ಪೋಸ್ಟರ್ ಹಂಚಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ವೇದ ಸಿನಿಮಾ ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಶಿವಣ್ಣ ತಮ್ಮ ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಯೆಸ್. ಹ್ಯಾಟ್ರಿಕ್ ಶಿವರಾಜ್‍ಕುಮಾರ್ ಇದೀಗ ಕಾಲಿವುಡ್​ಗೆ ಎಂಟ್ರಿಕೊಟ್ಟಿದ್ದಾರೆ. ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ನೀಡಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ […]

Continue Reading

ವಿಜಯ್ ದೇವರಕೊಂಡ ಅಮ್ಮನ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಜಾಹ್ನವಿ ಕಪೂರ್

ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹಿಂದಿಯಲ್ಲಿ ಸಖತ್ ಮೋಡಿ ಮಾಡ್ತಿದ್ದಾರೆ. ಜೊತೆಗೆ ಪರಭಾಷೆಯಲ್ಲೂ ನಟಿಸುವ ಇರಾಧೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಜಾಹ್ನವಿ ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಮನೆಯಲ್ಲಿ ಕಾಣಿಸಿಕೊಂಡಿದ್ದು, ವಿಜಯ್ ತಾಯಿ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟೋ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜಾಹ್ನವಿಯ ಹಲವಾರು ಸಂದರ್ಶನಗಳಲ್ಲಿ ವಿಜಯ್ ದೇವರಕೊಂಡ ಹೆಸರು ಹೇಳಿದ್ದರು. ನೀವು ಯಾರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡುತ್ತೀರಿ ಎಂದು ಕೇಳಿದರೆ ಆಗಲು ವಿಜಯ್ ಹೆಸರು […]

Continue Reading

‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ರಘು ಹೊಸ ಚಿತ್ರ ಘೋಷಣೆ: ಇದೇ ತಿಂಗಳು ಸಿನಿಮಾ ಶುರು

‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗಾಂಧಿನಗರದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಇದೀಗ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದು ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. […]

Continue Reading

ಎಂಗೇಜ್ ಮೆಂಟ್ ವಿಷಯದಲ್ಲಿ ನಾನು ಡಿಪ್ರೆಷನ್ ಗೆ ಹೋಗಿರಲಿಲ್ಲ: ನಟಿ ವೈಷ್ಣವಿ ಸ್ಪಷ್ಟನೆ

ವಿದ್ಯಾಭರಣ್ ಜೊತೆಗಿನ ನಿಶ್ಚಿತಾರ್ಥ ವಿಚಾರವಾಗಿ ನಡೆದ ಕೆಲವೊಂದು ಕಹಿ ಘಟನೆಗಳ ಬಳಿಕ ನಟಿ ವೈಷ್ಣವಿ ಹಲವು ದಿನಗಳ ಕಾಲ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಮಾಧ್ಯಮಗಳ ಜೊತೆ ಅವರ ತಾಯಿ ಮಾತನಾಡಿ, ‘ಮಗಳ ಮನಸ್ಸು ಸರಿಯಿಲ್ಲ. ಹಾಗಾಗಿ ಮಾಧ್ಯಮಗಳ ಮುಂದೆ ಆಕೆ ಕಾಣಿಸಿಕೊಳ್ಳುತ್ತಿಲ್ಲ’ ಎಂದಿದ್ದರು. ವೈಷ್ಣವಿ ವಿದ್ಯಾಭರಣ್ ಜೊತೆಗಿನ ಎಂಗೇಜ್ ಮೆಂಟ್ ವಿಚಾರದಲ್ಲಿ ಡಿಪ್ರೆಷನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಅದರಿಂದ ಆಚೆ ಬರಲು ಅವರು ಟ್ಯಾಟೋ ಹಾಕಿಸಿಕೊಂಡರು ಎಂದು ಚರ್ಚೆ ನಡೆದಿತ್ತು. ಈ ಕುರಿತು ವೈಷ್ಣವಿ ಮೊದಲ ಬಾರಿಗೆ […]

