Browsing: Uncategorized

ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ (Assembly election)ಪ್ರಯುಕ್ತ ಮತದಾರರನ್ನು ತನ್ನತ್ತ ಸೆಳೆಯಲು ರಾಜಕೀಯ ಅಭ್ಯರ್ಥಿಗಳು ಇನ್ನಿಲ್ಲದ ತಯಾರಿ ನಡೆಸಿದ್ದಾರೆ. ಅದರ ಭಾಗವಾಗಿ ಬೆಂಗಳೂರಿನ ಹಲಸೂರು ಗೇಟ್…

ಬೆಂಗಳೂರು: ಕಾಂಗ್ರೆಸ್​ನವರದ್ದು ಚೈನಾ ಬಜಾರ್ ಗ್ಯಾರಂಟಿ ಎಂದು ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ಗ್ಯಾರಂಟಿ ಬಗ್ಗೆ ಅಪಸ್ವರ ಶುರುವಾಗಿದೆ. ಹಲವೆಡೆ 200 ಯುನಿಟ್…

ದೇವನಹಳ್ಳಿ: ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಅವರು ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿಯಲ್ಲಿ…

ಬೆಂಗಳೂರು: ತಾನು ಜನರಿಗೆ ನೀಡಿದ​ ಗ್ಯಾರಂಟಿಗಳಿಗೆ ಇದೀಗ ಷರತ್ತು ವಿಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ,(Ashwatthanarayan) ಎಲ್ಲರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಈಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಬೇಕು ಎಂದು ಆಗ್ರಹಿಸಿದರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದ್ದಾರೆ. 200 ಯುನಿಟ್ ಕರೆಂಟ್ ಫ್ರೀ, 2000 ರೂ. ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ದು ಎಲ್ಲರಿಗೂ ಕೊಡಲಿ. ಎಂದರು. ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಹೇಳಿರುವುದನ್ನು ಜನ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತ ಹೇಳಿದ್ದರು,‌ ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದೆ. ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿಗೆ ಪ್ರಮುಖ ಕಾರಣವಾಗಿ ತಿಳಿದುಬಂದಿದ್ದೇನೆಂದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ. ಇದುವೇ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದ ಬಿಜೆಪಿಗೆ ಚುನಾವಣೆಯಲ್ಲಿ ಬಿಸಿ ತುಪ್ಪುವಾಯಿತು. ಅಲ್ಲದೆ, ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲರಾಗಿದ್ದಲ್ಲದೆ, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಆಸಕ್ತಿ ತೋರಿಸದೇ ಇದ್ದಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ತಿಳಿದುಬಂದಿದೆ.

ಬೆಂಗಳೂರು: ಪ್ರಧಾನಿ ಮೋದಿ ಅವರ ಭಾಷಣದ ವೇಳೆ ಸಂಸದ ತೇಜಸ್ವಿ ಸೂರ್ಯ (Tejasvi Surya)ನಿದ್ದೆಗೆ ಜಾರಿರುವ ವಿಡಿಯೋ ಸೆರೆಯಾಗಿದೆ. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ (Job fair program)ಅತ್ತ ಪ್ರಧಾನಿ…

ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ…

ಬೆಂಗಳೂರು: ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಹಂಗಾಮಿ ಸಿಎಂ ಬೊಮ್ಮಾಯಿ (Interim CM Bommai)ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ಜರುಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಹಂಗಾಮಿ…

ಬೆಂಗಳೂರು:  ‘ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆದ ರಹಸ್ಯ ಮತದಾನದ ವೇಳೆ ಬಹುತೇಕ ಶಾಸಕರು ನನ್ನ ಪರ ಮತ ಚಲಾಯಿಸಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡುವುದರ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’…

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ವಿಚಾರವಾಗಿ ಮಾಜಿ ಡಿಸಿಎಂ ಪರಮೇಶ್ವರ್(Former DCM Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಎಲ್ಲವು ಸುಸೂತ್ರವಾಗಿ…