Browsing: ರಾಷ್ಟ್ರೀಯ

ತಿರುವನಂತಪುರಂ: ಸುಪ್ರೀಂ ಕೋರ್ಟ್‌ ಮಾಜಿ ಜಡ್ಜ್‌  ಫಾತೀಮಾ ಬೀವಿ ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು ಎಂದು ಏಷ್ಯಾನೆಟ್‌ ನ್ಯೂಸ್‌ ಮಲಯಾಳಂ ವರದಿ ಮಾಡಿದೆ. ಫಾತಿಮಾ ಬೀವಿ…

ನವದೆಹಲಿ: ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಿರುದ್ಧ ದೂರು ದಾಖಲಾಗಿದೆ. ಪ್ರಧಾನಿಯನ್ನು ಪನೌತಿ ಮೋದಿ ಎಂದು ಹಾಗೂ ಜೇಬುಗಳ್ಳ ಎಂದು ಟೀಕಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌…

ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ (Rajasthan Assembly Elections) ಹಿನ್ನೆಲೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ…

ಹೈದರಾಬಾದ್‌: ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ (Telangana Campaign) ಹಣ ಸಂಗ್ರಹಿಸಲು ಕರ್ನಾಟಕದ ಜನರಿಂದ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್‌ ಸರ್ಕಾರವು ಕರ್ನಾಟಕದ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ…

ಅಮರಾವತಿ: ವಿಶಾಖಪಟ್ಟಣಂನ (Visakhapatnam) ಬಂದರಿನಲ್ಲಿ (Fishing Harbour) ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 40 ಮೀನುಗಾರಿಕಾ ದೋಣಿಗಳು (Boat) ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಸುಮಾರು…

ಮುಂಬೈ: ಮಹಾರಾಷ್ಟ್ರದ (Maharashtra) ಹಿಂಗೋಲಿಯಲ್ಲಿ (Hingoli) ಸೋಮವಾರ ಬೆಳಗ್ಗೆ 3.5 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಬೆಳಗ್ಗೆ 5:09ಕ್ಕೆ 5…

ನವದೆಹಲಿ: ಇಂದಿನಿಂದ ರಾಷ್ಟ್ರಪತಿ ಮುರ್ಮು ಅವರು, 3 ದಿನಗಳ ಕಾಲ ಒಡಿಶಾ, ಆಂಧ್ರಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ.20-22ರವರೆಗೆ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ…

ಅಯ್ಯಪ್ಪ ದೇವರು ಜೀವಿಸಿದ ಶಬರಿಮಲೆಯಲ್ಲಿ ಅಯ್ಯಪ್ಪ ದೇವರ ಮಂದಿರವಿದೆ. ಇದು ವಿಶ್ವದ ಅತ್ಯಂತ ದೊಡ್ಡ ಯಾತ್ರೆಯ ಸ್ಥಳವಾಗಿದೆ ಮತ್ತು ಭಕ್ತಿಭಾವದಿಂದ ಅಯ್ಯಪ್ಪ ದೇವರನ್ನು ಪೂಜಿಸಿದರೆ ಭಕ್ತರು ಎಲ್ಲಾ…

ಆಗ್ರಾ: ಕುಟುಂಬದೊಂದಿಗೆ ತಾಜ್‌ ಮಹಲ್ ವೀಕ್ಷಣೆಗೆ ಬಂದಿದ್ದ ವೇಳೆ ಹಿರಿಯ ನಾಗರಿಕರೊಬ್ಬರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರ ಜೊತೆ ಇದ್ದ ಪುತ್ರ ಸಿಪಿಆರ್ ಮಾಡಿ ತಂದೆಯನ್ನು ಉಳಿಸಿಕೊಂಡಿದ್ದಾರೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೃದ್ಧರೊಬ್ಬರು ತಮ್ಮ ಕುಟುಂಬದೊಂದಿಗೆ ವಿಶ್ವ ಪ್ರಸಿದ್ಧ ಪ್ರೇಮ ಸೌಧ ತಾಜ್‌ ಮಹಲ್ ವೀಕ್ಷಣೆಗೆ ಆಗಮಿಸಿದ್ದರು. ಅಲ್ಲಿ ತಾಜ್ ಮಹಲ್ ಕಟ್ಟಡದೊಳಗೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಮಗ ತಂದೆಗೆ ಪ್ರಥಮ ಚಿಕಿತ್ಸೆಯ ಭಾಗವಾಗಿ ಸಿಪಿಆರ್ ಮಾಡಿದ್ದಾರೆ. ಈ ದೃಶ್ಯವನ್ನು ಅಲ್ಲಿದ್ದ ಇತರ ಪ್ರವಾಸಿಗರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಈ ದೃಶ್ಯ ವೈರಲ್ ಆಗಿದೆ.  ಮಗ ಮಾಡಿದ ಸಿಪಿಆರ್‌ನಿಂದಾಗಿ ತಂದೆ (Father) ಸ್ವಲ್ಪ ಹೊತ್ತಿನಲ್ಲೇ ಎಚ್ಚರಗೊಂಡಿದ್ದು, ಕೂಡಲೇ ಅವರನ್ನು ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಪಿಆರ್‌ ಮಾಡಿದರೆ ವೈದ್ಯಕೀಯ ಪರಿಣಿತರು ರೋಗಿಯ ಸಹಾಯಕ್ಕೆ ಬರುವವರೆಗೂ ಅವರಲ್ಲಿ ರಕ್ತ ಸುಗಮವಾಗಿ ಚಲನೆಯಾಗುವಂತೆ ಮಾಡಬಹುದಾಗಿದೆ.  ಪ್ರಥಮ ಚಿಕಿತ್ಸಾ ತರಬೇತಿ ಇಲ್ಲದ ಜನರು ಸಹ…

ಬಿಹಾರ: ಬಾಯ್‌ಫ್ರೆಂಡ್‌ ಜತೆ ಸಂಬಂಧದಲ್ಲಿದ್ದ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆಯಾಗಲು ಹೇಳಿ ತಾನು ಬಿಟ್ಟುಕೊಟ್ಟಿರುವ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ. ಹೌದು, ಪತಿಯೊಬ್ಬ ತನ್ನ ಪತ್ನಿಯನ್ನು…