ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ (Rape) ಎಸಗಿದ ಘಟನೆ ಉತ್ತರಪ್ರದೇಶದ (Uttar Pradesh) ಬಲ್ಲಿಯಾದಲ್ಲಿ (Ballia) ನಡೆದಿದೆ. ಶನಿವಾರ ಬಾಲಕಿಯನ್ನು…
Browsing: ರಾಷ್ಟ್ರೀಯ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್…
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಶ್ರೀನಿವಾಸ್ ಬಿ.ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಅಸ್ಸಾಂ ಕಾಂಗ್ರೆಸ್ ತನ್ನ ಯುವ ಘಟಕದ ಮುಖ್ಯಸ್ಥೆ ಅಂಗಿತಾ…
ಕೋಲ್ಕತ್ತಾ: ನಾನು ನನ್ನ ಪ್ರಾಣವನ್ನು ನೀಡಲು ಸಿದ್ಧನಿದ್ದೇನೆ, ಆದರೆ ದೇಶವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)…
ನವದೆಹಲಿ: ಸತ್ಯವನ್ನ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದ್ದಾರೆ. ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ರಾಹುಲ್…
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಸಂಘರ್ಷ ಪೀಡಿತ ಸುಡಾನ್ ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮೋದಿಯವರು ಸುಡಾನ್ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.
ಮಧ್ಯಪ್ರದೇಶ: ಹಿಂದೂ ಹುಡುಗಿಯನ್ನು ಮದುವೆಯಾಗಲು (Muslim )ಮುಸ್ಲಿಂ ವ್ಯಕ್ತಿ ಹಿಂದೂ(Hindu) ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಮಧ್ಯಪ್ರದೇಶದ ಅಬಲ್ಪುರ್‌ನಲ್ಲಿ ನಡೆದಿದೆ. ಹಿಂದೂ ಧರ್ಮ ಮತ್ತು ಅದರ ತತ್ವಗಳು ಮತ್ತು ಆಚರಣೆಗಳತ್ತ ಒಲವು ಹೊಂದಿರುವ…
ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ 24 ಹಾಗೂ 25ರಂದು ಬಿಡುವಿಲ್ಲದೆ ಹಲವು ಕಾರ್ಯಕ್ರಮಗಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬರೋಬ್ಬರಿ 5,300 ಕಿಲೋಮೀಟ್ ಪ್ರಯಾಣ ಮಾಡಿ 8 ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.…
ಭುವನೇಶ್ವರ: ಪಿಂಚಣಿ ಪಡೆಯುವುದಕ್ಕಾಗಿ ವೃದ್ಧೆಯೊಬ್ಬರು ನಡೆಯಲಾಗದ ಪರಿಸ್ಥಿತಿಯಲ್ಲೂ ಚೇರನ್ನು ಸಹಾಯವಾಗಿ ಬಳಸಿಕೊಂಡು ಬ್ಯಾಂಕ್ ಗೆ ಆಗಮಿಸುತ್ತಿರುವ ಮನಕಲಕುವ ವೀಡಿಯೋ ವೈರಲ್ ಆಗಿದೆ. ಒಡಿಶಾದ (Odisha) ಜಾರಿಗಾಂವ್ ನಿವಾಸಿ ವೃದ್ಧೆ…
ರಾಯ್‌ಪುರ : ಮದುವೆ ಮಂಟಪದ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಎಸೆದ ಆಸಿಡ್ ರೀತಿಯ ದ್ರವದಿಂದಾಗಿ ವಧು, ವರ ಮಾತ್ರವಲ್ಲದೆ ಅವರ 10 ಮಂದಿ ಸಂಬಂಧಿಕರ ಮುಖ ಬಹುತೇಕವಾಗಿ ಸುಟ್ಟುಹೋದ ಘಟನೆ…