Browsing: ರಾಷ್ಟ್ರೀಯ

ನವದೆಹಲಿ:– ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗಾಗಲೇ…

ಮುಂದಿನ 30 ವರ್ಷಗಳಲ್ಲಿ ಭಾರತದ ಇಂಧನ ಬೇಡಿಕೆಯು ವಿಶ್ವದ ಎಲ್ಲ ದೇಶಗಳನ್ನು ಮೀರಿಸಿ ಬೆಳವಣಿಗೆ ಹೊಂದುವ ನಿರೀಕ್ಷೆಯಿದೆ. ಹೀಗಾಗಿ ದೇಶವು ವಿಶ್ವಾಸಾರ್ಹ ಶಕ್ತಿಯ ಮೂಲ ಹೊಂದಿರುವುದು ಬಹಳ…

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ  ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಿದ್ದು ಗುರುವಾರ (ಏ.4) ರಾಜ್ಯಸಭೆ ಸದಸ್ಯೆಯಾಗಿ‌ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಯ್‌ಬರೇಲಿಯಿಂದ…

ತೆಲಂಗಾಣ: ಔಷಧ ತಯಾರಿಕಾ ಘಟಕದಲ್ಲಿ ಬೃಹತ್‌ ಸ್ಫೋಟ ಸಂಭವಿಸಿದ್ದು, 5 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹೌದು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ…

ನವದೆಹಲಿ:- ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಸೋಲಲಿ ಎಂದು ಅಮಿತ್ ಶಾ ಸಂದೇಶ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಪರೋಕ್ಷವಾಗಿ ಅಮಿತ್…

ತಿರುವನಂತಪುರಂ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ (Wayanad) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ 9.24 ಕೋಟಿ ರೂ. ಆಸ್ತಿ ಘೋಷಿಸಿ ಕೊಂಡಿದ್ದಾರೆ. ನಾಮಿನೇಷನ್‌ಗಾಗಿ…

ಕೇರಳ: 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಇಂದು  ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಯನಾಡಿನಲ್ಲಿ  ನಾಮಪತ್ರ ಸಲ್ಲಿಸಲಿದ್ದಾರೆ. ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ…

ಕೇರಳ: ಲೋಕಸಭಾ ಚುನಾವಣೆಗೆ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಹಾಗೂ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.  ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಹುಲ್ ಗಾಂಧಿ ಅವರ ರೋಡ್ ಶೋನಲ್ಲಿ ಭಾರಿ ಜನಸ್ತೋಮ ಕಂಡುಬಂತು. ಹೊರಬಿದ್ದ ಚಿತ್ರಗಳಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ಜನರಿಂದ ಸುತ್ತುವರಿದಿರುವುದು ಕಂಡುಬಂದಿತ್ತು. ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ವಯನಾಡ್‌ನಿಂದ ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ನಿಂದ ಗೆದ್ದಿದ್ದಾರೆ.

ನವದೆಹಲಿ: ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಅಕ್ರಮ ಹಣ ವರ್ಗಾವಣೆ ಕೇಸ್‌ (Money Laundering Case) ದಾಖಲಿಸಿದೆ. ಮಹುವಾ ಮೊಯಿತ್ರಾ…

ಗುವಾಹಟಿ: ಲೋಕಸಭಾ ಚುನಾವಣಾ (Lok Sabha Elections) ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಸ್ಸಾಂ ಸಿಎಂ ಹಿಮಂತ ನಿಸ್ವಾ ಶರ್ಮಾ (Himanta Biswa Sarma) ಅವರು ಸಂಸದರೂ ಆಗಿರುವ ಎಐಯುಡಿಎಫ್ ಮುಖ್ಯಸ್ಥ…