Continue Reading

ಬಾಲಿವುಡ್ ಚಿತ್ರರಂಗಕ್ಕೆ ಖ್ಯಾತ ನಟಿ ಸಾಯಿ ಪಲ್ಲವಿ ಎಂಟ್ರಿ

ಸೌತ್ ಸಿನಿಮಾ ರಂಗದ ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ `ಗಾರ್ಗಿ’ ಸಿನಿಮಾ ಬಳಿಕ ಮತ್ತೆ ಸುದ್ದಿಯಲ್ಲಿದ್ದಾರೆ. ಇದೀಗ ರೌಡಿ ಬೇಬಿ ಬಾಲಿವುಡ್ ಕಡೆ ಮುಖ ಮಾಡಿದ್ದಾರೆ. ಸೀತಾ ಮಾತೆ ಪಾತ್ರ ಮಾಡುವ ಮೂಲಕ ಬಿಟೌನ್ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ಸಾಯಿ ಪಲ್ಲವಿ, ಉತ್ತಮ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಸಾಯಿಪಲ್ಲವಿ ನಟಿಸಿರುವ ಗಾರ್ಗಿ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಂತಹ ಸೌಂಡ್ ಮಾಡದೇ ಇದ್ದರೂ, ರೌಡಿ ಬೇಬಿ […]

Continue Reading

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಭೇಟಿ

`ಕಾಂತಾರ’ ಚಿತ್ರದ ಸೂಪರ್ ಸಕ್ಸಸ್ ಬಳಿಕ ನಟ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಸಾಕಷ್ಟು ದೇವಸ್ಥಾನಗಳಿಗೆ  ಭೇಟಿ ನೀಡುತ್ತಿದ್ದಾರೆ ಅದರಂತೆ ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. `ಕಾಂತಾರ’ ನಿನಿಮಾ ಯಶಸ್ಸಿನ ಬಳಿಕ ಇದೇ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಷಬ್ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಳದ ವತಿಯಿಂದ ರಿಷಬ್ ಶೆಟ್ಟಿಗೆ ಆತ್ಮೀಯ ಗೌರವ ನೀಡಲಾಗಿದ್ದು, ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಆಡಳಿತ […]

Continue Reading

ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಎಂದ ಧನಂಜಯ್

ನ್ಯಾಷನ್ ಕ್ರಶ್ ರಶ್ಮಿಕಾ ಮಂದಣ್ಣ ಅವರನ್ನು ಕರ್ನಾಟಕ ಸಿನಿಮಾ ರಂಗದಿಂದ ಬ್ಯಾನ್ ಮಾಡಬೇಕು ಎಂಬುದಕ್ಕೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ ರಶ್ಮಿಕಾ ಕನ್ನಡದ ಹುಡುಗಿ, ಯಾಕೆ ಬ್ಯಾನ್ ಮಾಡಬೇಕು ಎಂದು ನಟ ಧನಂಜಯ್ ಪ್ರಶ್ನಿಸಿದ್ದಾರೆ. ಕನ್ನಡ ಸಿನಿಮಾ ರಂಗದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ಜೊತೆಗೆ ಬಾಲಿವುಡ್‌ ನಲ್ಲೂ ಸದ್ದು ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಚೊಚ್ಚಲ ಚಿತ್ರದ ನಿರ್ಮಾಣ ಸಂಸ್ಥೆಯ ಹೆಸರನ್ನ ರಶ್ಮಿಕಾ ಹೇಳಿಲ್ಲ ಎಂದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. […]

