ನವದೆಹಲಿ: ಮುಖ್ಯಮಂತ್ರಿ ಹುದ್ದೆ ತನಗೆ ಸಿಗಬೇಕೆಂದು ಪಟ್ಟು ಹಿಡಿದು ಸಿದ್ದರಾಮಯ್ಯಗೆ (Siddaramaiah) ಚೆಕ್‌ಮೇಟ್ ಕೊಟ್ಟಿದ್ದ ʼಕನಕಪುರದ ಬಂಡೆʼ ಒಂದು ಕರೆಯಿಂದ ಕರಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬುಧವಾರ ಏನಾಯ್ತು?…
Browsing: Uncategorized
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಬಹುತೇಕ ಆಯ್ಕೆ ಖಚಿತವಾಗಿದೆ. ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಇದು ಇಂದು ಸಂಜೆ 7ಕ್ಕೆ ಬೆಂಗಳೂರಿನಲ್ಲಿ ನಡೆಯುವಂತ ಶಾಸಕಾಂಗ…
ಬೆಂಗಳೂರು: ಅಂತೂ ಇಂತೂ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಲಿದೆ. ಮೇ.20ರಂದು 12.30ಕ್ಕೆ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ…
ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ (CM) ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು…
ಬೆಂಗಳೂರು: 2023ರ ಮೇ 13ರಂದು ಹೊರಬಿದ್ದ 16ನೇ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ(Karnataka Assembly Elections 2023 Result) ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್(Dr K Sudhkar) ಅವರು ಸಮ್ಮಿಶ್ರ ಸರ್ಕಾರ ಪತನ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ(Siddaramaiah) ಕಾರಣ ಎಂಬಂತೆ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಟ್ವೀಟರ್ನಲ್ಲಿ ಸುಧಾಕರ್ ಪ್ರಶ್ನೆ ಮಾಡಿದ್ದಾರೆ. JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ. ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್ ಆರೋಪ ಮಾಡಿದ್ದಾರೆ. ಸುಧಾಕರ್ ಅವರ ಟ್ವೀಟ್ ಈ ರೀತಿ ಇದೆ 2018ರಲ್ಲಿ ಅಂದಿನ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಭೋಪಾಲ್: ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೃತದೇಹವನ್ನು ಬೈಕಿನಲ್ಲೇ ಸಾಗಿಸಿದ ಘಟನೆಯೊಂದು ಮಧ್ಯಪ್ರದೇಶದ (Madhyapradesh) ಶಹದೋಲ್ ನಲ್ಲಿ ನಡೆದಿದೆ. ವ್ಯಕ್ತಿಯನ್ನು ಲಕ್ಷ್ಮಣ್ ಸಿಂಗ್ ಎಂದು ಗುರುತಿಸಲಾಗಿದ್ದು, ಇವರು…
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕದನ ಕೊನೆಗೂ ಬಗೆಹರಿದಿದೆ. ಡಿಕೆ ಶಿವಕುಮಾರ್ (DK Shivakumar) ಅವರಿಗೆ ಉಪಮುಖ್ಯಮಂತ್ರಿ ಪಟ್ಟ ದೊರಕಿದೆ. ಆದರೆ ಇದು ನಮಗೆ ಸಂಪೂರ್ಣ ಖುಷಿ ಕೊಟ್ಟಿಲ್ಲ…
ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಆಯ್ಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (MLA Lakshman Savadi)ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್…
ಡಿ. ಕೆ. ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್…
ಬೆಂಗಳೂರು: ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು, ಈ ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಈ ನಡುವೆ ಅಧಿಕೃತವಾಗಿ ಸರ್ಕಾರ…