ಭಾರತದಲ್ಲಿ ವರದಕ್ಷಿಣೆ ಪಿಡುಗು ಇಂದು ನಿನ್ನೆಯದಲ್ಲ. ಹಿಂದಿನಿಂದಲೂ ಹೆಣ್ಣು ಹೆತ್ತವರಿಗೆ ಇದು ಶಾಪ ಎಂದೇ ಬಿಂಬಿತವಾಗ್ತಿದೆ. ಹಿಂದಿನ ಕಾಲದಲ್ಲಿ ವರದಕ್ಷಿಣೆ ಉದ್ದೇಶ ಬೇರೆಯಿತ್ತು. ಆದ್ರೆ ಬರ್ತಾ ಬರ್ತಾ…
Browsing: ರಾಷ್ಟ್ರೀಯ
2024 ರ ವೇಳೆಗೆ ರಾಜಸ್ಥಾನದಲ್ಲಿ ಓಂ ಆಕಾರದ ಶಿವನ ದೇವಾಲಯ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಒಂದು ರೀತಿಯ ದೇವಾಲಯಕ್ಕೆ 27 ವರ್ಷಗಳ ಹಿಂದೆ ಅಡಿಪಾಯ ಹಾಕಲಾಯಿತು.…
ಹೈದರಾಬಾದ್: ಎಂಟು ವರ್ಷಗಳ ಹಿಂದೆ 52 ವರ್ಷದ ತಂದೆ ತನ್ನ 19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಈಗ ಕಾಮುಕ ಅಪ್ಪ ಪುಂಜಗುಟ್ಟ ಪೊಲೀಸರ ಅಥಿತಿಯಾಗಿದ್ದಾನೆ. ಆರೋಪಿಯನ್ನು ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಬಿಎಸ್ ಮಖ್ತಾದಲ್ಲಿ ನೆಲೆಸಿದ್ದು, ನಾಮ್ಪಲ್ಲಿಯಲ್ಲಿ ಡಿಟಿಪಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಪೋಲಿಸರು ತಿಳಿಸಿದರು. 8 ವರ್ಷಗಳ ಹಿಂದೆ ನಡೆದಿದ್ದೇನು? ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಾಮುಕ ಅಪ್ಪ 19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದನು. ನಂತರ ತಾಯಿಗೆ ವಿಚಾರ ತಿಳಿಸಿದ್ದಾರೆ. ಆದರೆ ತಾಯಿ ಯಾರಿಗೂ ಹೇಳಬೇಡ ಎಂದು ಭಾಷೆ ತೆಗೆದುಕೊಂಡಿದ್ದಳು. ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಮತ್ತೆ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ತಂದೆಯ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಯುವತಿ ಕೊನೆಗೆ ಮನೆ ಬಿಟ್ಟು ಹೋಗಿದ್ದರು. ಒಂದು ಖಾಸಗಿ ಹಾಸ್ಟೆಲ್ನಲ್ಲಿ ಉಳಿದುಕೊಂಡು, ಖಾಸಗಿ ಸಂಸ್ಥೆಯಲ್ಲಿ…
ನವದೆಹಲಿ:- ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಇರೋ ನಗರಗಳ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ 6ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮೊದಲನೇ…
ದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ…
ಹೈದರಾಬಾದ್: ತಂದೆ ಜೊತೆ ಗುಡಿಸಲಿನಲ್ಲಿ ಮಲಗಿದ್ದ ಒಂದು ವರ್ಷ ಮಗು ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತಿಂದಿರುವ ಘಟನೆ ತೆಲಂಗಾಣದ ಶಂಶಾಬಾದ್ನಲ್ಲಿ ನಡೆದಿದೆ. ಕೆ.…
ನವದೆಹಲಿ : ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾನಿ ಅವರು ಭಾರತ ರತ್ನ ಪ್ರಶಸ್ತಿ ಭಾಜನರಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ…
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ನ್ನು ಪ್ರಧಾನಿ ನರೇಂದ್ರ ಮೋದಿಯವರುವಿನೂತನ ಬಜೆಟ್ ಎಂದು ಕರೆದಿದ್ದಾರೆ. ಈ ಬಜೆಟ್ ಯುವ ಭಾರತದ ಯುವ…
ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದ 8 ಗಂಟೆಯೊಳಗೆ ಪೂಜೆ ಆರಂಭವಾಗಿದೆ. ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು.…
ನವದೆಹಲಿ: ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ನ್ನು ಇಂದು ಮಂಡನೆ ಮಾಡಿದ್ದು, ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ…