Browsing: ರಾಷ್ಟ್ರೀಯ

ಮುಂಬೈ: ಮುಂಬೈ ದಾಳಿಯ ಉಗ್ರ ಅಜ್ಮಲ್‌ ಕಸಬ್‌ʼನನ್ನು (Ujjwal Nikam) ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಲೋಕಸಭಾ ಚುನಾವಣೆಗೆ ಮುಂಬೈ ನಾರ್ತ್‌…

ನವದೆಹಲಿ:– ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಮತದಾರರಿಗೆ ನೋಟಾ ಆಯ್ಕೆಯನ್ನು ನೀಡಿದ ಹನ್ನೊಂದು ವರ್ಷಗಳ ನಂತರ…

ಕೋಲ್ಕತ್ತ:- ಕೋಲ್ಕತದಲ್ಲಿ ವಿಚಿತ್ರ ಘಟನೆ ಜರುಗಿದ್ದು, ಮಹಿಳೆಯ ಮೂಗಿನೊಳಗೆ ಮೂಗುತಿ ಹೋಗಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದ ಮೂಗುತಿ ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 16-17 ವರ್ಷಗಳ ಹಿಂದೆ…

ನವದೆಹಲಿ: ಹಿಂದೂಸ್ತಾನ್‌ ಯೂನಿಲಿವರ್‌ ಲಿಮಿಟೆಡ್‌ (HUL) ಹಾರ್ಲಿಕ್ಸ್‌ ಅನ್ನು ಹೆಲ್ತ್‌ ಬದಲು ನ್ಯೂಟ್ರಿಷನಲ್‌ ಡ್ರಿಂಕ್‌ ಆಗಿ ಬದಲಾಯಿಸಿದೆ. ಇದುವರೆಗೂ ಇದ್ದ ‘ಹೆಲ್ತ್‌ ಫುಡ್‌ ಡ್ರಿಂಕ್’ ಕೆಟಗರಿಯನ್ನು ಫಂಡಮೆಂಟಲ್‌ ನ್ಯೂಟ್ರಿಷನಲ್‌…

ಗುವಾಹಟಿ: ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸೇರಲು ಬಯಸುವುದಾದರೆ ನಾನು ಅವರ ಮನೆಗೆ ಹೋಗಿ ಅವರನ್ನು ಕರೆದೊಯ್ಯುತ್ತೇನೆ. ಇಲ್ಲದಿದ್ದರೆ ಅವರು ಪ್ರಧಾನಿಯನ್ನು ಭೇಟಿ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸುವ…

ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ (Amethi) ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು…

ನವದೆಹಲಿ: ಇವಿಎಂನಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ಹೇಳಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮುಂದುವರಿದ ದೇಶಗಳಲ್ಲಿ…

ಪಾಟ್ನಾ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿದ್ದ ಹೋಟೆಲ್‌ಗಳಲ್ಲಿ ಭಾರಿ ಪ್ರಮಾಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಹತ್ತಾರು ಜನರು ಗಾಯಗೊಂಡಿದ್ದಾರೆ. ಪಾಲ್ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು…

ದೇಶದ ಪ್ರಮುಖ ಐಟಿ ಕಂಪನಿಯಾದ ಇನ್ಫೋಸಿಸ್‌  ಮಾರ್ಚ್‌ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿದ್ದು, ಬರೋಬ್ಬರಿ 7,969 ಕೋಟಿ ರೂ. ನಿವ್ವಳ ಲಾಭ ಗಳಿಸಿರುವುದಾಗಿ ಹೇಳಿದೆ. ಇದಾದ ಬೆನ್ನಲ್ಲೇ ಕಂಪನಿ…

ಲಕ್ನೋ: ಉತ್ತರ ಪ್ರದೇಶದ ಮೀರತ್‌ನಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ತನ್ನ 10 ನೇ ತರಗತಿಯ ಫಲಿತಾಂಶವನ್ನು ನೋಡಿ ಕುಸಿದು ಬಿದ್ದ ಪ್ರಸಂಗವೊಂದು ನಡೆದಿದೆ. ಮೀರತ್‌ನ ಮೋದಿಪುರಂನ ಮಹರ್ಷಿ ದಯಾನಂದ…