ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಗದ್ದಲಕ್ಕೆ ಕಾರಣವಾಗಿದ್ದವು. ಆದರೆ ಇದೀಗ ಅದರ ಜಾರಿಗೆ ಕೆಲವೊಂದು ಕಂಡೀಷನ್ಸ್ ಅಪ್ಲೈ ಆಗಲಿದೆ…
Browsing: Uncategorized
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಭಾರೀ ಪೈಪೋಟಿ…
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳು ಇದೀಗ ಭಾರೀ ಚರ್ಚೆಯಲ್ಲಿವೆ.. ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಎಲ್ಲಾ ಗ್ಯಾರಂಟಿಗಳೂ ಜಾರಿ ಆಗಲಿವೆ ಅನ್ನೋ ಕಾತರದಲ್ಲಿ…
ಬೆಂಗಳೂರು: ತಾವು ಸೋತರೂ ಪಕ್ಷಕ್ಕೆ ಲಾಭ ಮಾಡಿಕೊಟ್ಟರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿ, ಉತ್ತಮ ಸ್ಥಾನಮಾನ ಕಲ್ಪಿಸಲು ‘ಕೈ’ ಪಡೆ ನಿರ್ಧರಿಸಿದೆ…
ಬೆಂಗಳೂರು: ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್‌ಎಸ್‌ಎಸ್ ನಾಯಕರನ್ನು ಭೇಟಿ ಮಾಡಿ ಚುನಾವಣೆಯ ಸೋಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಂಬಂಧ ಚರ್ಚೆ ನಡೆಸಿದರು. ಚಾಮರಾಜಪೇಟೆಯಲ್ಲಿರುವ ಸಂಘ ಪರಿವಾರದ ಕೇಂದ್ರ ‘ಕೇಶವ ಕೃಪ’ಕ್ಕೆ ಭೇಟಿ ಮಾಡಿದ ಬೊಮ್ಮಾಯಿ ಅವರು ಪರಿವಾರದ ಮುಖಂಡರ ಮುಂದೆ ಸೋಲಿನ ಕಾರಣಗಳನ್ನು ಒಂದೊಂದಾಗಿ ವಿವರಿಸಿದರು. ಕಾಂಗ್ರೆಸ್ಸಿನ ಗ್ಯಾರಂಟಿ ಭರವಸೆಗಳು ಜನರ ಮನಸ್ಸು ಗೆದ್ದವು. ಅವುಗಳನ್ನು ಈಡೇರಿಸುವುದು ಕಷ್ಟಎಂದರೂ ಜನರು ಅವುಗಳನ್ನು ಒಪ್ಪಿದರು. ಜತೆಗೆ ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಹಬ್ಬಿಸಿದೆ ಎನ್ನಲಾದ ಸುಳ್ಳು ಸುದ್ದಿಗಳು ಮತ್ತು ಟಿಕೆಟ್ ಹಂಚಿಕೆಯಲ್ಲಿನ ಗೊಂದಲ ಪಕ್ಷಕ್ಕೆ ಪೆಟ್ಟು ಕೊಟ್ಟಿತು. ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದವು. ಜತೆಗೆ ನಮ್ಮ ಸರ್ಕಾರದ ವಿರುದ್ಧ ಸತತವಾಗಿ ಭ್ರಷ್ಟಾಚಾರ ಆರೋಪವನ್ನು ಮಾಡುತ್ತಲೇ ನಷ್ಟತಂದೊಡ್ಡಿದರು ಎಂಬ ಮಾಹಿತಿಯನ್ನು ಬೊಮ್ಮಾಯಿ ನೀಡಿದರು ಎನ್ನಲಾಗಿದೆ. ಇದೇ ವೇಳೆ ಬೊಮ್ಮಾಯಿ ಅವರ ಸಮಜಾಯಿಷಿಗೆ ಸಂಘ ಪರಿವಾರದ ಮುಖಂಡರು ಅಷ್ಟಾಗಿ ಸಮ್ಮತಿಸದಿದ್ದರೂ ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿಕೊಂಡು ಈಗಿನಿಂದಲೇ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು ಎಂದು ತಿಳಿದು ಬಂದಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ ಅವರು, ಆರ್‌ಎಸ್‌ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ ಎಂದರು. ರಾಜ್ಯಾಧ್ಯಕ್ಷರು, ವರಿಷ್ಠರು ಜತೆಗೆ ಹಲವಾರು ಬಾರಿ ಚರ್ಚಿಸಿ ಬಿಜೆಪಿಯನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧ್ಯಕ್ಷರು ಕರೆಯಲಿದ್ದಾರೆ ಎಂದು ತಿಳಿಸಿದರು.
ಲಾಹೋರ್: ಭ್ರಷ್ಟಚಾರ ಪ್ರಕರಣದಲ್ಲಿ ಬಂಧನಕೊಳಗಾಗಿ ಬಿಡುಗಡೆ ಆಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ, ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿಯ ಮೇಲಿನ ತೀರ್ಪನ್ನು ಲಾಹೋರ್ ಹೈಕೋರ್ಟ್ ಕಾಯ್ದಿರಿಸಿದೆ.…
ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಬಹುಮತದಿಂದ ಗೆದ್ದಿದೆ. ಸದ್ಯ ಕರ್ನಾಟಕ ಸಿಎಂ ಗಾದಿಗೇರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ಗೆ…
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಕಿಡಿಕಾರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಎಲ್. ಸಂತೋಷ್ ಪಕ್ಷವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳಲು…
ವಿಜಯನಗರ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಸರತ್ತು ಜೋರಾಗಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮೆಗಾ ಫೈಟ್ ನಡೆಯುತ್ತಿದೆ. ಇದರ ನಡುವೆ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗುವುದು ಖಚಿತ ಎನ್ನಲಾಗುತ್ತಿದೆ. ಹೌದು, ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಮೈಲಾರ ಕಾರ್ಣಿಕ ನುಡಿದ ಭವಿಷ್ಯ ನಿಜವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಮೈಲಾರಲಿಂಗ…
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು, ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.. ಇಂದು ವಿ ಸೋಮಣ್ಣ…