Browsing: Uncategorized

ಬೆಂಗಳೂರು: ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್‍ನಲ್ಲಿ (Congress) ಈಗ ಮುಖ್ಯಮತ್ರಿ ಪಟ್ಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ನಡುವೆ ಬಿಗ್…

ಬೆಂಗಳೂರು: ವಿಧಾನಸಭೆ ಚುನಾವಣೆಯ ಫಲಿತಾಂಶ (Karnataka Election Results) ಪ್ರಕಟಗೊಂಡ ಕೆಲವೇ ಗಂಟೆಗಳ ಬಳಿಕ ಬಿಜೆಪಿ ಕಾರ್ಯಕರ್ತರೊಬ್ಬರ (BJP Worker) ಹತ್ಯೆಯಾಗಿದೆ. ಸರ್ಕಾರ ರಚಿಸುವ ಮೊದಲೇ ಬಿಜೆಪಿ ಕಾರ್ಯಕರ್ತರ…

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದ್ದು, ಸಿಎಂ ಪಟ್ಟ ಯಾರಿಗೆ ಒಲಿಯುತ್ತದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಇದರ ಬೆನ್ನಲ್ಲೆ…

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ (Karnataka CM) ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಮಾರಂಭ…

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ 62ನೇ ವರ್ಷದ  ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಮಧ್ಯರಾತ್ರಿ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು ಹುಟ್ಟು ಹಬ್ಬದ ಸಂಭ್ರಮ ಮುಗಿಸಿ, ಶಾಂಗ್ರಿಲಾ ಹೋಟೆಲ್ ನಿಂದ ತೆರಳುತ್ತಿರುವ ನಾಯಕರು ಒಬ್ಬೊಬ್ಬರಾಗಿ ತಮ್ಮ ತಮ್ಮ ಮನೆಗೆ ತೆರಳುತ್ತಿರುವ ಕೈ ನಾಯಕರು ಡಿಕೆಶಿ ಟ್ವೀಟ್: ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬದ ಶುಭಾಶಯ ಹೇಳುತ್ತಿರುವ ಹಿನ್ನೆಲೆ  ಟ್ವಿಟ್ ಮೂಲಕ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ ಅವರು, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಶನಿವಾರ ಭರ್ಜರಿ ಜಯ ದಾಖಲಿಸಿದೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಗೆ 66 ಸ್ಥಾನಗಳ ವಿರುದ್ಧ ಕಾಂಗ್ರೆಸ್ 135 ಸ್ಥಾನಗಳನ್ನು…

ಚಿಕ್ಕಮಗಳೂರು: ರಾಜ್ಯದ ಗಮನ ಸೆಳೆದಿದ್ದ ವಿಧಾನಸಭೆ ಕ್ಷೇತ್ರದಲ್ಲಿಆಪ್ತರಿಬ್ಬರ ಸೆಣಸಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ.ರವಿ ಸೋಲನುಭವಿಸಿದ್ದಾರೆ. ಹಿಂದೂ ಫೈರ್‌ ಬ್ರ್ಯಾಂಡ್‌ ಎಂದೇ ಹೆಸರಾಗಿದ್ದ, ಆರ್‌ಎಸ್‌ಎಸ್‌ನ ನಿಕಟ ಸಂಪರ್ಕ ಹೊಂದಿದ…

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಜಯಭೇರಿ ಭಾರಿಸಿ ನಿಚ್ಚಳ ಬಹುಮತ ಗಳಿಸಿದೆ. ಇಲ್ಲಿ ಯಾವ ಮೋದಿ ಮ್ಯಾಜಿಕ್ ಕೂಡ ಕೆಲಸ ಮಾಡಿಲ್ಲ. ಮೋದಿ…

ಬೆಂಗಳೂರು: ಕರ್ನಾಟಕ ಚುನಾವಣೆಯಲ್ಲಿ (Karnataka Election) ಬಿಜೆಪಿ (BJP) ಹೀನಾಯವಾಗಿ ಸೋತ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ (Basavaraj Bommai) ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ರಾಜ…

ಬೆಂಗಳೂರು: ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 130 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕರ್ನಾಟಕದಲ್ಲಿ (Karnataka Assembly Election) “ಐತಿಹಾಸಿಕ ಜನಾದೇಶ ನೀಡಿದ” ಪಕ್ಷದ…