ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಿಇಟಿ ಪರೀಕ್ಷೆ ಶನಿವಾರದಿಂದ ನಡೆಯಲಿದೆ. ಕರ್ನಾಟಕ…
Browsing: Uncategorized
ಬೆಂಗಳೂರು: ನಾನು ಯಾರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡಿ ಅಂತ ಮಾತಾಡಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬೇರೆ ನಿಲುವು ಸರಿಯಾಗಿದೆ. ಎಲ್ಲಾವು ಒಳ್ಳೆಯದಾಗಿ ಕಾಣಿಸುತ್ತಿದೆ. ನಾವು ಜನರಿಗೆ ಏನು…
ಬೆಂಗಳೂರು: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ’ ಮಾಜಿ ಸಚಿವ ಡಾ. ಕೆ ಸುಧಾಕರ್ ಆರೋಪಕ್ಕೆ ಎಂಎಲ್ಸಿ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ.…
ಬೆಂಗಳೂರು: ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ(Bommai) ಹೇಳಿದ್ದಾರೆ. ಈ ಸಂಬಂಧ ಆರ್ ಟಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ…
ಬೆಂಗಳೂರು: ನಾಳೆ ಸಿಎಂ, ಡಿಸಿಎಂ ಪದಗ್ರಹಣ ಕಾರ್ಯಕ್ರಮ ಇರುವ ಹಿನ್ನಲೆಯಲ್ಲಿ ಸರ್ಕಾರ ಏನೇನು ಸಿದ್ಧತೆ ಮಾಡಿಕೊಳ್ಳಲಾಗಿದೆ ಅನ್ನೋದನ್ನ ನೋಡಲಿಕ್ಕೆ ಕಂಠೀರವ ಸ್ಟೇಡಿಯಂಗೆ ಬಂದಿದ್ದೇನೆ ಅಂತ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಾಳಿನ ಪದಗ್ರಹಣ ಕಾರ್ಯಕ್ರಮಕ್ಕೆ ದೇಶಾದ್ಯಂತ ರಾಷ್ಟ್ರೀಯ ನಾಯಕರಗಳು ಬರಲಿದ್ದಾರೆ. ಅವರಿಗೆ ಏನೇನು ವ್ಯವಸ್ಥೆ ಆಗಿದೆ ಅನ್ನೋದನ್ನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ ಅಂತ ಡಿಕೆಶಿ ತಿಳಿಸಿದ್ದಾರೆ. ರಾಜ್ಯದ ಜನತೆಗೆ ಹೇಳೋದು ಇಷ್ಟೇ ನಾನು ಯಾರೂ ಆಹ್ವಾನ ಪತ್ರಿಕೆಗೆ ಕಾಯಬೇಕಾಗಿಲ್ಲ ಎಲ್ಲರೂ ಬರಬಹುದು ಅಂತ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಒಂದು ಗಂಟೆಗಳ ಕಾಲ ತಾಳ್ಮೆಯಿಂದ ಈ ಕಾರ್ಯಕರಮದಲ್ಲಿ ಪಾಲ್ಗೊಳ್ಳಬೇಕು. ನಾವು ಯಾರಿಗೂ ಸಂದೇಶ ಕೊಡುವ ಅವಶ್ಯಕಥೆ ಇಲ್ಲ. ಈಗಾಗಲೇ ರಾಜ್ಯದ ಜನ ಸಂದೇಶ ಕೊಟ್ಟಿದ್ದಾರೆ ಅಂತ ಡಿಕೆಶಿ ಹೇಳಿದ್ದಾರೆ. ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಹಾಗೂ ಮೊದಲ ಸಲ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ.
ಬೆಂಗಳೂರು: ‘ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೆರಿಸುತ್ತೇವೆ’…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಚನೆಯಾಗುವ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮ ಮೇ 20 ರಂದು ನಡೆಯಲಿದೆ. ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…
ಬೆಂಗಳೂರು: ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ…
ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ. ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592…