Continue Reading

ಕೊನೆಗೂ ಅಭಿಮಾನಿಗಿಗೆ ಗುಡ್ ನ್ಯೂಸ್ ಕೊಟ್ಟ ನಟಿ ರಚಿತಾ ರಾಮ್

ಸ್ಯಾಂಡಲ್ ವುಡ್ ನ ಖ್ಯಾತ ಕಿರುತೆರೆ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ ಸದ್ಯ ಗಾಂಧಿನಗರದಲ್ಲಿ ಬುಲ್ ಬುಲ್ ಕ್ವೀನ್ ರಚಿತಾ ರಾಮ್ ಮದುವೆ ಸುದ್ದಿ ಜೋರಾಗಿಯೇ ಸದ್ದು ಮಾಡುತ್ತಿದೆ. ರಚಿತಾ ರಾಮ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷವಾಯ್ತು. ಇವತ್ತಿಗೂ ಅವರನ್ನ ಕೇಳೋ ಒಂದು ಪ್ರಶ್ನೆ ಅಂದ್ರೆ ಮದುವೆ ಯಾವಾಗ ಅಂತಾ ಅದಕ್ಕೆಲ್ಲಾ ಉತ್ತರ ಇದೀಗ ಸಿಕ್ಕಿದೆ. ಇತ್ತೀಚೆಗೆ ಅದಿತಿ ಪ್ರಭುದೇವಾ ಮದುವೆ ಮತ್ತು ವಸಿಷ್ಠ- ಹರಿಪ್ರಿಯಾ ಎಂಗೇಜ್‌ಮೆಂಟ್ ಆಯ್ತು, […]

Continue Reading

14 ವರ್ಷಗಳ ಬಳಿಕ ಮತ್ತೆ ಒಂದಾದ ವಿಜಯ್ ತ್ರಿಷಾ ಜೋಡಿ

ತಮಿಳಿನ ಹಿಟ್ ಜೋಡಿಗಳಲ್ಲಿ ಒಂದು ವಿಜಯ್ ಹಾಗೂ ತ್ರಿಷಾ. ಈ ಜೋಡಿಗಳು ಒಂದಾಗಿ ನಟಿಸಿ ಅದಾಗಲೆ 14 ವರ್ಷ ಕಳೆದಿದೆ. ಇದೀಗ ಈ ಜೋಡಿ ಮತ್ತೆ ತೆರೆ ಮೇಲೆ ಕಮಾಲ್ ಮಾಡಲು ರೆಡಿಯಾಗಿದೆ. ಈ ಸುದ್ದಿ ಕೇಳಿ ತ್ರಿಷಾ ಹಾಗೂ ವಿಜಯ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದ ಹೊಸ ಸಿನಿಮಾದಲ್ಲಿ ತ್ರಿಷಾ ಹಾಗೂ ವಿಜಯ್ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೇ ಚೆನ್ನೈನಲ್ಲಿ ಸಿನಿಮಾ ಕೂಡ ಸೆಟ್ಟೇರಿದೆ. ಸದ್ಯಕ್ಕೆ ಈ ಸಿನಿಮಾಗೆ ದಳಪತಿ 67 […]

Continue Reading

ಸ್ಟಾರ್ ನಟನ ಮಗಳ ಜೊತೆ ಅಡುಗೆ ಮಾಡಿ ಸೇವಿಸಿದ ನಟ ನಾಗಚೈತನ್ಯ

ಸಮಂತಾ ಹಾಗೂ ನಾಗಚೈತನ್ಯ ದಾಂಪತ್ಯ ಜೀವನ ಅಂತ್ಯವಾಗಿ ವರ್ಷಗಳೆ ಕಳೆದಿದೆ. ಆದರೂ ಈ ಜೋಡಿಗಳು ಒಂದಲ್ಲ ಒಂದು ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಸಮಂತಾರಿಂದ ದೂರವಾದ ಬಳಿಕ ನಟ ನಾಗಚೈತನ್ಯ ನಟಿ ಶೋಭಿತಾ ಕಾಣದಿಂದ ಸುದ್ದಿಯಾಗಿದ್ದರು. ಇದೀಗ ಸ್ಟಾರ್ ಹೀರೋ ಮಗಳ ಜೊತೆಯಿರುವ ನಾಗಚೈತನ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ನಾಗಚೈತನ್ಯ ಜೀವನದಲ್ಲಿ ಸಮಂತಾ ಹೊರಗೋದ ಮೇಲೆ ಸದಾ ಚರ್ಚೆಯಲ್ಲಿರುತ್ತಾರೆ. ಈಗ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಪುತ್ರಿ ಜೊತೆಗಿರುವ ನಾಗಚೈತನ್ಯ ವೀಡಿಯೋವೊಂದು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ. ವೆಂಕಟೇಶ್‌ […]

Continue Reading