ಹೈದರಾಬಾದ್ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧಿಸಲಾಗಿದೆ.ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಗೋವಾಕ್ಕೆ…
Browsing: ರಾಷ್ಟ್ರೀಯ
ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು. ಸಂಪತ್ತು ಮತ್ತು ಬುದ್ದಿವಂತಿಕೆಯ ದೇವರು ಗಣೇಶನನ್ನು ಸ್ತುತಿಸುವ ಹಬ್ಬ. ದೇಶದೆಲ್ಲೆಡೆ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ. ‘ಗಣಪತಪ.. ಐಸಾ..…
ಪುಣೆ: ದೇವರೆಂದು ನಮ್ಮನ್ನು ನಾವೇ ಸ್ವಯಂಘೋಷಣೆ ಮಾಡಿಕೊಳ್ಳಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಮತ್ತು ಭಯ್ಯಾಜಿ ಎಂದು…
ಗಾಂಧೀನಗರ: ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾರವರು ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಬರೆದಿದ್ದಾರೆ. ಇದೀಗ ಪತಿ ಬಿಜೆಪಿಗೆ ಸೇರ್ಪಡೆಗೊಂಡ ಫೋಟೋವನ್ನು ಪತ್ನಿ, ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ…
ಆಂದ್ರಪ್ರದೇಶ: ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ…
ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ ಯಂತ್ರದ ಬೆಲ್ಟ್ಗೆ ಸಿಲುಕಿ ಮೂರು ವರ್ಷದ ಗಂಡು ಮಗು ಸಾವನ್ನಪ್ಪಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಅಂಬರನಾಥದಲ್ಲಿ ಘಟನೆ…
ಮುಂಬೈ: ಸಂಗಾತಿ ತನ್ನ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನದಿಂದ ಪಾರಾಗಲು ವ್ಯಕ್ತಿಯೊಬ್ಬ ಲಿವ್-ಇನ್ ರಿಲೇಷನ್ಶಿಪ್ ಒಪ್ಪಂದ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಘಟನೆ ನಡೆದಿದೆ. ಮುಂಬೈನಲ್ಲಿ 46…
ಜೈಪುರ: ರಾಜಸ್ಥಾನ ಪೊಲೀಸ್ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ರಷ್ಟು ಮೀಸಲಾತಿ ನೀಡಲು ರಾಜಸ್ಥಾನ ಕ್ಯಾಬಿನೆಟ್ ನಿರ್ಧರಿಸಿದೆ. ಮೀಸಲಾತಿ ಸಂಬಂಧ ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳು 1989ಕ್ಕೆ…
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಮತ್ತು ಒಕ್ಕೂಟವು ಸಾಮೂಹಿಕ ನಾಯಕತ್ವದಲ್ಲಿ ಸ್ಪರ್ಧಿಸಲಿದೆ ಎಂದು ಶರದ್ ಪವಾರ್…
ಇಂದೋರ್:- ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ, ಬೆಲ್ಟ್ನಿಂದ ಹೊಡೆದು ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಜರುಗಿದೆ. ಘಟನೆಗೆ ಸಂಬಂಧಿಸಿದಂತೆ ಐವರ…