Browsing: ರಾಷ್ಟ್ರೀಯ

ನವದೆಹಲಿ: ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ (ISRO) ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ…

ನಾಗ್ಪುರ : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್‌ ಪೂಜಾರಿ, ಸದ್ಯ ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್‌ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ…

ಜಮ್ಮು ಕಾಶ್ಮೀರ: ಅಮರನಾಥ ಯಾತ್ರೆಯಲ್ಲಿ(Amarnath Yatra) ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ಬೆಳಿಗ್ಗೆಯಿಂದ ಸಾವನ್ನಪ್ಪಿದ ಐವರ  ಪೈಕಿ ಒಬ್ಬ ಸಾಧು ಸೇರಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ( Baltal is one of the route) ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್‌ಗೆ ಸೇರಿದವರಾಗಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ. ಬಲಿಯಾದವರಲ್ಲಿ ಯಾತ್ರಾ ಕರ್ತವ್ಯದಲ್ಲಿ ನಿಯೋಜಿಸಲಾದ ಇಂಡೋ–ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ, ಒಬ್ಬ ಸಾಧು ಮತ್ತು ಸೇವಾದಾರ್ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಿದೆ. ಇದರಿಂದಾಗಿ ಹೃದಯ ಸ್ತಂಭನ ಉಂಟಾಗುತ್ತಿದ್ದು, ಅಮರನಾಥ ಯಾತ್ರಿಕರು ಮತ್ತು ಅಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಾವಿನ ಸಾಮಾನ್ಯ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗಿದೆ.

ಲಕ್ನೋ: ಬೆಲೆಬಾಳುವ ವಸ್ತುಗಳು ಕಳ್ಳತನವಾದಾಗ ಪೊಲೀಸರಿಗೆ ದೂರು ಕೊಟ್ಟಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಚಪ್ಪಲಿ ಕಳ್ಳತನವಾಗಿದೆ (Slipper Theft) ಎಂದು ಪೊಲೀಸರ ಮೊರೆ ಹೋಗಿ ಇದೀಗ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) 2024ರ ಲೋಕಸಭಾ ಚುನಾವಣೆಗೆ (Loka Sabha Election) ಉತ್ತರ ಪ್ರದೇಶದ ಕಾಶಿಯ ಜೊತೆ ತಮಿಳುನಾಡಿನ (Tamil Nadu) ರಾಮನಾಥಪುರಂನಿಂದ…

ಲಕ್ನೋ: ಪತ್ನಿಯೊಬ್ಬಳು ತನ್ನ ಮೈದುನ ಜೊತೆ ಸೇರಿ ಪತಿಯನ್ನೇ ಗುಂಡಿಕ್ಕಿ ಕೊಂದ ಘಟನೆ ಉತ್ತರಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ. ದಿನೇಶ್ ಯಾದವ್(30) ಕೊಲೆಯಾದ ವ್ಯಕ್ತಿ. ಸ್ಯೋಯದ್ ಗ್ರಾಮದಲ್ಲಿ  ಸುಮಾರು…

ಜೋಡಿಯೊಂದು ಸುರಿವ ಮಳೆಯಲ್ಲೇ (Rain)`ತುಮ್ ಸೆ ಹಿ’ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಜೋಡಿ, ವಾಹನಗಳು…

ನವದೆಹಲಿ: ಒಂದು ಕಾಲದಲ್ಲಿ ಕೆಲ ಯುವಕ-ಯುವತಿಯರು ಕಾಂಡೋಮ್ ಚಾಲೆಂಜ್ ಸ್ವೀಕರಿಸಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಳ್ಳುತ್ತಿದ್ದರು. ಈ ಫೋಟೋ ಹಾಗು ವಿಡಿಯೋಗಳನ್ನು ನೋಡಿದ ಯುವ…

ನವದೆಹಲಿ: ಕೇಂದ್ರದ ನರೇಂದ್ರ ಮೋದಿ(Narendra Modi) ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ…

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ (Rain) ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್‌ನಿಂದ ಮತ್ತೆ ಅಮರನಾಥ ಯಾತ್ರೆ (Amarnath Yatra) ಪುನರಾರಂಭಗೊಳಿಸಲಾಗಿದೆ.…