ಬೆಂಗಳೂರು: ಪೊಲೀಸ್ ಇಲಾಖೆ(Police Department) ಹೆಸರಲ್ಲಿ ಅನಧಿಕೃತ ವೆಬ್ ಲಿಂಕ್ ಮೂಲಕನಕಲಿ ನೇಮಕಾತಿ ಪ್ರಕಟಣೆಯನ್ನ ದುಷ್ಕರ್ಮಿಗಳು ಹೊರಡಿಸಿದ್ದಾರೆ. ಹೌದು ksprecruitment.co.in ಹೆಸರಲ್ಲಿ ಅನಧಿಕೃತ ಲಿಂಕ್ ತೆರೆದಿದ್ದು, ಅದು…
Browsing: Uncategorized
ಮಧ್ಯಪ್ರದೇಶ: ಮಧ್ಯಪ್ರದೇಶದ (Madhya Pradesh) ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. (15 people dead and 25 injured) ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ( Dharam Veer Singh, SP Khargone) ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್ನಲ್ಲಿ 50 ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ.ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಮರದ ಬುಡದಲ್ಲಿ ಹಣದಿಂದ ತುಂಬಿದ್ದ ಬ್ಯಾಗ್ ಪತ್ತೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ(The capital is Bangalore) ನಡೆದಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚಿಕ್ಕಲ್ಲಸಂದ್ರದಲ್ಲಿ (South Assembly…
ಬೆಂಗಳೂರು: ಮತದಾನದ ದಿನ ಮೇ 10ರಂದು ವೇತನ ಸಹಿತ ರೆಜೆ(Karnataka Assembly Election) ಇರಲಿದೆ. ಎಲ್ಲರೂ ತಪ್ಪದೆ ಮತದಾನ ಮಾಡಿ. ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್(Pink Booth) ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪಿಂಕ್ ಬೂತ್ ಗಳಲ್ಲಿ ಮಹಿಳಾ ಸಿಬ್ಬಂದಿಯೇ ಕಾರ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತದಾನ ಹಕ್ಕು ಚಲಾಯಿಸಲು ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು, ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಲಸಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಚುನಾವಣಾ ಅಧಿಕಾರಿಗಳು 140 ಪಿಂಕ್ ಬೂತ್ ಗಳ ನಿರ್ಮಾಣ ಮಾಡಿದ್ದಾರೆ.
ಬೆಂಗಳೂರು: ಸಾರ್ವತ್ರಿಕ ವಿಧಾನಸಭೆ ಚುನಾವಣೆ (Karnataka Elections)ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ (Tushar Giri Nath)ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ. ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಚುನಾವಣಾ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ(Karnataka Assembly Election) ಮತದಾನ ನಾಳೆ ರಂದು ನಡೆಯಲಿದ್ದು, ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿದ್ದು, ಭದ್ರತೆಗಾಗಿ…
ಬೆಂಗಳೂರು: ಇವಿಎಂನಲ್ಲಿ (EVM) ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar…
ಬೆಂಗಳೂರು: ಮೇ 10 ರಂದು ನಡೆಯುವ ರಾಜ್ಯ ಸಾರ್ವತ್ರಿಕ ಚುನಾವಣೆಗೆ (Karnataka Election 2023) ಮತದಾರರನ್ನು ಆಕರ್ಷಿಸಲು ರಾಜಧಾನಿಯ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಮತಗಟ್ಟೆಗಳಲ್ಲಿ ರಚಿಸಿ ಅಲಂಕಾರಗೊಳಿಸಲಾಗಿದೆ. ಮತದಾನ…
ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಸೋಮವಾರ ಭಾರೀ ಮಳೆ (Rain) ಸುರಿದ ಪರಿಣಾಮ ಪಿಎಸ್ ಕಾಲೇಜ್ ಬಳಿಯ ವೀರಭದ್ರನಗರದ ಸ್ಲಮ್‌ನಲ್ಲಿ 5 ಮನೆಗಳು ಮತ್ತು ಕಾಂಪೌಂಡ್ ಗೋಡೆ ಕುಸಿದು…