ಕಿರುತೆರೆಯಿಂದ ಅನಿರುದ್ದ್ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಆಗಮಿಸಿದ ನಟ ಅನಿರುದ್ದ್

ಬೆಂಗಳೂರು: ನಟ ಅನಿರುದ್ಧ ಅವರನ್ನ ಕನ್ನಡ ಕಿರುತೆರೆಯಿಂದ ಬ್ಯಾನ್ ಮಾಡಿರುವ ವಿಚಾರ ಹೊಸ ಟ್ವಿಸ್ಟ್ ಪಡೆದುಕೊಂಡಿದ್ದು, ಇಂದು ಮಧ್ಯಾಹ್ನ ಫಿಲ್ಡ್ ಛೇಂಬರ್‌ನಲ್ಲಿ ಮಹತ್ವದ ಸಭೆ ನಡೆದಿದೆ. ಫಿಲ್ಡ್ ಛೇಂಬರ್ ಅಧ್ಯಕ್ಷ ಭಾಮ ಹರೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಅನಿರುದ್ಧ ಹಾಗೂ ಕಿರುತೆರೆ ನಿರ್ಮಾಪಕ ಸಂಘ ಭಾಗಿಯಾಗಿ, ಚರ್ಚೆ ನಡೆಸಿದ್ದಾರೆ. ಹಿರಿಯ ನಿರ್ದೇಶಕ ಎಸ್.ನಾರಾಯಣ್ ಅವರ ‘ಸೂರ್ಯವಂಶ’ ಧಾರಾವಾಹಿಯಲ್ಲಿ ಅನಿರುದ್ಧ ನಟಿಸುತ್ತಿದ್ದು, ಈ ಬಗ್ಗೆ ಖುದ್ದು ಅನಿರುದ್ಧ ಅವರೇ ಘೋಷಣೆ ಮಾಡಿಕೊಂಡಿದ್ದಾರೆ. ಅನಿರುದ್ಧ ಜೊತೆ ಧಾರಾವಾಹಿ ಮಾಡಲು ಮುಂದಾಗಿರುವ […]

Continue Reading

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ಕ್ಷಮೆ ಕೇಳಲಿ: ರವಿಕುಮಾರ್ ಆಗ್ರಹ

 ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆಯುವ ಮೂಲಕ ಇಡೀ ದೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕಿಡಿಕಾರಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ಅಭಿವೃದ್ಧಿ ಕೆಲಸಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಹೊಟ್ಟೆ ಕಿವುಚುತ್ತಿದೆ. ಹಾಗಾಗಿ ಖರ್ಗೆಯವರು ಪ್ರಧಾನಿಯವರನ್ನು ರಾವಣ ಅಂತ ಕರೆದಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಇಡೀ ಜಗತ್ತೇ […]

Continue Reading

ಬಡ ವಿದ್ಯಾರ್ಥಿಗಳ ಹಣವನ್ನು ಕಿತ್ತುಕೊಂಡು ಮೋದಿ ಸರ್ಕಾರಕ್ಕೆ ಏನು ಲಾಭ.?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ನವದೆಹಲಿ: 1 ರಿಂದ 8 ನೇ ತರಗತಿಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿದ ಒಂದು ದಿನದ ನಂತರ ಬಡ ವಿದ್ಯಾರ್ಥಿಗಳ ಹಣವನ್ನು ಕಿತ್ತುಕೊಂಡು ಮೋದಿ ಸರ್ಕಾರಕ್ಕೆ ಏನು ಲಾಭ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಸರ್ಕಾರವು ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯನ್ನು 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿತು, ಶಿಕ್ಷಣ ಹಕ್ಕು ಕಾಯ್ದೆಯು ಎಲ್ಲಾ ವಿದ್ಯಾರ್ಥಿಗಳಿಗೆ 8 ನೇ ತರಗತಿಯವರೆಗೆ ಕಡ್ಡಾಯ ಶಿಕ್ಷಣವನ್ನು ಒಳಗೊಂಡಿದೆ ಎಂದು ಹೇಳಿದೆ. ಈ […]

