ಬೆಂಗಳೂರು: ದೇಶದಲ್ಲಿ ನಂದಿನಿ ತುಪ್ಪಕ್ಕಿರುವ ಮಾರುಕಟ್ಟೆ ಬೆಲೆಗಿಂತ ಅರ್ಧಕ್ಕರ್ಧ ಬೆಲೆಗೆ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ತುಪ್ಪವನ್ನು ಕಳಿಸಲು ಸಾಧ್ಯವಿಲ್ಲ ಎಂದು ಕೆಎಂಎಫ್‌ನಿಂದ ತುಪ್ಪ ಸರಬರಾಜು ಮಾಡಿರಲಿಲ್ಲ. ಆದರೆ, ಕಳೆದ ಎರಡು ಬಾರಿಯಿಂದ ಟಿಟಿಡಿಯ ತುಪ್ಪದ ಟೆಂಡರ್‌ನಲ್ಲಿ ಕೆಎಂಎಫ್ ಭಾಗವಹಿಸಿದರೂ ನಂದಿನಿ ತುಪ್ಪದ ದರ ಹೆಚ್ಚಾಗಿದ್ದು, ಖರೀದಿ ಮಾಡಲು ಸಾಧ್ಯವಿಲ್ಲ ಎಂದು ತಿರುಪತಿ ತಿಮ್ಮಪ್ಪ ದೇವಸ್ಥಾನ ಆಡಳಿತ ಮಂಡಳಿ ತಿರಸ್ಕರಿಸಿದೆ. ಈ ಮೂಲಕ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಿಂದ ನಂದಿನಿ ತುಪ್ಪದ ಘಮ ಕಾಣೆಯಾಗಿದೆ.ಟೆಂಡರ್ ನಲ್ಲಿ ಟಿಟಿಡಿ ಕೇಳ್ತಿರೋ ಕಡಿಮೆ ದರಕ್ಕೆ ತುಪ್ಪ ಸರಬರಾಜು ಮಾಡಲ್ಲ ಎಂದು ಕೆಎಂಎಫ್ ಹೇಳಿತ್ತು. ಆದರೆ, ಈ ಬಾರಿ ಕಳೆದ ಬಾರಿಗಿಂತ ಕಡಿಮೆ ದರಕ್ಕೆ ನಂದಿನಿ ತುಪ್ಪವನ್ನು ಸರಬರಾಜು ಮಾಡುವುದಾಗಿ ಕೆಎಂಎಫ್ ಟಿಟಿಡಿ ಟೆಂಡರ್‌ನಲ್ಲಿ ಭಾಗವಹಿಸಿದ್ದರೂ ಅದಕ್ಕಿಂತ ಕಡಿಮೆ ದರದ ತುಪ್ಪವನ್ನು ಟಿಟಿಡಿ ಖರೀದಿ ಮಾಡಲು ಮುಂದಾಗಿದೆ. ಆದ್ದರಿಂದ ಕೆಎಂಎಫ್‌ಗೆ ಮತ್ತೆ ಹಿನ್ನಡೆ ಉಂಟಾಗಿದೆ.
Browsing: Uncategorized
ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಸಾರಿಗೆ ಸಂಪರ್ಕ ವ್ಯವಸ್ಥೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ಪಿಂಕ್ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ನಮ್ಮ ಮೆಟ್ರೋ ಪಿಂಕ್ ಮಾರ್ಗದ ರೀಚ್ 6ರ ಅಂದರೆ ಕಾಳೇನ…
ಬೆಂಗಳೂರು:- ತೆಲಂಗಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿನ್ನೆಲೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಕಾರ್ಯಕರ್ತರು…
ಬೆಂಗಳೂರು:- ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಬಳಿ ಇರುವ ಅಂಬೇಡ್ಕರ್ ಪುತ್ಥಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ…
ಬೆಂಗಳೂರು:- ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಮಗು ಸಾವು ಕೇಸ್ ಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ತನಿಖಾ ತಂಡವು ತಾಯಿ ಮತ್ತು 9 ತಿಂಗಳ ಕಂದಮನ ಸಾವಿಗೆ ಬೆಸ್ಕಾಂ ಅಧಿಕಾರಿಗಳೇ…
ಬೆಂಗಳೂರು: ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತ ಡೀಟೈಲ್ಸ್ ಇಲ್ಲಿದೆ. ಸರ್ಕಾರ ನೀಡಿರುವ…
ಬೆಂಗಳೂರು:- ಮಿಚಾಂಗ್ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿ ಕರ್ನಾಟಕದ 21ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪರಿಣಾಮ ದಕ್ಷಿಣ…
ಬೆಂಗಳೂರು/ ಬೆಳಗಾವಿ:- ಡಿ.11ರವರೆಗೆ ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ ಸಚಿವರ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು. ‘ಬೆಳಗಾವಿ…
ಬೆಂಗಳೂರು:- ಸೈಟ್ ಕೊಡಿಸುವ ನೆಪದಲ್ಲಿ ಬೆಂಗಳೂರಿನಲ್ಲಿರುವ ವಿದೇಶಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅನಿವಾಸಿ ಭಾರತೀಯ ಟ್ವೀಟ್ ಮೂಲಕ…
ಬೆಂಗಳೂರು:- ದಂಪತಿಗಳ ವಿಚ್ಚೇದನದಲ್ಲಿ ನಿಯಮ ಪಾಲಿಸದೇ ಇರಲಾಗದು ಎಂದು ಬೆಂಗಳೂರು ಹೈಕೋರ್ಟ್ ಹೇಳಿದೆ. ದಂಪತಿ ವಿಚ್ಚೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿರುವ…