Browsing: ರಾಷ್ಟ್ರೀಯ

ರಾಜಸ್ಥಾನ:- ಒಂದೇ ಕುಟುಂಬದ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ಸಂಭವಿಸಿದೆ. ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.…

ದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ವಂಚನೆಗೆ ಬಲಿಯಾಗಿದ್ದಾರೆ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಟೀಕಿಸಿದ ಕೆಲವೇ ದಿನಗಳಲ್ಲಿ, ಬಾಲಿವುಡ್ ನಟಿ ಮತ್ತು ಲೋಕಸಭಾ ಸಂಸದೆ…

ಚಂಡೀಗಢ: ಅಗ್ನಿಪಥ್‌ ಯೋಜನೆಗೆ ಸಂಬಂಧಿಸಿದಂತೆ ಹರಿಯಾಣ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ನೇತೃತ್ವದ ಸರ್ಕಾರವು ಅಗ್ನಿಪಥ್‌ ಯೋಜನೆಯ ಮೂಲಕ ಸೇನೆಗೆ ನೇಮಕಗೊಂಡಿರುವ ಪೊಲೀಸ್, ಫಾರೆಸ್ಟ್ ಗಾರ್ಡ್, ಮೈನಿಂಗ್…

ನವದೆಹಲಿ: ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳ ಸಭೆ ನಡೆಸಿ…

ಡೆಹ್ರಾಡೂನ್ : ಉತ್ತರಾಖಂಡದ ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎನ್ನುವ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಶ್ರೀಗಳ ಆರೋಪ…

ಉತ್ತರ ಪ್ರದೇಶದ 13 ವಿಧಾನಸಭೆಗಳಿಗೆ ಉಪ ಚುನಾವಣೆ ಬೆನ್ನಲ್ಲೇ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಗಳಿವೆ ಎಂದು ಬಿಜೆಪಿ ಉನ್ನತ ಮೂಲಗಳು ಹೇಳಿವೆ. ಈ ಸಂಬಂಧ ರಾಷ್ಟ್ರೀಯ…

ಐಇಡಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಛತ್ತೀಸ್​ಗಢದ ಬಿಜಾಪುರದಲ್ಲಿ ಜರುಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ…

ಓಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಹಡಗು ಮುಳುಗಿದ್ದು 13 ಭಾರತೀಯರು ಸೇರಿ ಒಟ್ಟು 16 ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ತೈಲ ಟ್ಯಾಂಕರ್ ಯೆಮೆನ್​​​ನ ಏಡನ್ ಬಂದರ್​ನಿಂದ ಹೊರಟಿತ್ತು. ಸದ್ಯ…

ನವದೆಹಲಿ: ಮೊದಲ ಪತಿಯಿಂದ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ ಮಹಿಳೆಯೊಬ್ಬರು, ಆ ಅರ್ಜಿಯ ವಿಚಾರಣೆ ಮುಗಿದು ತೀರ್ಪು ಬೀಳುವುದಕ್ಕೂ ಮುಂಚೆಯೇ ಮತ್ತೊಬ್ಬರೊಂದಿಗೆ ಸಹಜೀವನ ನಡೆಸುತ್ತಿದ್ದನ್ನು ಸುಪ್ರೀಂ ಕೋರ್ಟ್ ಬಲವಾಗಿ ಆಕ್ಷೇಪಿಸಿದೆ.…

ನವದೆಹಲಿ: ಇನ್ಮುಂದೆ ಜೊಮ್ಯಾಟೋನಲ್ಲಿ ಆರ್ಡರ್ ಹಿಸ್ಟರಿಯನ್ನು ಡಿಲೀಟ್ ಮಾಡುವ ಆಯ್ಕೆಯನ್ನು ಗ್ರಾಹಕರಿಗೆ ನೀಡಲಾಗಿದೆ. ಹೌದು ನನ್ನ ಹೆಂಡತಿ ಫುಡ್ ಆರ್ಡರ್ ಮಾಡಿದ ಹಿಸ್ಟರಿ ಚೆಕ್ ಮಾಡ್ತಾಳೆ ಅಂತ ಗೋಳಾಡಿದ್ದ…