Browsing: ಬೆಂಗಳೂರು

ಬೆಂಗಳೂರು: ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು…

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣಗೆ (SM Krishna) ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓಲ್ಡ್ ಏರ್‌ಪೋರ್ಟ್‌‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣರನ್ನು ದಾಖಲಿಸಲಾಗಿದೆ.…

ಬೆಂಗಳೂರು: ಹಾಸನ ಪೆನ್ ​ಡ್ರೈವ್​ ಪ್ರಕರಣದ ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗದಿಪಡಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ…

ಬೆಂಗಳೂರು: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಎಲ್ಲರೂ ಸಮಾನರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಸಂಬಂಧಿ ಸಿದಂತೆ ಎಫ್ಐಆರ್ ದಾಖಲು…

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್…

ಆನೇಕಲ್: ಅದು 7 ವರ್ಷಗಳಿಗೊಮ್ಮೆ ಜರುಗುವ ಅಷ್ಟ ಗ್ರಾಮಗಳ ಐತಿಹಾಸಿಕ ಜಾತ್ರೆ. ಆ ಜಾತ್ರೆಯಲ್ಲಿ ಸುತ್ತಮುತ್ತಲ ಹಳ್ಳಿಗಳಿಂದ ತೇರುಗಳನ್ನು ಹೊಲ ಗದ್ದೆಗಳಲ್ಲಿ ಎತ್ತುಗಳ ಮೂಲಕ ಎಳೆದು ತರುವುದು ವಿಶೇಷ…

ಬೆಂಗಳೂರು:- ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ ಮಾಡಿದ್ದಾರೆ. ಪ್ರಜ್ವಲ್ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್​ ಶಾಸಕ…

ಬೆಂಗಳೂರು: ಬೆಂಗಳೂರು ಮೊದಲು ಕೆರೆಗಳ ನಗರ ಎಂದೆ ಪ್ರಸಿದ್ಧಿ ಪಡೆದಿತ್ತು.  ಆದರೆ ಕಾಲಕ್ರಮೇಣ ಮನುಜನ ಸ್ವಾರ್ಥಕ್ಕೆ ಕೆರೆಗಳು ಬಲಿಪಶುವಾಗಿದ್ದು ದುರದೃಷ್ಟಕರ.ಆದ್ರೆ ಇದೀಗ ಇರುವ ಕೆರೆಗಳು ಕೂಡ ಬೆಂಗಳೂರಿನ ತಾಪಮಾನದಿಂದ…

ನಿಮಗೆ ಭಾರತೀಯನೌಕಾಪಡೆಯಲ್ಲಿಕೆಲಸಮಾಡಲುಆಸಕ್ತಿ ಇದೆಯಾ?ಹಾಗಿದ್ದರೆ ನೀವು ಇಂದೇ ನೇಮಕಾತಿಗಳಿಗೆಅರ್ಜಿಸಲ್ಲಿಸಬಹುದು. ಒಟ್ಟು 4000 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳನ್ನುನೇಮಕಮಾಡಲಾಗುತ್ತದೆ. ಮಾರ್ಚ್ 11 ರಿಂದ ನೋಂದಣಿ ನಡೆಯುತ್ತಿದ್ದು, ಈ ತಿಂಗಳ ಕೊನೆಯ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು. ಈ…

ಬೆಂಗಳೂರು: ಹೊಟೇಲ್ ನುಗ್ಗಿ ಮಾಲೀಕನಿಗೆ ಮೂವರು ಚಾಕು ತೋರಿಸಿ ಬೆದರಿಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಹೊಟೇಲ್ ಗೆ…