ರಾಮನಗರ:- ಜಿಲ್ಲೆಯ ಹೆಸರು ಬದಲಾವಣೆ ವಿಚಾರದ ಬಗ್ಗೆ ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ…
Browsing: ಜಿಲ್ಲೆ
ಕೊಪ್ಪಳ: ಮಲೆನಾಡಿನಲ್ಲಿ ವರುಣಾರ್ರಭಟ ಜೋರಾದ ಹಿನ್ನೆಲೆಯಲ್ಲಿ ಬರದನಾಡಿನ ಜೀವನಾಡಿಯಾಗಿರುವ ತುಂಗಾಭದ್ರ ಜಲಾಶಯ ಮೈದುಂಬಿದ್ದು ಡ್ಯಾಂ ಭರ್ತಿಗೆ ಇನ್ನೇನು ಕೆಲವು ಅಡಿಗಳು ಮಾತ್ರ ಬಾಕಿ ಉಳಿದಿದೆ. ಬರಿದಾಗಿದ್ದ ತುಂಗಾಭದ್ರ ಜಲಾಶಯ…
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ 3 ಅಂತಸ್ತಿನ ಬೇಕರಿ ಸುಟ್ಟು ಕರಕಲಾದ ಘಟನೆ ನಡೆದಿದೆ. ವೈಷ್ಣವಿ ಐಯ್ಯಂಗಾರ್ ಬೇಕರಿ ಹರ್ಷ ಎಂಬುವವರಿಗೆ ಸೇರಿದೆ.…
ಉತ್ತರಕನ್ನಡ: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ…
ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ…
ಗುಂಡ್ಲುಪೇಟೆ ತಾಲ್ಲೂಕಿನ ಬಾಚಹಳ್ಳಿ ಗ್ರಾಮದ ಮಹದೇವಮ್ಮ ಬಿನ್ ಬಸವಯ್ಯ ಎಂಬುವವರಿಗೆ ಸೇರಿದ ಮೂರು ಕುರಿಗಳನ್ನು ಮನೆಯ ಮುಂದೆ ಕಟ್ಟಿಹಾಕಿದ ಸಂದರ್ಭದಲ್ಲಿ ಬೀದಿ ನಾಯಿಗಳು ದಾಳಿ ನಡೆಸಿದೆ. https://youtu.be/SChkXUWA1i0?si=g9EP4c-jOkgdJ889…
ಕಡಿದಾಗಿ ಮಣ್ಣು ತೆಗೆದಿದ್ದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿಯಲು ಕಾರಣವಾಗಿದೆ ಅದನ್ನು ಸರಿಪಡಿಸಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ.…
ನೆರೆ / ಪ್ರವಾಹದ ಬಗ್ಗೆ ದೂರು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ – 08232-224655, ಮಂಡ್ಯ ತಾಲ್ಲೂಕು ಕಛೇರಿ – 08232-291655, ಮದ್ದೂರು ತಾಲ್ಲೂಕು ಕಛೇರಿ…
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್ಎಸ್ ಡ್ಯಾಂನಲ್ಲಿ 5 ದಿನಕ್ಕೆ 15 ಟಿಎಂಸಿ ನೀರು ಸಂಗ್ರಹವಾಗಿದ್ದು, ನಾಳೆ (ಭಾನುವಾರ) ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣ…
ಸ್ವಚ್ಛತೆ ಕೊರತೆ ಹೆಚ್ಚುತ್ತಿರುವ ಪರಿಣಾಮ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಹಲವು ವರ್ಷಗಳಿಂದಲೂ ರಾಯದುರ್ಗ ರಸ್ತೆಯಲ್ಲಿರುವ ಬನ್ನಿ ಮಹಾಂಕಾಳಿ ಬಡಾವಣೆ,…