ಬೆಂಗಳೂರು: ‘ನಾನು ಪಕ್ಷಕ್ಕೆ ಶ್ರಮ ಪಟ್ಟಿದ್ದೀನಿ, ರೆಸಾರ್ಟ್ ರಾಜಕಾರಣ ಮುಗಿದಿದೆ. ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar)…
Browsing: Uncategorized
ಹುಬ್ಬಳ್ಳಿ: ಕಳೆದ ಎರಡು ತಿಂಗಳಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಮ್ಮ ಗೆಲುವಿಗಾಗಿ ಬಿರುಸಿನ ಪ್ರಚಾರ ಮಾಡಿದ್ದ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಅವರು ಚುನಾವಣೆಯ ಎಲ್ಲಾ ಪ್ರಚಾರಗಳನ್ನು ಮುಗಿಸಿ ಇದೀಗ…
ಬೆಂಗಳೂರು: ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಆಗುವುದು ಖಚಿತ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ (Former CM BS Yeddyurappa)ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ…
ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ(Karnataka Election 2023) ರ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮತದಾನ(Voting) ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್ಡಿ ಕುಮಾರಸ್ವಾಮಿ(HD Kumaraswamy) ತಿಳಿಸಿದ್ದಾರೆ. ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಮತ್ತೊಂದೆಡೆ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲೇ ಬಿಜೆಪಿ ಕಾದು ಕುಳಿತಿದೆ. ಹೀಗಾಗಿ ಜೆಡಿಎಸ್ ಪಕ್ಷದ ಸಹಾಯ ಹಸ್ತದತ್ತ ಚಿತ್ತ ನೆಟ್ಟಿದ್ದು ಒಳಗೊಳಗೆ ಕಸರತ್ತು ಶುರುವಾಗಿದೆ. ಇನ್ನು ಮತ ಎಣಿಕೆಯ ದಿನ (ಮೇ 10) ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದು, ಕ್ಸಿಟ್ ಪೋಲ್ಗಳ ಬಗ್ಗೆ ಮಾತನಾಡಿದ್ದಾರೆ. ಹಾಗೂ ಅವುಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಮೂಲಕ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು: ಮೇ 13ರಂದು ಚುನಾವಣಾ ಫಲಿತಾಂಶ (Election Result) ಪ್ರಕಟ ಹಿನ್ನಲೆಯಲ್ಲಿ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು,…
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ತೆರೆ ಬೀಳುತ್ತಿದ್ದಂತೆ ಎಕ್ಸಿಟ್ ಪೋಲ್ ಸಮೀಕ್ಷೆಗಳ ಭರಾಟೆ ಶುರುವಾಗಿದೆ. ರಾಷ್ಟ್ರೀಯ, ಸ್ಥಳೀಯ ಏಜೆನ್ಸಿಗಳಿಂದ ಥರಹೇವಾರಿ ಸಮೀಕ್ಷೆಗಳು ಹೊರಬಿದ್ದಿವೆ. ಆದರೆ, ಈ ಸಮೀಕ್ಷೆಗಳೇ…
ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್ನಲ್ಲಿ ಭದ್ರವಾಗಿ ಇರಿಸಲಾಗಿದೆ. ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ…
ಬೆಂಗಳೂರು: ಅಕ್ರಮವಾಗಿ ಗನ್ ಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಪ್ರಕರಣದ ಸಂಬಂಧ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ನೀಡಿದೆ. ಕೃಷ್ಣಪ್ಪ ಎಂಬುವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ…
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆ ನಿನ್ನೆ ಯಶಸ್ವಿಯಾಗಿ ನಡೆದಿದೆ. ಇನ್ನೂ ಮತದಾನ ದಿನದಂದು ಶೇಕಡ 50ರಷ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ ಕಂಡಿದೆ. ಮೆಟ್ರೋ ರೈಲುಗಳು ನಿನ್ನೆ…