ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ…
Browsing: Uncategorized
ಮಂಡ್ಯ :- ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಜಾಪ್ರಭುತ್ವದ ಹಬ್ಬಕ್ಕೆ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಜಿಲ್ಲಾಡಳಿತ ಹೊಸ ಪ್ರಯತ್ನ ಮಾಡಿದ್ದು, ಸಾಂಪ್ರಾದಾಯಿಕ ಮತಗಟ್ಟೆ ಸಿಂಗಾರಗೊಂಡು ಆಕರ್ಷಿಸುತ್ತಿದೆ.…
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ(Assembly Election) ಮತದಾನ ಪ್ರಕ್ರಿಯೆಯು ಮೇ 10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಆದರೆ, ಯಾವುದೇ ರಾಜಕೀಯ ಪಕ್ಷಗಳು…
ಬೆಂಗಳೂರು: ಮುಸ್ಲಿಂ ವ್ಯಕ್ತಿ ಬಿಜೆಪಿಯಿಂದ ಗೆಲ್ಲುವ ವಿಶ್ವಾಸ ಬಂದಾಗ ಅವರಿಗೆ ಟಿಕೆಟ್ ನೀಡುತ್ತೇವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ(BS Yeddyurappa) ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್…
ಬೆಂಗಳೂರು: ಅಪ್ರಾಪ್ತೆಯ ವಿವಾಹವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅಂಗವಿಕಲ ವ್ಯಕ್ತಿಗೆ ಬೆಂಗಳೂರಿನ ಹೈಕೋರ್ಟ್(High Court) ಅಪ್ರಾಪ್ತೆಯನ್ನು ಮದುವೆಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅಂಗವಿಕಲ ವ್ಯಕ್ತಿಗೆ ಜಾಮೀನು) ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ…
ಬೆಂಗಳೂರು: ಚುನಾವಣಾ ಪ್ರಕ್ರಿಯೆಗೆ(Assembly Election) ನಿಯೋಜನೆಗೊಂಡು ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣೆ ಆಯೋಗ ಮುಂದಾಗಿದೆ. ಗೈರಾದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಯೋಗ ಮುಂದಾಗಿದ್ದು, ಕರ್ತವ್ಯಕ್ಕೆ…
ಬೆಂಗಳೂರು: ಮೇ 8ರ ಸಂಜೆ 6 ಗಂಟೆಯಿಂದ ಮೇ 11ರ ಸಂಜೆ ಆರು ಗಂಟೆಯವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.…
ಬೆಂಗಳೂರು: ಬಂಗಾಲಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ (Cyclone) ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು (Bangalore Rain) ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ (Karnataka Rain) ಎಂದು ಹವಮಾನ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ (2nd PUC) ಪೂರಕ ಪರೀಕ್ಷೆ (Exam) ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ. ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ…
ಬೆಂಗಳೂರು: ಮತಗಟ್ಟೆ ತರಬೇತಿಯಲ್ಲಿ (polling booth training) ಉದ್ಧಟತನ ಆರೋಪ ಹಿನ್ನೆಲೆ ಮಹಿಳಾ ಇನ್ಸ್ಪೆಕ್ಟರ್ ಅಮಾನತು (suspended) ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಿಂದ ಆದೇಶ ಹೊರಡಿಸಲಾಗಿದೆ. ಭವ್ಯಾ ಅಮಾನತುಗೊಳಗಾದ ಮಹಿಳಾ ಇನ್ಸ್ಪೆಕ್ಟರ್. ಮಂಗಳವಾರ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತರಬೇತಿಗೆ ಹಾಜರಾಗದೆ ಇನ್ಸ್ಪೆಕ್ಟರ್ ಭವ್ಯ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ. ನಾನು ಮಾಡುತ್ತಿರುವುದು ಸರಿ, ತರಬೇತಿ ಕೊಡುವುದು ನಿಮ್ಮ ಕೆಲಸ. ಆದರೆ ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ ಎಂದಿದ್ದಾರೆ.