Browsing: Uncategorized

ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ತೆಗೆದು ಸಿಎಂ ಸಿದ್ದರಾಮಯ್ಯ ಎಂದು ಹೆಸರು ಬದಲಾಯಿಸಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ. ವಿಧಾನ ಸೌಧದ ಮೂರನೇ…

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಿಜೆಪಿ ಮೇ 21ರಂದ ಅವಲೋಕನಾ ಸಭೆ (Review Meeting) ಕರೆದಿದೆ. ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು…

ಬೆಂಗಳೂರು: ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ ಕೆ.ಸುಧಾಕರ್ (K Sudhakar)​​ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು H​.…

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಮೊದಲ ಬಾರಿಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗೆಲುವಿಗೆ ನೂರಾರು ಅಪ್ಪಂದಿರು.. ಸೋಲು ಅನಾಥ ಎಂಬ ಮಾತಿದೆ. ಈ ಮಾತನ್ನು ಜೆಡಿಎಸ್ ಪಕ್ಷಕ್ಕೆ ಅನ್ವಯಿಸಬಹುದೇ? ಸದ್ಯದ ರಾಜಕೀಯ ಸ್ಥಿತಿಗತಿ ಹಾಗೂ ‘ತೆನೆ’ ಪಕ್ಷದ ಭವಿಷ್ಯವೇನು ಎಂಬ…

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಯಾರಾಗ್ತಾರೆ ಅಡ್ವೊಕೇಟ್ ಜನರಲ್ ಅನ್ನೋ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ಆರಂಭವಾಗಿವೆ. ಪ್ರಮುಖವಾಗಿ ನಾಲ್ವರ ಹೆಸರುಗಳು ಮುನ್ನೆಲೆಗೆ ಬಂದಿದ್ದು, ಮಾಜಿ ಅಡ್ವೊಕೇಟ್ ಜನರಲ್…

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ…

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಲಾಗಿದೆ. ಇಂದು (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ…

ಬೆಂಗಳೂರು: ವೃತ್ತಿಪರ ಕೋರ್ಸ್​ಗಳಿಗೆ ಇಂದು ಬೆಳಗ್ಗೆ 9 ಗಂಟೆಯೊಳಗೆ ತೆರಳುವಂತೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಹೌದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸರ್ವಾನುಮತದಿಂದ ಕಾಂಗ್ರೆಸ್​ ಗೆದ್ದು ಬಂದಿದ್ದು, ಇಂದು (ಮೇ.20) ಸಿದ್ದರಾಮಯ್ಯ ನವರು ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನುಇದೇ ಸಂದರ್ಭದಲ್ಲಿ ವೃತ್ತಿಪರ ಕೋರ್ಸ್​ಗಳಿಗೆ ಇಂದು ಪ್ರವೇಶ ಪರೀಕ್ಷೆಯಿದ್ದು,  ಈ ಹಿನ್ನಲೆ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯೊಳಗೆ ತೆರಳುವಂತೆ ದೆಹಲಿಯಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್​ ಮನವಿ ಮಾಡಿದ್ದಾರೆ. ಜೊತೆಗೆ ಕಂಠೀರವ ಕ್ರೀಡಾಂಗಣ ಬಳಿಯ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸೂಚನೆ ನೀಡಿದ್ದು,  ಕಾಲೇಜು ಆಡಳಿತ ಮಂಡಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರು: ರಾಜ್ಯದಲ್ಲಿ ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಕ್ಯಾಬಿನೆಟ್‍ (Cabinet) ನಲ್ಲೇ ಬಂಪರ್ ಗಿಫ್ಟ್ ಘೋಷಣೆಯಾಗುವ ಸಾಧ್ಯತೆಗಳಿವೆ. ಹೌದು. ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ಜನರ ಮನಗೆಲ್ಲಲು ಕಾಂಗ್ರೆಸ್…