ಬೆಂಗಳೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ…
Browsing: Uncategorized
ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ…
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಸರ್ಜರಿ ಬೆಂಗಳೂರು ಕಮೀಷನರ್ ವರ್ಗಾವಣೆಪ್ರತಾಪ ರೆಡ್ಡಿ ವರ್ಗಾವಣೆ ಮಾಡಿ ಆದೇಶ ಆಂತರಿಕ ಭದ್ರತಾ ವಿಭಾಗಕ್ಕೆ ಡಿಜಿಪಿಯಾಗಿ ಪ್ರತಾಪ ರೆಡ್ಡಿ ವರ್ಗಾವಣೆ. ಬೆಂಗಳೂರಿನ…
ಬೆಂಗಳೂರು: ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು…
ಬೆಂಗಳೂರು: ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಜಾರಿಗೆ ಶೀಘ್ರದಲ್ಲೇ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ…
ಬೆಂಗಳೂರು: ರಾಜಗೋಪಾಲನಗರದ ಕಸ್ತೂರಿ ಬಡಾವಣೆಯಲ್ಲಿ ತಡರಾತ್ರಿ ಕರ್ನಾಟಕ ಬಹುಜನ ಕ್ರಾಂತಿದಳದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮನೆ ಮುಂದೆ ಲಾಂಗು, ಮಚ್ಚುಗಳಿಂದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಎರಡು…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ನಡೆಸಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡ್ತಿದ್ದ…
ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಸೋರುತ್ತಿರುವ ಮಳೆ ನೀರು ಹಿನ್ನೆಲೆ ಇದೇನಾ ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರ ಕೊಟ್ಟ ಕೊಡುಗೆ ಅಂತೀರೋ ನೆಟ್ಟಿಗರು ಇದು ಹೊಸದಾಗಿ ಉದ್ಘಾಟನೆಗೊಂಡ ವೈಟ್ ಫೀಲ್ಡ್…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಕ್ಕೆ 5 ಗ್ಯಾರಂಟಿ (5 guarantees)ಯೋಜನೆಗಳ ಜಾರಿಯೇ ದೊಡ್ಡ ಸವಾಲಾಗಿದೆ. ಆದರೂ ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕಿದೆ. ಹೀಗಾಗಿ ಐದೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಚಾಲೆಂಜ್ ಆಗಿ ತೆಗೆದುಕೊಂಡಿದೆ. ಈಗಾಗಲೇ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಎಲ್ಲಾ ಸಾಧಕ ಬಾಧಕಗಳನ್ನ ಚರ್ಚೆ ಮಾಡಿದ್ದಾರೆ. ನಾಳೆ ಸಚಿವರ ಜೊತೆ ಸಮಾಲೋಚನೆ ನಡೆಯಲಿದ್ದು, ನಾಡಿದ್ದು ಅಂದ್ರೆ, ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಸರಳವಾಗಿ ಗೃಹಲಕ್ಷ್ಮೀ ಯೋಜನೆಯಡಿ ಮನೆ ಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸಲು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮನೆಯೊಡತಿ ಅತ್ತೆನೋ, ಸೊಸೆನೋ ಎಂದು ವಿಪಕ್ಷ ಬಿಜೆಪಿ ಪ್ರಶ್ನಿಸಿದೆ. ಹೀಗಾಗಿ ಮನೆಯೊಡತಿಯನ್ನೇ ಫಲಾನುಭವಿ ಎಂದು ಘೋಷಣೆ ಮಾಡುವ ಸಾಧ್ಯತೆ ಇದೆ. ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ರಾಜ್ಯದ ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ. ವಿಪಕ್ಷಗಳ ಬಾಯಿ ಮುಚ್ಚಿಸಬೇಕಿದೆ. ಲೋಕಸಭೆ ಚುನಾವಣೆಯೂ ಹತ್ತಿರವಾಗುತ್ತಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ಒದ್ದಾಡುತ್ತಿದೆ. ನಿನ್ನೆಯಷ್ಟೇ (ಮೇ 29) ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಶಕ್ತಿಭವನದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ರು. ಸಾರಿಗೆ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ, ಇಂಧನ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ರು. ಯಾವ ಗ್ಯಾರಂಟಿ ಯೋಜನೆ ಜಾರಿಗೆ ಎಷ್ಟು ಹಣ ಖರ್ಚಾಗುತ್ತೆ..? ಫಲಾನುಭವಿಗಳ ಸಂಖ್ಯೆ ಎಷ್ಟು..? ಸರ್ಕಾರಕ್ಕೆ ಎಷ್ಟು ಹೊರೆಯಾಗುತ್ತೆ ಅನ್ನೋ ಮಾಹಿತಿಯನ್ನ ಸಂಗ್ರಹಿಸಿದ್ರು. 