Continue Reading

ಕಬ್ಬು ಬೆಳೆಗಾರ ರೈತರಿಂದ ಅಹೋರಾತ್ರಿ ಧರಣಿ: 9 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಬೆಂಗಳೂರು: ಕಬ್ಬು ಬೆಳೆಗಾರ ರೈತರು ಬೆಂಗಳೂರಿನ ಫ್ರೀಡಂ ಪಾರ್ಕ್​​​​​ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ 9ನೇ ದಿನವೂ ಮುಂದುವರೆದಿದೆ. ನೂರಾರು ರೈತರು ಅರೆ ಬೆತ್ತಲೆಯಾಗಿ ತಲೆ ಮೇಲೆ ಕಲ್ಲು ಹೊತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ರೈತರನ್ನು ಬೆತ್ತಲೆ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಕಬ್ಬು ಬೆಳೆಗಾರರನ್ನು ಸಕ್ಕರೆ ಕಾರ್ಖಾನೆ ಮಾಲೀಕರ ಮರ್ಜಿಯಲ್ಲಿ ಕಬ್ಬಿನ ರೀತಿ ಅರೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಲಾಯಿತು. ಅಹೋ ರಾತ್ರಿ ಚಳವಳಿ ನಿರತರಾಗಿರುವ ರೈತರನ್ನು ಉದ್ದೇಶಿಸಿ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ ಸರ್ಕಾರ […]

Continue Reading

ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ದರಾಮಯ್ಯ ಸೇಫ್: ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ

ಬೆಂಗಳೂರು: ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ದರಾಮಯ್ಯ ಸೇಫ್ ‘ ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೆ ಗೆಲ್ಲುತ್ತಾರಾ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ರಾಜ್ಯದಲ್ಲಿ‌ 51 ಮೀಸಲು ಕ್ಷೇತ್ರಗಳಿವೆ. ಈ ಕ್ಷೇತ್ರಗಳನ್ನು ಬಿಟ್ಟು ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದರು. ಇನ್ನೂ ಪಂಚರತ್ನ ರಥಯಾತ್ರೆಯಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡುತ್ತಿದ್ದಾರೆ’ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಬಿಜೆಪಿ, ಜೆಡಿಎಸ್ ಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಅಂತ ಇದೆ. […]

Continue Reading

ಬಿಜೆಪಿ ಗೆ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಗೆ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಚುನಾವಣೆಯಲ್ಲಿ ಸೋಲುತ್ತೆ ಅಂತಾ ಗೊತ್ತಾಗಿದೆ. ದೊಡ್ಡ ಷಡ್ಯಂತ್ರ ಮಾಡ್ತಿದೆ. ಒಂದು ಸಂಸ್ಥೆಯನ್ನು ಮಾಡಿಕೊಂಡು ಎಲೆಕ್ಷನ್ ಕಮಿಶನ್ ಕೋಡ್, ಡಾಟಾ ತೆಗೆದುಕೊಂಡಿದ್ದಾರೆ. ಯಾರ ಹೆಸರು ತೆಗೆಯಬೇಕು, ಯಾರ ಹೆಸರು ಹಾಕಬೇಕು ಎಂದು ನಿರ್ಧಾರ ಮಾಡ್ತಿದ್ರು. ಇದುವರೆಗೆ 27 ಲಕ್ಷ ವೋಟರ್​ ಐಡಿ ತೆಗೆದು ಹಾಕಿದ್ದಾರೆ. ಯಾವುದೇ ಪರ್ಮಿಶನ್ ತೆಗೆದುಕೊಂಡಿಲ್ಲ. ಬಿಎಲ್ […]

Continue Reading

ಸಚಿವ ಅಶ್ವಥ್ ನಾರಾಯಣ್ ಕಂಡ್ರೆ ಕಾಂಗ್ರೆಸ್ ಗೆ ಹೊಟ್ಟೆ ಉರಿ: ಸಂಸದ ಪಿ.ಸಿ.ಮೋಹನ್

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್​​ ನಾರಾಯಣ್ ಕಂಡ್ರೆ ಕಾಂಗ್ರೆಸ್​ಗೆ ಹೊಟ್ಟೆ ಉರಿ, ಸಮಾಜ, ಸಮುದಾಯದಲ್ಲಿ ಬೆಳೆಯುತ್ತಿದ್ದಾರೆ ಅನ್ನೋ ಹೊಟ್ಟೆಕಿಚ್ಚು ಎಂದು ಬಿಜೆಪಿ ಸಂಸದ ಪಿ.ಸಿ.ಮೋಹನ್​​​​​ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾ ಡಿದ ಬಿಜೆಪಿ ಸಂಸದ ಪಿ.ಸಿ.ಮೋಹನ್​​​​​, ಅಶ್ವಥ್​ ನಾರಾಯಣ್​ ಬೆಳವಣಿಗೆಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ, ಚಿಲುಮೆ ಪ್ರಕರಣದಲ್ಲಿ ಸುಖಾಸುಮ್ಮನೆ ಆರೋಪ ಮಾಡ್ತಿದ್ದಾರೆ. ವೋಟರ್​​​ ಕಾರ್ಡ್​ಗಳನ್ನು ಡಿಲೀಟ್​ ಮಾಡೋದು ಜನರಲ್​ ಪ್ರಕ್ರಿಯೆ ,ಎರಡು ಕಡೆ ಇರುವ ಕಾರ್ಡ್​ಗಳನ್ನು ರದ್ದು ಮಾಡ್ತಾರೆ. ಅದೇ ರೀತಿ ವೋಟರ್​​ ಲಿಸ್ಟ್​ಗೆ ಸೇರಿಸುವುದೂ […]

Continue Reading

ನಮ್ಮ ಕಾಲದಲ್ಲಿ ನಿಮ್ಮ ಕಾಲದಲ್ಲಿ ಹೇಳಿಕೆ ಬೇಡ, ಸುಮ್ಮನೆ ತನಿಖೆ ನಡೆಸಲಿ: ಸಿದ್ದರಾಮಯ್ಯ ಸವಾಲ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈತ್ರಿ ಸರ್ಕಾರ ಇದ್ದಾಗಲೇ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ತನಿಖೆ ನಡೆಸಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಕಾಲದಲ್ಲಿ ನಡೆದಿತ್ತು, ಇವರ ಕಾಲದಲ್ಲಿ ಇತ್ತು ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಈಗ ನಾವು ಮೊದಲು ದೂರು ನೀಡಿದ್ದೇವೆ. ತನಿಖೆ ನಡೆಸಲಿ ಎಂದು ಹೇಳಿದರು. ಒಂದು ಸಂಸ್ಥೆ ದುಡ್ದು ಇಲ್ಲದೇ ಕೆಲಸ ಮಾಡುತ್ತಿದೆ. ಸಿಎಂ, ಬಿಬಿಎಂಪಿ […]

Continue Reading

ಸಿದ್ದು ಕೋಲಾರ ಸ್ಪರ್ಧೆಯಿಂದ ಬಾಂಬೆ ಬಾಯ್ಸ್ ಗೆ ಒಳಗೊಳಗೆ ನಡುಕ..!

ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ರು.. ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯ ಬಂದಿದೆ. ನಾನು ಮೂರು ಕ್ಷೇತ್ರಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇನೆ. ಕೋಲಾರ, ಬಾದಾಮಿ ಹಾಗೂ ವರುಣ ಕ್ಷೇತ್ರ ಶಾರ್ಟ್ ಲಿಸ್ಟ್‌ನಲ್ಲಿದೆ. ಚುನಾವಣೆ ಘೋಷಣೆ ನಂತರ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಹೇಳ್ತೇನೆ ಎಂದ್ರು.. ಆ ಮೂಲಕ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನೋದು ಇನ್ನೂ ಗುಟ್ಟಾಗಿಯೇ ಉಳಿಸಿಕೊಂಡಿದ್ದಾರೆ. ಕೋಲಾರಕ್ಕೆ ಮತ್ತೆ ಬಂದು ನಾಮಪತ್ರ ಸಲ್ಲಿಕೆ […]

Continue Reading

ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಬಣ್ಣದ ರಾಜಕೀಯ ಮಾಡುತ್ತಿದೆ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಯಾವುದೋ ಒಂದು ಸಮುದಾಯದ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಕೇಸರಿ ಬಣ್ಣವನ್ನು ವಿರೋಧ ಮಾಡುತ್ತಿ ರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜತೆ ಅವರು, ಕಾಂಗ್ರೆಸ್ ವಿರೋಧ ಮಾಡುತ್ತದೆ ಎಂದು ಬಿಜೆಪಿ ಕೇಸರಿ ಬಣ್ಣ ಹಾಕುವುದನ್ನು ನಿಲ್ಲಿಸುವುದಿಲ್ಲ. ವಿರೋಧ ಮಾಡಲಿಕ್ಕೆ ಒಂದಿಷ್ಟು ಜನ ಇದ್ದಾರೆ. ಕಾಂಗ್ರೆಸ್‌ ಅಂತೂ ಶಿಕ್ಷಣ ಕ್ಷೇತ್ರದಲ್ಲಿ ಅನವಶ್ಯಕ ರಾಜಕೀಯ ಪ್ರಯತ್ನ ಮಾಡುತ್ತಿದೆ. ವೋಟ್​ ಬ್ಯಾಂಕ್ ‌ಗಾಗಿ ಪವಿತ್ರವಾದ ಶಿಕ್ಷಣ ಕ್ಷೇತ್ರದಲ್ಲೂ ಪಾಲಿಟಿಕ್ಸ್ […]

Continue Reading