ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ (Text Book) ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ವಿಧಾನಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆಡಳಿತದಲ್ಲಿ ಸುಧಾರಣೆ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಉತ್ತಮ ಆಡಳಿತ ನೀಡಲು ತ್ವರಿತ ವಾಗಿ ಕಡತ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಗದಿತ ಸಮಯ ಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಜನರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು. ತಡವಾದರೆ ಭ್ರಷ್ಟಾಚಾರಕ್ಕೆ ಆಸ್ಪದವಾಗುತ್ತದೆ. ಜೊತೆಗೆ…
Browsing: Uncategorized
ಬೆಂಗಳೂರು: ಸಿಇಟಿ-2023ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ತಿಳಿಸಿದೆ.…
ಬೆಂಗಳೂರು: ದಿನೇಶ್ ಗುಂಡೂರಾವ್ (Dinesh Gundu Rao) ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಮೊದಲ ಸಾಲಿನ ನಾಯಕ. ಬೆಂಗಳೂರು (Bengaluru) ನಗರದ ಗಾಂಧಿನಗರ (Gandhinagar) ಕ್ಷೇತ್ರದ ಶಾಸಕರಾದ ಇವರಿಗೆ ಮಂತ್ರಿಗಿರಿ…
ಬೆಂಗಳೂರು: ಮಾಜಿ ಸಚಿವ ಕೃಷ್ಣಭೈರೇಗೌಡ (Krishna Byre Gowda) ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿ ನಾಯಕರಾಗಿ ಬೆಳೆಯುತ್ತಿದ್ದು, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅವರು…
ಬೆಂಗಳೂರು: ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲು ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dk Shivakumar) ಪ್ರತಿಕ್ರಿಯಿಸಿದ್ದಾರೆ. ಹಲವು ಶಾಸಕರಿಗೆ ಮಂತ್ರಿ ಸ್ಥಾನ (Minister Post) ಕೈ…
ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Rikki Rai) ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು(Srinivas Naidu)ವಿರುದ್ದ ದೂರು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸಂಪುಟದ 24 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ಗುಪ್ತಚರ, ಡಿಪಿಎಆರ್ ಸೇರಿದಂತೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು ಸಿಎಂ ಸಿದ್ದರಾಮಯ್ಯ ತಮ್ಮ…
ಬೆಂಗಳೂರು: ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಮುಂದಿನ…
ಬೆಂಗಳೂರು: ಗ್ಯಾರಂಟಿ (Guarantee Scheme) ಅನುಷ್ಠಾನಕ್ಕೆ ತಂದರೆ ನಾಳೆ ಬಿಜೆಪಿಯ (BJP) ಅಸ್ತಿತ್ವವೇ ಕಳೆದುಹೋಗುತ್ತದೆ. ಮುಂದೆ 25 ವರ್ಷಗಳವರೆಗೆ ಅವರಿಗೆ ಅವಕಾಶ ಸಿಗುವುದಿಲ್ಲ ಎನ್ನುವ ಭಯದಲ್ಲಿ ಜನರಲ್ಲಿ…
ಬೆಂಗಳೂರು, ಮೇ 27: ದೇಶದ ಪ್ರಥಮ ಪ್ರಧಾನಿಗಳಾದ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಭಾರತದ ಪ್ರಪ್ರಥಮ ಪ್ರಧಾನಮಂತ್ರಿ…