Browsing: ರಾಷ್ಟ್ರೀಯ

ಚೆನ್ನೈ: ಚೆನ್ನೈನ ಗ್ರೌಂಡ್ ಏರ್ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ (wife) ಕೊಲೆ ಮಾಡಿದ ಘಟನೆ ತಮಿಳುನಾಡಿನ ( Tamil Nadu) ಪುದುಕೊಟ್ಟೈನಲ್ಲಿ ನಡೆದಿದೆ.…

ಚೆನ್ನೈ: ಪಂಗುಣಿ (Panguni) ಆಚರಣೆಯ ಅಂಗವಾಗಿ ಕಲ್ಯಾಣಿಯಲ್ಲಿ ಸ್ನಾನಕ್ಕೆಂದು ತೆರಳಿದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಮಿಳುನಾಡಿನ (Tamil Nadu) ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ…

ಹೊಸದಿಲ್ಲಿ: ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದ 14 ವಿರೋಧ ಪಕ್ಷಗಳಿಗೆ ಸುಪ್ರೀಂಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು…

ರಾಯ್ಪುರ: ಮದುವೆಯಲ್ಲಿ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡಿದ್ದು, ನವವಿವಾಹಿತ ಮತ್ತು ಆತನ ಹಿರಿಯ ಸಹೋದರ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ…

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ಮಂಗಳವಾರ ಮಧ್ಯರಾತ್ರಿಯ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ…

ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮಂಗಳವಾರ ಬೆಳಗ್ಗೆ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶ ನಾಲಯ ಮಾಹಿತಿ ನೀಡಿದೆ.ಬೆಂಗಳೂರಿನಿಂದ ಹೊರಟಿದ್ದ ವಿಮಾನ ಸಂಖ್ಯೆ 6E897 ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದಾಗ 137 ಪ್ರಯಾಣಿಕರಿದ್ದರು. ANI ವರದಿಗಳ ಪ್ರಕಾರ ಎಲ್ಲಾ 137 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು DGCA ಮಾಹಿತಿ ನೀಡಿದೆ.137 ಪ್ರಯಾಣಿಕರಿದ್ದ ಬೆಂಗಳೂರಿನಿಂದ ವಾರಾಣಸಿ ತೆರಳುತ್ತಿದ್ದ ಇಂಡಿಗೋ ವಿಮಾನ (6E897) ತಾಂತ್ರಿಕ ಸಮಸ್ಯೆಯಿಂದಾಗಿ ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ನಾಗರಿಕ ವಿಮಾನಯಾನ ನಿಯಂತ್ರಕ ತಿಳಿಸಿದೆ.

ನವದೆಹಲಿ: ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುಡುಗಿದ್ದಾರೆ. ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು…

ಭುವನೇಶ್ವರ್: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ (Friend) ಗುಪ್ತಾಂಗವನ್ನು ಕತ್ತರಿಸಿದ ಘಟನೆ ಒಡಿಶಾದ (Odisha) ಕೇಂದ್ರಪಾರ ಜಿಲ್ಲೆಯಲ್ಲಿ ನಡೆದಿದೆ.ಭಗಬತ್ ದಾಸ್ (30) ಮತ್ತು ಆತನ…

ನವದೆಹಲಿ: ಬಿಗ್‌ ಬಾಸ್ ಮಾಜಿ ಸ್ಪರ್ಧಿ, ಫ್ಯಾಷನ್‌ ತಾರೆ ಉರ್ಫಿ ಜಾವೇದ್ (Urfi Javed) ತನ್ನ ವಿಭಿನ್ನ ಉಡುಗೆಗಳಿಂದಲೇ ಫೇಮಸ್‌ ಆಗಿದ್ದಾರೆ. ಅದೇ ರೀತಿ ದೆಹಲಿಯಲ್ಲಿ ಯುವತಿಯೊಬ್ಬಳು ಬಿಕಿನಿ…

ಸೂರತ್‌ (ಗುಜರಾತ್‌): ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀರ್ಪಿನ ವಿರುದ್ಧ ಸೋಮವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಸೂರತ್‌ನ ಸೆಷನ್ಸ್‌ ಕೋರ್ಟ್‌ನಲ್ಲಿ ರಾಹುಲ್‌ ಗಾಂಧಿ ಪರ…