Browsing: ರಾಷ್ಟ್ರೀಯ

ಲಕ್ನೋ: ಜ್ಞಾನವಾಪಿ ಮಸೀದಿಯ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ವಾರಣಾಸಿ ಹಿಂದೂಗಳಿಗೆ ವಾರಣಾಸಿ ಕೋರ್ಟ್‌ ಅನುಮತಿ ನೀಡಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ದೊಡ್ಡ ಜಯ…

ಜೈಪುರ:– ರಾಜಸ್ಥಾನದ ಎಲ್ಲಾ ಶಾಲೆಗಳಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಅಲ್ಲಿನ ಸರ್ಕಾರ ಆದೇಶಿಸಿದೆ. ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಬಜೆಟ್ ಮಂಡಿಸುತ್ತಿ ದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಇರುವುದರಿಂದ ಇದು ಮಧ್ಯಂತರ ಬಜೆಟ್ ಎಂದು ಪರಿಗಣಿಸ ಲಾಗುತ್ತದೆ.…

ನವದೆಹಲಿ:- ಪೆನ್ಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಸರ್ಕಾರೀ ಕೆಲಸದಲ್ಲಿರುವ ಮಹಿಳೆ ಅಕಾಲಿಕವಾಗಿ ಮರಣವನ್ನಪ್ಪಿದರೆ ಆಕೆಯ ಪಿಂಚಣಿ ಪಡೆಯಲು ಪತಿ ಅರ್ಹನಾಗಿರುತ್ತಿದ್ದರು. ಆದರೆ ಇನ್ನು ಮುಂದೆ…

ಡೆಹ್ರಾಡೂನ್:‌ ಪ್ರಧಾನಿ ನರೇಂದ್ರ ಮೋದಿ ಅವರು ವಿಷ್ಣುವಿನ 11ನೇ ಅವತಾರವಾಗಿ ಬದಲಾಗಲು ಪ್ರಯತ್ನ ಮಾಡ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ  ಟೀಕಿಸಿದ್ದಾರೆ. ಉತ್ತರಾಖಂಡದ ರಾಜಧಾನಿ…

ವ್ಯಕ್ತಿಯೊಬ್ಬ ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪರಿಣಾಮ, ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ದಿಂಡಿಗಲ್​ನಲ್ಲಿ ಘಟನೆ ನಡೆದಿದ್ದು, ಪತ್ನಿಯ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.…

ದಿಸ್ಪುರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದ ಕಡೆಗಳಲ್ಲಿ ಕಾಂಗ್ರೆಸ್ ಸೋತಿದೆ. ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.…

ಬಿಜೆಪಿ ನಾಯಕನ ಹತ್ಯೆ ಪ್ರಕರಣದಲ್ಲಿ ಕೇರಳ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 15 ಮಂದಿ ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಲಾಗಿದೆ. ಪಿಎಫ್‌ಐ ಕಾರ್ಯಕರ್ತರ ಮೇಲೆ ಬಿಜೆಪಿ…

ಮುಂಬೈ:  ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್  ಪ್ರತಿಭಟನೆಯನ್ನು…