ಕೋಲ್ಕತಾ: ಸಕ್ರಿಯ ರಾಜಕಾರಣಕ್ಕೆ ಬನ್ನಿ ಎಂಬ ಪಶ್ಚಿಮ ಬಂಗಾಳ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಸವಾಲನ್ನುಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಸ್ವೀಕರಿಸಿದ್ದು ರಾಜಕೀ ಯಕ್ಕೆ ಬರಲು ಜಡ್ಜ್…
Browsing: ರಾಷ್ಟ್ರೀಯ
ಭೂಪಾಲ್: ‘ಭಾರತ್ ನ್ಯಾಯ ಯಾತ್ರೆ’ಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಾ, ನಿರುದ್ಯೋಗದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಭೂತಾನ್ನನ್ನು ಮೀರಿಸಿದೆ. ಪ್ರಧಾನಿ ನರೇಂದ್ರ ಅವರು ಭಾರತದ…
ನವದೆಹಲಿ: ಸ್ವಂತದ ಮನೆ ಕಟ್ಟಿಸುವುದು ಅಥವಾ ಖರೀದಿಸುವುದಕ್ಕಿಂತಲೂ ಬಾಡಿಗೆ ಮನೆಯೇ ಆರ್ಥಿಕವಾಗಿ ಲಾಭದಾಯಕ ಎನ್ನುವ ವಾದವನ್ನು ಜೆರೋಧಾ ಸಹ- ಸಂಸ್ಥಾಪಕ ನಿಖಿಲ್ ಕಾಮತ್ ಮಂಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್…
ಬಾಲಿವುಡ್ ನಟಿ ಹೇಮಾ ಮಾಲಿನಿ (ಅವರು 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲುವ ಮೂಲಕ ನಟಿ ಅದೃಷ್ಟ…
ದೆಹಲಿ: ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ…
ಗಾಂಧಿನಗರ: ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿಯವರುಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ತಮಗೆ ಕಾಡಿದ್ದ ಅನಾರೋಗ್ಯದ ಬಗ್ಗೆ ಮಾತಾಡಿದ್ದು, ಈ ವೇಳೆ ಮುಖೇಶ್ ಅಂಬಾನಿ ಭಾವುಕರಾಗಿದ್ದಾರೆ.…
ದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತನ್ನ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಮತ್ತು ಪಕ್ಷದ ಪ್ರಧಾನ…
ಚೆನ್ನೈ: ತಮಿಳುನಾಡಿನಲ್ಲಿರುವ ಆಡಳಿತರೂಢ ಡಿಎಂಕೆ ಇಸ್ರೋ ರಾಕೆಟ್ನಲ್ಲಿ ಚೀನಾ ಧ್ವಜವನ್ನು ಮುದ್ರಿಸಿ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕುಲಶೇಖರಪಟ್ಟಣಂನಲ್ಲಿ ಇಸ್ರೋದ ಎರಡನೇ ಉಡಾವಣಾ ಕೇಂದ್ರಕ್ಕೆ…
ಭಾರತದ ಪರೋಪಕಾರಿ ಉದ್ಯಮಿ ಫಿರೋಜ್ ಮರ್ಚೆಂಟ್ ಅವರ ವಿಶಿಷ್ಟ ಕಾರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮ ಕುಟುಂಬಕ್ಕಾಗಿ ದುಡಿಯಲು ವಿದೇಶಕ್ಕೆ ಹೋಗಿ, ಅಲ್ಲಿ ಯಾವುದೇ ತಪ್ಪಿನಿಂದ ಜೈಲು…
ಕೋಲ್ಕತ್ತಾ: ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ, ತೃಣಮೂಲ ಕಾಂಗ್ರೆಸ್ (TMC) ಮುಖಂಡ ಶೇಖ್ ಷಹಜಹಾನ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಷಹಜಹಾನ್ ಮತ್ತು ಆತನ ಸಹಚರರು ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ…