ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು.…
Browsing: Uncategorized
ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ…
ಬೆಂಗಳೂರು: ಸಾರಿಗೆ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ(ramalinga reddy) ಅವರನ್ನು ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಇನ್ನು ರಾಮಲಿಂಗರೆಡ್ಡಿ ಅವರಿಗೆ…
ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಭೇಟಿಯ ನಂತರ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)ಪ್ರತಿಕ್ರಿಯೆ ನೀಡಿದ್ದು, ಪಕ್ಷದ ತೀರ್ಮಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಬದ್ಧರಾಗಿರುತ್ತಾರೆ. ರಾಮಲಿಂಗಾ ರೆಡ್ಡಿ ಸತತ…
ಬೆಂಗಳೂರು: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ(portfolio allocation). ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)…
ಬೆಂಗಳೂರು: ಬಿಜೆಪಿ (BJP) ಯವರು 15 ಲಕ್ಷ ಅಕೌಂಟ್‌ಗೆ ಹಾಕ್ತೀವಿ ಅಂದ್ರಲ್ಲಾ?, ಹಾಕಿದ್ರಾ? ಒಂದು ಲಕ್ಷ ರೂಪಾಯಿ ಸಾಲ ಮನ್ನಾ ಮಾಡ್ತೀವಿ ಅಂದ್ರು, ಏನಾಯ್ತು? ಮೊದಲು ಅವರು ನೀಡಿದ್ದ ಭರವಸೆಗಳ ಬಗ್ಗೆ…
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ…
ಬೆಂಗಳೂರು: ಯಾವುದೇ ಸಂಘಟನೆ ಅಥವಾ ಸಮುದಾಯಕ್ಕೆ ಸೇರಿದವರಿರಲಿ, ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ನಮ್ಮ ಸರ್ಕಾರ ಕಡಿವಾಣ ಹಾಕಲಿದೆ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಇತ್ತೀಚೆಗೆ ಪ್ರಿಯಾಂಕ್ ಖರ್ಗೆ(Priyank kharge) ಎಚ್ಚರಿಕೆ ನೀಡಿದ್ದರು. ಆದ್ರೆ ಈಗ ಇದನ್ನೇ ಮತ್ತೊಮ್ಮೆ ಪುನರುಚ್ಚಾರಣೆ ಮಾಡಿದ್ದಾರೆ. ಶಾಂತಿ ಭಂಗ ಮಾಡುವ XYZ ಯಾವುದೇ ಸಂಘಟನೆಯಾದ್ರೂ ಕಾನೂನು ಕ್ರಮ ಆಗುತ್ತೆ ಎಂದು ಬೆಂಗಳೂರು ನಗರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ನಾನು ಮತ್ತೊಮ್ಮೆ ಪುನರುಚ್ಚಾರಣೆ ಮಾಡ್ತೇನೆ. ಶಾಂತಿ ಭಂಗ ಮಾಡುವ XYZ ಯಾವುದೇ ಸಂಘಟನೆ ಆದರೂ ಕ್ರಮ ಆಗಲಿದೆ. ತಾಕತ್ತು ಇದ್ದರೆ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳ್ತಾರೆ. ಬಿಜೆಪಿಯವ್ರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ. ಬಾಬಾ ಅಂಬೇಡ್ಕರ್ ಅವರ ಸಂವಿಧಾನ ಏನು ಅಂತ ನಾವು ತೋರಿಸ್ತೀವಿ. ಬಿಜೆಪಿಯವ್ರು ಯಾಕೆ ಸಂವಿಧಾನ ಪಾಲನೆ ಮಾಡ್ತೀವಿ ಅಂತ ಹೇಳಲ್ಲ. ಬಿಜೆಪಿಯವರು ವಿವೇಕತನ ಇಲ್ಲದೆಯೇ ಮಾತನಾಡ್ತಾ ಇದ್ದಾರೆ. ಯಾವುದಾದರೂ ಸರ್ಕಾರದ ಯೋಜನೆಗಳು ಮಾನದಂಡ ಇಲ್ಲದೆಯೇ ನಡೆಯುತ್ತದೆಯಾ? ಅಷ್ಟೂ ಕೂಡ ವಿವೇಕ ಬಿಜೆಪಿಯವರಿಗೆ ಇಲ್ವಾ? ಎಂದು ಪ್ರಶ್ನಿಸಿದರು.
ಬೆಂಗಳೂರು: ಕರ್ನಾಟಕದಲ್ಲಿ ಹಿಂದಿನ ಬಿಜೆಪಿ (BJP) ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್ (Congress)ಸರ್ಕಾರ ವಜಾಗೊಳಿಸಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (praveen nettaru) ಅವರ ಪತ್ನಿಯೂ…
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…