ಬೆಂಗಳೂರು: ಕಾಂಗ್ರೆಸ್ ಸರ್ಕಾರದ 24 ಸಚಿವರಿಗೆ ರಾಜ್ಯಪಾಲರು ಶನಿವಾರ ಬೆಳಗ್ಗೆ 11:45ಕ್ಕೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಬೋಧಿಸುವಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮಾಡಿದ್ದ ಮನವಿಯನ್ನು ಅವರು ಪುರಸ್ಕರಿಸಿದ್ದು, ಸಮಾರಂಭಕ್ಕೆ…
Browsing: Uncategorized
ಬೆಂಗಳೂರು: ಇಂದು 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ.ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಮೂರು ದಿನಗಳಿಂದ ನಡೆದ ಸಭೆಯಲ್ಲಿ ಸಚಿವರ…
ಬೆಂಗಳೂರು: ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ.…
ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಪಕ್ಷ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ(Siddaramaiah)ನವರ ಬಾರಿ ಜಿದ್ದಾಜಿದ್ದಿನ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ…
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರದಲ್ಲಿ ಪೊಲೀಸ್…
ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆ ಇದ್ದ…
ನೂತನ ಸ್ಪೀಕರ್ ಖಾದರ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್…
ಬೆಂಗಳೂರು: ಕಾಂಗ್ರೆಸ್ ಗೆ ಜನತೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು,…
ಬೆಂಗಳೂರು: ಬಡವರು, ನಿರ್ಗತಿಕರು, ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್(Indira canteen) ಮರು ಆರಂಭಕ್ಕೆ ಇದೀಗ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ(BBMP) ವಿಶೇಷ ಆಯುಕ್ತ ಜಯರಾಂ ರಾಯ್‌ಪುರ(Jayaram Raipura) ಹೇಳಿದ್ದಾರೆ. ಇನ್ನು ಕೆಲವು ಕಡೆ ಕ್ಯಾಂಟೀನ್‌ನಲ್ಲಿ ಡಿಮಾಂಡ್ ಕಡಿಮೆ ಆಗಿತ್ತು. ಈ ಕಾರಣಕ್ಕೆ ಇರುವ ಕ್ಯಾಂಟೀನ್‌ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಮಾಡಲಾಗಿತ್ತು. ಇದೀಗ 243 ಸ್ಥಳಗಳಲ್ಲೂ ಕ್ಯಾಂಟೀನ್ ಆರಂಭಿಸ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ. ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡ ಲಾಗುತ್ತೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ ಟೆಂಡರ್, ಗುತ್ತಿಗೆ ದಾರರಿಗೆ ಹಳೇ ಪೇಮೆಂಟ್ ಆಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದರು. 2013 ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದಾಗ ಕೊಟ್ಟ 168 ಭರವಸೆಗಳಲ್ಲಿ ಅತೀ ಹೆಚ್ಚು ಮಹತ್ವ ಪಡೆದುಕೊಂಡಿದ್ದು, ಬಡವರು, ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ ನಿರೀಕ್ಷೆಯಂತೆ ಎಲ್ಲ ವರ್ಗದ ಜನರ ಹಸಿವು ನೀಗಿಸಿತ್ತು. ಆ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಮುಂದುವರೆಸಲಾಗಿತ್ತಾದ್ರೂ, ಬಿಜೆಪಿ ಆಡಳಿತದಲ್ಲಿ ಕೆಲವು ಕಡೆಗಳಲ್ಲಿ ಬಂದ್ ಮಾಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಘೋಷಿಸಿದ್ದ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದ್ದು, 5ರೂಗೆ ಉಪಹಾರ, 10 ರೂ ಗೆ ಊಟ, ಎಂತಹ ಬಡವರಾದ್ರೂ ಸಹ ಇಷ್ಟು ಹಣದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ.