Browsing: Uncategorized

ಬೆಂಗಳೂರು: ಪೊಲೀಸರು ಎಫ್​​​ಐಆರ್(FIR)​​ ಹಾಕಿ ನನ್ನನ್ನು ಎ೧ ಮಾಡಿದ್ದಾರೆ. ನಾನು ಕದ್ದುಮುಚ್ಚಿ ಓಡಾಡುವಂತಾಗಿತ್ತು ಎಂದು ಕೆಜಿಎಫ್​ ಶಾಸಕಿ ರೂಪಾ ಶಶಿಧರ್(Rupa Sashidhar) ಅವರು ಡಿಸಿಎಂ ಡಿ.ಕೆ ಶಿವಕುಮಾರ್​​ ಅವರ…

ಬೆಂಗಳೂರು: ಎಂ.ಬಿ ಪಾಟೀಲ್​ (MB Patil)ಮಾತಿಗೆ  ಸಂಸದ ಡಿ.ಕೆ ಸುರೇಶ್​ (DK Suresh)ಅಂತೂ ಫುಲ್​ ಗರಂ ಆಗಿದ್ದರು. ಅವರಿಗೆ ನಾನು ತೀಕ್ಷ್ಣವಾಗಿ ಹೇಳಬಲ್ಲೇ ಆದ್ರೆ ಇದೆಲ್ಲಾ ಬೇಡ ಎಂದು…

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್(Speaker UT Khader) ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ (DCM…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ನೇತೃತ್ವದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸಿ ಎಂದು ‘ಕೈ’ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದ ಜನತೆ ಬಹುಮತದ ಮೂಲಕ ನಮಗೆ ಜವಾಬ್ದಾರಿ ನೀಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ. ಕಾಂಗ್ರೆಸ್​​ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು. ಬಿಜೆಪಿಯವರು ಮಾಡುವ ಸುಳ್ಳು ಆರೋಪಗಳನ್ನು ಎದುರಿಸಬೇಕು. ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ರಾಜ್ಯದ ಜನ ಕಟ್ಟುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರ್ತಿಲ್ಲ. ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ಪಡೆದುಕೊಳ್ಳಬೇಕು. ಬಿಜೆಪಿ ಸಂಸದರು ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಕೊವಿಡ್(covid), ಪ್ರವಾಹದ ಸಂದರ್ಭದಲ್ಲೂ ರಾಜ್ಯದ ಪರ ಬಾಯಿ ಬಿಡಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಬೇಕು. ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy)  ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ (RV Deshpande)ಅವರಿಂದ ವಿಧಾನ…

ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಕಾಂಗ ಪಕ್ಷದ ಸಭೆ ಆರಂಭವಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಂದಿನ CLP…

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್‌ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾಮಾಣಿಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿದ್ದೆವು. ಶೇ.50ಕ್ಕೂ ಹೆಚ್ಚು ಒತ್ತುವರಿಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿದ್ದೆವು. ಇದೀಗ ಮತ್ತೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು.  ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಆಗುವ ಹಾನಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರು ನಿಂತ ಕೆಳ ಸೇತುವೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ಜತೆಗೆ ಅವುಗಳನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆಯೂ ತಿಳಿಸಲಾಗಿದೆ. ಚರಂಡಿ ಮಾರ್ಗಗಳಲ್ಲಿ ಹೂಳೆತ್ತಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಮಾಡಬೇಕು ಎಂದು ಹೇಳಿದರು.

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯ ಕಾಚೋಹಳ್ಳಿ ಅಂಡರ್‌ ಪಾಸ್‌ ನಲ್ಲಿ(Underpass Water) ಬೈಕ್ ಸವಾರ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಸವಾರ…

ಬೆಂಗಳೂರು: ವಿಧಾನಸಭಾ ಕಲಾಪ ಇಂದು ಕೊನೆಗೊಳ್ಳಲಿದ್ದು ಆ ನಂತರ ಇಂದು ಸಂಜೆ 6.30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ…

ಬೆಂಗಳೂರು: ಡಿಸಿಎಂ ಹಾಗೂ 5 ಮಂದಿ ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು…