Browsing: ರಾಷ್ಟ್ರೀಯ

ಜಲಗಾಂವ್: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ(Government of Maharashtra) ‘ಡೆತ್ ವಾರಂಟ್’ ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್…

ನವದೆಹಲಿ: ಪುಲ್ವಾಮಾ ದಾಳಿ (Pulwama attack)ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಖಾಸಗಿ…

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ(corona) ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ(india) ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ…

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ(PM modi) ಅವರ ಮೇಲೆ ಆತ್ಮಾಹುತಿ ಬಾಂಬ್(Bomb) ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು…

ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ (Rape) ಎಸಗಿದ ಘಟನೆ ಉತ್ತರಪ್ರದೇಶದ (Uttar Pradesh) ಬಲ್ಲಿಯಾದಲ್ಲಿ (Ballia) ನಡೆದಿದೆ. ಶನಿವಾರ ಬಾಲಕಿಯನ್ನು…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್…

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಶ್ರೀನಿವಾಸ್ ಬಿ.ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಅಸ್ಸಾಂ ಕಾಂಗ್ರೆಸ್ ತನ್ನ ಯುವ ಘಟಕದ ಮುಖ್ಯಸ್ಥೆ ಅಂಗಿತಾ…

ಕೋಲ್ಕತ್ತಾ: ನಾನು ನನ್ನ ಪ್ರಾಣವನ್ನು ನೀಡಲು ಸಿದ್ಧನಿದ್ದೇನೆ, ಆದರೆ ದೇಶವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)…

ನವದೆಹಲಿ: ಸತ್ಯವನ್ನ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ತಿಳಿಸಿದ್ದಾರೆ. ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ರಾಹುಲ್‌…

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಸಂಘರ್ಷ ಪೀಡಿತ ಸುಡಾನ್ ​​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್​​ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮೋದಿಯವರು ಸುಡಾನ್​​ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್​​ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.