5 ಗ್ಯಾರಂಟಿ ಜಾರಿಗೆ 50 ಸಾವಿರ ಕೋಟಿ ರೂ.! ಕಾಂಗ್ರೆಸ್ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಜಾರಿ ದೊಡ್ಡ ಸವಾಲಾಗಿದೆ. 5 ಗ್ಯಾರಂಟಿಗಳನ್ನ ಜಾರಿ ಮಾಡ್ಬೇಕು ಅಂದ್ರೆ ಸರ್ಕಾರದ ಬೊಕ್ಕಸದಿಂದ ವಾರ್ಷಿಕವಾಗಿ 50 ಸಾವಿರ ಕೋಟಿ ರೂ. ಖರ್ಚು ಮಾಡಬೇಕಾಗುತ್ತೆ. ಈ ಸಂಬಂಧ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್‌ರಿಂದ ಸಿಎಂ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಗ್ಯಾರಂಟಿಗಳನ್ನ ಹೇಗೆ ಜಾರಿ ಮಾಡಬಹುದು ಎಂಬ ಬಗ್ಗೆಯೂ ಚರ್ಚಿಸಿದ್ದಾರೆ. ಜೂನ್ 1ರಿಂದ 5 ‘ಗ್ಯಾರಂಟಿ’ ಫಿಕ್ಸಾ? ರಾಜ್ಯಾದ್ಯಂತ ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಪಕ್ಕಾ ಅಂತ ಹೇಳಲಾಗ್ತಿದೆ. ಈಗಾಗಲೇ ಅಧಿಕಾರಿಗಳು ಯಾವ್ಯಾವ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತೆ ಅಂತ ಎಳೆಎಳೆಯಾಗಿ ಮಾಹಿತಿ ಕೊಟ್ಟಿದ್ದಾರೆ. ಜೂನ್ 1 ರಂದು ಸಿದ್ದರಾಮಯ್ಯ ಸರ್ಕಾರದ ಸಂಪುಟ ಸಭೆ ನಡೆಯಲಿದೆ. ಅಧಿಕಾರಿಗಳು ಕೊಟ್ಟಿರುವ ಎಲ್ಲಾ ಮಾಹಿತಿ, ಅಂಕಿ–ಅಂಶಗಳನ್ನ ಸಿಎಂ ಸಿದ್ದರಾಮಯ್ಯ ಸಂಪುಟದ ಮುಂದಿಡಲಿದ್ದಾರೆ. ಅದೇ ಸಭೆಯಲ್ಲಿ ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಹಾಕುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. BPL ಕುಟುಂಬಕ್ಕೆ ಗೃಹಲಕ್ಷ್ಮೀ ಗ್ಯಾರಂಟಿ? ಇನ್ನು ಮನೆಯೊಡತಿಯರ ಬಗ್ಗೆ ಮಾಹಿತಿ ಸಮರ್ಪಕವಾಗಿಲ್ಲ. ಮನೆಯೊಡತಿಯರ ಬಗ್ಗೆ ಮಾಹಿತಿ ಸಂಗ್ರಹಿಸೋದೇ ಕಾಂಗ್ರೆಸ್‌ಗೆ ಸವಾಲಾಗಿದೆ. ಹೀಗಾಗಿ ಷರತ್ತುಗಳೊಂದಿಗೆ BPL ಕುಟುಂಬದವರಿಗೆ ಗೃಹಲಕ್ಷ್ಮೀ ಗ್ಯಾರಂಟಿ ನೀಡುವ ಸಾಧ್ಯತೆ ಇದೆ. ಆದ್ರೆ, ರಾಜ್ಯದ ಪ್ರತೀ ಮನೆಯೊಡತಿಗೆ 2000 ನೀಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಸದ್ಯ ಮಾತು ಉಳಿಸಿಕೊಳ್ಳಬೇಕಾದ ಒತ್ತಡದಲ್ಲಂತೂ ಇದೆ. ಯುವನಿಧಿ ಜಾರಿಗೆ ಸರ್ಕಸ್ ಯುವನಿಧಿ ಜಾರಿಗೆ ಇಲಾಖೆ ಮತ್ತೆ ಮಾಹಿತಿ ಸಮಸ್ಯೆ ಇದ್ದು, ಪದವೀಧರರ ನಿರೋದ್ಯೋಗ ನಿವಾರಣೆ ಮಾಡಲು ಕಾಂಗ್ರೆಸ್ ನಾಯಕರಿಗೆ ಕಠಿಣ ಹಾದಿ ಎದುರಾಗಿದೆ. ಕಾರ್ಮಿಕ ಇಲಾಖೆ ಮೂಲಕ ಮಾಹಿತಿಗಳನ್ನ ಸಂಗ್ರಹಿಸಬೇಕೋ, ಉನ್ನತ ಶಿಕ್ಷಣ ಇಲಾಖೆ ಮೂಲಕ ಮಾಹಿತಿ ಪಡೀಬೇಕೋ ಎನ್ನುವ ಗೊಂದಲವಿದ್ದು, ಹಾಲಿ ಪದವೀಧರ ನಿರುದ್ಯೋಗಿಗಳನ್ನ ಗುರುತಿಸುವುದು ಕಷ್ಟವಾಗಿದೆ. ಹೀಗಾಗಿ ಕೆಲ ಮಾನದಂಡ ನಿಗದಿಪಡಿಸಿ ಸರ್ಕಾರದಿಂದ ಅರ್ಜಿ ಆಹ್ವಾನ ಸಾಧ್ಯತೆ ಇದ್ದು, ನಿಗದಿತ ಇಲಾಖೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವುದು ದೊಡ್ಡ ಸವಾಲಾಗಿದೆ. 10 ಕೆಜಿ ಉಚಿತ ಅಕ್ಕಿ.. ಅಷ್ಟು ಸುಲಭವಲ್ಲ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ 10 ಕೆಜಿ ಉಚಿತ ಅಕ್ಕಿಯಂತೂ ಕೊಟ್ಟೇ ಕೊಡುತ್ತೇವೆ ಅಂತಿದ್ದಾರೆ. ಆದ್ರೆ, ಅನ್ನಭಾಗ್ಯ ಯೋಜನೆ ಜಾರಿಗೂ ನೂರೆಂಟು ಸವಾಲುಗಳಿವೆ. ಸದ್ಯ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನ ಉಚಿತವಾಗಿ ಕೊಡುತ್ತಿದೆ. ಈಗ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನ ಖರೀದಿ ಮಾಡಬೇಕಿರುವುದು ಸವಾಲಾಗಿದೆ. ಫ್ರೀ ಅಕ್ಕಿ..…
ಬೆಂಗಳೂರು: ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಇಂದು ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಂಬಂಧ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಸಾರಿಗೆ…