Browsing: ರಾಷ್ಟ್ರೀಯ

ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ…

ರೆಮಲ್ ಚಂಡಮಾರುತ ಅಪ್ಪಳಿಸಿ ರುವ ಹಿನ್ನೆಲೆ ಪಶ್ಚಿಮ ಬಂಗಾಳದ ಹಲವೆಡೆ ಮಳೆ, ಭೂ ಕುಸಿತ ಶುರುವಾಗಿದೆ, ಚಂಡಮಾರುತ ಪರಿಣಾಮ ಬಿಹಾರದ ಮೇಲೂ ಗೋಚರಿಸುತ್ತಿದೆ. ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ…

ಗುಜರಾತ್:- ಇಲ್ಲಿನ ರಾಜ್​ಕೋಟ್​ ಅಗ್ನಿ ಅವಘಡ ಸಂಬಂಧಿಸಿದ್ದು, ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಲಾಗಿದೆ. ಅವಘಡದಲ್ಲಿ 35 ಮಂದಿ ಸಜೀವದಹನಗೊಂಡಿದ್ದಾರೆ. ಐದು ಸದಸ್ಯರ ತಂಡ ಪ್ರಕರಣದ ತನಿಖೆ…

ನವದೆಹಲಿ: ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಬೆಂಕಿ ದುರಂತದಲ್ಲಿ ಕನಿಷ್ಠ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ…

ನನ್ನನ್ನು ಯಾರಿಂದಲೂ ನಾಶಮಾಡಲಾಗಲ್ಲ ಎಂದು ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಛಾಟಿ ಬೀಸಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ…

ಲೋಕಸಭಾ ಚುನಾವಣೆ ಹಿನ್ನೆಲೆ 58 ಕ್ಷೇತ್ರಗಳಲ್ಲಿ ಇಂದು 6ನೇ ಹಂತದ ಮತದಾನ ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌…

 ಗಾಳಿಯಲ್ಲೇ ಹೆಲಿಕಾಪ್ಟರ್​ ಕೆಟ್ಟು ನಿಂತಿದ್ದು, ತುರ್ತು ಭೂಸ್ಪರ್ಶವಾಗಿ ಕೇದಾರನಾಥದಲ್ಲಿ ಅನಾಹುತ ತಪ್ಪಿದೆ. ಕೇದಾರನಾಥ ಧಾಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು…

ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ,…

ಕೋಲ್ಕತ್ತಾ:- ಬಾಂಗ್ಲಾದೇಶ ಸಂಸದ ಅನ್ವರುಲ್‌ ಅಜೀಂ ಅವರ ಬರ್ಬರ ಕೊಲೆಯಾಗಿದೆ. ಚಿಕಿತ್ಸೆಗೆಂದು ಪಶ್ಚಿಮ ಬಂಗಾಳದ ಕೋಲ್ಕತ್ತಾಕ್ಕೆ ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಅವರ ಶವ ಪತ್ತೆಯಾಗಿದೆ. ಕೋಲ್ಕತ್ತಾದ ನ್ಯೂ…

ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ…