿ ಪರದಾಟ ಹೆಚ್ಚಾಗಿದೆ. ಮಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ನೀರಿನ ರೇಶನಿಂಗ್ ಶುರುವಾಗಿದ್ದು ಮಂಗಳೂರು ಉತ್ತರ, ಮಂಗಳೂರು ನಗರ ಭಾಗಕ್ಕೆ 2 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮಂಗಳೂರು ಉತ್ತರ, ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರತೆ ಉಂಟಾಗಿದೆ. ಸದ್ಯ ಮಂಗಳೂರು ನಗರದ ಹಲವೆಡೆ ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.
ವಿಜಯಪುರ: ಯಾರೇ ಮಾತಾಡಿದ್ರು ಜೈಲಿಗೆ (Jail) ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ…