Browsing: ಜಿಲ್ಲೆ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದ್ದು ಘಟಾನುಘಟಿ ನಾಯಕರು ಆಯಾ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಂಪ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ರಾಜು…

ಹುಬ್ಬಳ್ಳಿ: ಅಂದು ಆ ಗ್ರಾಮದಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡಿತ್ತು. ಇನ್ನೆನು ಜಾತ್ರೆ ಮುಗಿಯಬೇಕಿತ್ತು. ಆದ್ರೆ ಅಲ್ಲಿ ಎರಡು ಗುಂಪುಗಳ ನಡುವಿನ ಜಗಳ ಬಿಡಿಸಿದ್ದೆ ಆತನ ಜೀವಕ್ಕೆ ಕುತ್ತು…

ಹಾವೇರಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್‌ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ…

ಚಿತ್ರದುರ್ಗ/ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಸಿಗದೆ ಇದ್ದವರು ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ.…

ಹಾವೇರಿ: ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿಯವರು ನಾಮ ಪತ್ರ ಸಲ್ಲಿಕೆಗೆ ಹೊಗುತ್ತಿದ್ದಾರೆ. ಇವರ ನಾಮಪತ್ರ ಸಲ್ಲಿಕೆ ಕೆವಲ ಶಾಸಕ ಸ್ಥಾನಕ್ಕಾಗಿ ಅಲ್ಲ. ಈ ರಾಜ್ಯವನ್ನು ಹೊಸ ದಿಕ್ಕಿಗೆ ಒಯ್ಯುವ ಕಾರ್ಯ ಆಗಲಿದೆ. ನಿಮ್ಮಲ್ಲಿರುವ ಆತ್ಮ ವಿಶ್ವಾಸ, ಉತ್ಸಾಹ ನೋಡಿದರೇ ಬೊಮ್ಮಾಯಿ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಪರೋಕ್ಷವಾಗಿ ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗುವ ಸುಳಿವು ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಂದ್ರೆ ಕಮಿಷನ್. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ. ಕಾಂಗ್ರೆಸ್ ನಾಯಕರು ಎಟಿಎಂ ಇದ್ದಂತೆ. ವಂದೇ ಭಾರತ ರೈಲು ಇಲ್ಲಿ ಓಡಾಡುತ್ತಿದೆ. ರಾಜ್ಯದಲ್ಲಿ ಅನೇಕ ಹೊಸ ರೈಲುಗಳು ಸಂಚಾರ ಮಾಡುತ್ತಿವೆ. ರಾಜ್ಯದಲ್ಲಿ ರೈಲು ಸಂಚಾರಗಳ ಸಂಖ್ಯೆ ಹೆಚ್ಚಿಗೆ ಆಗಬೇಕಾದರೇ ಬಿಜೆಪಿಗೆ ಮತ ಕೊಡಿ. ಆಯುಷ್ಮಾನ ಭಾರತ ಯೋಜನೆಯಿಂದ ಬಡವರಿಗೆ ಅನಕೂಲ ಆಗುತ್ತಿದೆ. ಈ ಯೋಜನೆ ಮುಂದುವರೆಯಲು ಬಿಜೆಪಿ ಮತ ಹಾಕಿ. ಸಿದ್ದರಾಮಯ್ಯ ಪಿಎಫ್​ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೆವೆ ಎಂದು ಹೇಳುತ್ತಿದ್ದಾರೆ. ಪಿಎಫ್​ಐ ಬ್ಯಾನ್ ಮಾಡಿದ್ದರಿಂದ ರಾಜ್ಯದಲ್ಲಿ ಕ್ರೈಮ್ ಸಂಖ್ಯೆ ಕಡಿಮೆ ಆಗಿದೆ. ಬೊಮ್ಮಾಯಿಯವರಿಂದ ರಾಜ್ಯದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್​ಗಳು ಜೈಲಿನಲ್ಲಿದ್ದಾರೆ ಎಂದು ಬೊಮ್ಮಾಯಿ ಸರ್ಕಾರವನ್ನು ಹಾಡಿ ಹೊಗಳಿದರು.

ಶಿಗ್ಗಾವಿ (ಹಾವೇರಿ): ಭಾವೈಕ್ಯದ ನಾಡು ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿರುವ ‘ರೋಡ್ ಶೋ’ಗೆ ಜನಸಾಗರವೇ…

ಬಾಗಲಕೋಟೆ: ಜಿಲ್ಲೆಯಲ್ಲಿನ ತೇರದಾಳ ಕ್ಷೇತ್ರದಲ್ಲಿ ಈಗ ಚುನಾವಣಾ ರಂಗು ಕಾವೇರಿದೆ, ಹೌದು ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಅತೃಪ್ತಗೊಂಡಿರುವವವರು ಈಗ ಸ್ವಾಮಿಜೀಯವರನ್ನು ಚುನಾವಣಾ ಕಣಕ್ಕೆ ನಿಲ್ಲಿಸಿದ್ದಾರೆ. ನಿನ್ನೆ…

ರಾಯಚೂರು: ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು ಸಿಎಸ್‌ಆರ್‌ ಅನುದಾನದಡಿ ಹೆಚ್ಚುವರಿ ಪೌಷ್ಟಿಕಾಂಶ ಪೂರೈಕೆ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ…

ಹುಬ್ಬಳ್ಳಿ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ…

ಧಾರವಾಡ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣಾ ಅಕ್ರಮ ತಡೆಯಲು ರಾಜ್ಯಾದ್ಯಂತ ಬೀಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಅದರಂತೆ ಇದೀಗ…