Browsing: ರಾಷ್ಟ್ರೀಯ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election 2023) ಅಧಿಸೂಚನೆ ಹೊರಬೀಳಲು ಇನ್ನು ಕೇವಲ ನಾಲ್ಕು ದಿನವಷ್ಟೇ ಬಾಕಿ ಇದ್ದು. ಈ ಹೊತ್ತಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು ಪಡೆದಿದೆ. ರಾಜ್ಯದಲ್ಲಿ ಹತ್ತಾರು…

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗಇಂದು  ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…

ನವದೆಹಲಿ: ಕರ್ನಾಟಕ ಚುನಾವಣೆಯಲ್ಲಿ (Karnataka Election) ಈ ಬಾರಿ ಬಿಜೆಪಿ (BJP) 20ಕ್ಕೂ ಹೆಚ್ಚು ಶಾಸಕರಿಗೆ ಕೊಕ್‌ ನೀಡಿ ಹೊಸಬರಿಗೆ ಟಿಕೆಟ್‌ ನೀಡುವ ಸಾಧ್ಯತೆಯಿದೆ. ಹೌದು. ಈಗಾಗಲೇ…

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ‘ಹುಲಿ ಯೋಜನೆಯ 50ನೇ ವರ್ಷದ ಆಚರಣೆ’ ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ…

ದೆಹಲಿ :ಕರ್ನಾಟಕವಿಧಾನಸಭೆಚುನಾವಣೆಹಿನ್ನೆಲೆಯಲ್ಲಿಬಿಜೆಪಿಅಭ್ಯರ್ಥಿಗಳಆಯ್ಕೆಗಾಗಿದೆಹಲಿಗೆಹೋಗಿರುವಸಿಎಂಬೊಮ್ಮಾಯಿ, ಇದೀಗಸೋಮವಾರಬಿಜೆಪಿಅಭ್ಯರ್ಥಿಗಳಮೊದಲಪಟ್ಟಿಬಿಡುಗಡೆಮಾಡುವುದಾಗಿಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ…

ದೆಹಲಿ: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 (Covid-19) ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇದೀಗ ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ (Mask) ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.…

ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು ಉದ್ಘಾಟಿಸಿದರು.…

ಅಮರಾವತಿ: ಆಂಧ್ರಪ್ರದೇಶದಲ್ಲಿನ ಸಣ್ಣ ಹಳ್ಳಿಯೊಂದರಲ್ಲಿ 11 ಆದಿವಾಸಿ ಮಹಿಳೆಯರನ್ನು ಬಂದೂಕು ತೋರಿಸಿ ಬೆದರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಕ್ಸಲ್ ನಿಗ್ರಹ ವಿಶೇಷ ಪೊಲೀಸ್ ಪಡೆಯ ತಂಡದ 13…

ದಿಸ್ಪುರ್: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ( PFI) ಅಸ್ಸಾಂ (Assam) ಘಟಕದ ಇಬ್ಬರು ಉನ್ನತ ನಾಯಕರನ್ನು ಬಾರ್ಪೇಟಾದಲ್ಲಿ (Barpeta) ಬಂಧಿಸಲಾಗಿದೆ. ಪಿಎಫ್‍ಐನ ರಾಜ್ಯ ಅಧ್ಯಕ್ಷ ಅಬು…

ದಿಸ್ಪುರ್: ರಾಷ್ಟ್ರಪತಿ (President) ದ್ರೌಪದಿ ಮುರ್ಮು (Droupadi Murmu) ಅವರು ಶನಿವಾರ ಮೊದಲ ಬಾರಿಗೆ ಯುದ್ಧ ವಿಮಾನ ಸುಖೋಯ್ 30 ಎಂಕೆಐನಲ್ಲಿ (Sukhoi 30 MKI) ಹಾರಾಟ ನಡೆಸಿದ್ದಾರೆ.…