ಬೆಂಗಳೂರು: ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶದಾಯಕ ಫಲಿತಾಂಶ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಬೇಸರ ಹೊರ ಹಾಕಿದ್ದಾರೆ. ಪಕ್ಷದ ಸೋಲನ್ನು ನಾನು ಸವಾಲಾಗಿ…
Browsing: Uncategorized
ಬೆಂಗಳೂರು: ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂದು ಕರ್ನಾಟಕ ರೆಡ್ಡಿ ಜನಸಂಘದ ನಿರ್ದೇಶಕ ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ರಾಮಲಿಂಗಾರೆಡ್ಡಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಸಿದ್ದರಾಮಯ್ಯ, ಡಿಕೆಶಿಗಿಂತಲೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಬಿಎಸ್ವೈ ಇದ್ದಾಗ ರೆಡ್ಡಿ ಸಮಾಜದ ಮೂವರನ್ನು ಮಂತ್ರಿ ಮಾಡ್ತಿದ್ದರು. ಕಳೆದ ಬಾರಿ ಒಬ್ಬರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬಿಜೆಪಿ ಅನುಭವಿಸಿದೆ. ಹೀಗಾಗಿ ರಾಮಲಿಂಗಾರೆಡ್ಡಿಯನ್ನು ಉಪಮುಖ್ಯಮಂತ್ರಿ ಮಾಡಲೇಬೇಕು. ಇಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ಈಗಾಗಲೇ ಎಐಸಿಸಿಗೆ ನಾವು ಪತ್ರ ಬರೆದು ಆಗ್ರಹ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಒಪ್ಪದಿದ್ರೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ರೆಡ್ಡಿ ಸಮುದಾಯದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ತೆರಿಗೆದಾರರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ (Fake bank account)ತೆರೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನು ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರು: ನಮ್ಮ ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಆರ್ ಟಿ…
ಬೆಂಗಳೂರು : ರಾಸಾಯನಿಕ ಮುಕ್ತ ಮಾವು ಮತ್ತು ಹಲಸಿನ ಹಣ್ಣುಗಳ ಮೇಳಕ್ಕೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು ಸಿದ್ಧತೆ ನಡೆಸುತ್ತಿದ್ದು, ಮೇ ಅಂತ್ಯದ ವೇಳೆಗೆ ಲಾಲ್‌ಬಾಗ್‌ನಲ್ಲಿ…
ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ತೆರಳಿ ಮಲಗಿದ್ದ ಹಲಸೂರು ಗೇಟ್ ಠಾಣೆಯ(Halasur Gate Station) ಎಎಸ್‌ಐ ಸಾವನ್ನಪ್ಪಿರುವ ಘಟನೆ ಜರುಗಿದೆ. ಆನಂದ್ ಕುಮಾರ್ ಮೃತ ಎಎಸ್‌ಐ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Karnataka CM Race) ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದಿಲ್ಲಿಗೆ ಹೊರಡುವ ವೇಳೆ ಮಾಧ್ಯಮಗಳ ಜತೆ…
ಬೆಂಗಳೂರು: ಹಾಡು ಹಗಲೇ ಯುವತಿಗೆ ಡ್ರ್ಯಾಗರ್ ಹಿಡಿದು ನಡು ರಸ್ತೆಯಲ್ಲಿ ಯುವಕ ಕಿರುಕುಳ ನೀಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bangalore)ನಡೆದಿದೆ. ಬೆಂಗಳೂರಿನ ಪುಲಿಕೇಶಿ ನಗರದ ವಿವೇಕಾನಂದ ನಗರ ರೆಸಿಡೆನ್ಸಿ…
ಮಹದೇವಪುರ: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಮಾಜಿ ಸಚಿವ ಅರವಿಂದ ಲಿಂಬಾವಳಿಯರವ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಯವರಿಗೆ ಹೂಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹದೇವಪುರ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದ ನಂತರ ವಿವಿಧ ಕಡೆಗಳಲ್ಲಿ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಹಲ್ಲೆ…