ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೆರಡು ದಿನಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಮತದಾರರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಂದ ಅಂತಿಮ ಹಂತದ ಕಸರತ್ತು ಆರಂಭಗೊಂಡಿವೆ. …
Browsing: Uncategorized
ಬೆಂಗಳೂರು: ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ಗೆ (Congress) ಇಷ್ಟೇ ಗೊತ್ತಿರೋದು. ಇದೇ ಅವರ ಸಂಸ್ಕೃತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…
16ನೇ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದ್ದು, ಬೃಹತ್ ಸಮಾವೇಶ, ಸಾರ್ವಜನಿಕ ಸಭೆ, ರೋಡ್ ಶೋ ಮೂಲಕ ಮತದಾರರನ್ನು ಸೆಳೆಯಲು…
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರ (Karnataka Election 2023) ಕಣದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) , ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಜನಸಾಮಾನ್ಯರ ಜತೆ ಪ್ರಯಾಣಿಸಿದರು. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ರಾಹುಲ್ ಗಾಂಧಿ ಸೋಮವಾರ ಮುಂಜಾನೆ ಓಡಾಡಿದರು. ಬಳಿಕ ವಸಂತನಗರದಿಂದ ಶಿವಾಜಿನಗರಕ್ಕೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರಿಂದ ತುಂಬಿದ ಬಸ್‌ನಲ್ಲಿ ತೆರಳಿದರು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಸೀಟ್ ಬಿಟ್ಟುಕೊಟ್ಟರು. ರಾಹುಲ್ ಮಹಿಳಾ ಸೀಟ್‌ನಲ್ಲಿ ಕುಳಿತು ಪ್ರಯಾಣಿಸಿದರು. Video Player 00:00 00:24 ಭಾನುವಾರ ಅವರು ಸ್ವಿಗ್ಗಿ, ಬ್ಲಿಂಕಿಟ್, ಡಂಜೊ, ಜೊಮ್ಯಾಟೊ ಮೊದಲಾದ ಸಂಸ್ಥೆಗಳ ಡೆಲಿವರಿ ಬಾಯ್‌ಗಳೊಂದಿಗೆ ಏರ್‌ಲೈನ್ ಹೋಟೆಲ್‌ನಲ್ಲಿ ಕುಳಿತು ಮಸಾಲೆ ದೋಸೆ ತಿನ್ನುತ್ತಾ ಅವರ ಕಷ್ಟ ಸುಖಗಳ ಬಗ್ಗೆ ವಿಚಾರಿಸಿದ್ದರು. ಡೆಲಿವರಿ ಬಾಯ್ ಒಬ್ಬರ ಹಿಂದೆ ಅವರ ಬೈಕ್‌ನಲ್ಲಿ ಕುಳಿತು ಪ್ರಯಾಣಿಸಿದ್ದರು. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ರೋಡ್ ಶೋದಲ್ಲಿ ತೊಡಗಿದ್ದರೆ, ರಾಹುಲ್ ಗಾಂಧಿ ಬೇರೆಯೇ ಬಗೆಯಲ್ಲಿ ರೋಡ್ ಶೋ ನಡೆಸಿದ್ದರು.
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರವಿದ್ದಾಗ ಹಲವು ಭಾಗ್ಯಗಳನ್ನ ಜನರಿಗೆ ನೀಡಿದೆ. ಅನ್ನಭಾಗ್ಯ, ಕ್ಷೀರ ಭಾಗ್ಯ, ವಿದ್ಯಾ ಭಾಗ್ಯ, ಇಂದಿರಾ ಕ್ಯಾಂಟೀನ್ನಂತ ಹಲವು ಜನಪರ ಯೋಜನೆಗಳು ನಿಮ್ಮ ಮುಂದಿದೆ. ಎಲ್ಲ…
ಬೆಂಗಳೂರು: ಜಿದ್ದಾಜಿದ್ದಿನ ಅಖಾಡ ಆಗಿರೋ ರಾಜ್ಯ ವಿಧಾನಸಭಾ ಚುನಾವಣೆ (Assembly Election 2023) ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಅಂತ್ಯ. ಇಂದಿನಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಜೊತೆಗೆ…
ಬೆಂಗಳೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರ ಮಗನಿಗೆ ಸ್ಕ್ಯಾನಿಂಗ್ ಸೆಂಟರ್ ನಡೆಸಲು ವ್ಯವಸ್ಥೆ ಮಾಡಿ, ಶಾಶ್ವತವಾಗಿ ಹಣ ಬರುವಂತೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ…
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡೇ ದಿನ ಬಾಕಿ ಉಳಿದಿದೆ.ಚುನಾವಣಾ ಎದುರಿಸಲು ಚುನಾವಣಾಧಿಕಾರಿಗಳು ಸಜ್ಜಾಗಿದ್ದು, ಅರ್ಧದಷ್ಟು ಬಸ್ಗಳನ್ನು ನಿಯೋಜನೆ ಮಾಡಲಾಗಿದೆ.ಇದರಿಂದ ಮಂಗಳವಾರ- ಬುಧವಾರ ಬಿಎಂಟಿಸಿ,ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ…
ಬೆಂಗಳೂರು: ಶಾಲಾ ಆರಂಭೋತ್ಸವದ ವೇಳೆಗೆ ವಿದ್ಯಾರ್ಥಿಗಳಿಗೆ ಮೊದಲ ಜೊತೆ ಸಮವಸ್ತ್ರ ದೊರೆಯಲಿದ್ದು, ಎರಡನೇ ಜೊತೆ ಆಗಸ್ಟ್ ವೇಳೆಗೆ ವಿದ್ಯಾರ್ಥಿಗಳ ಕೈಸೇರಲಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ 2ನೇ ಜೊತೆ…
ರಾಜ್ಯದಲ್ಲಿ ಬಿರು ಬೇಸಿಗೆ ಹೊತ್ತಲ್ಲಿ ಎದುರಾಗಿರುವ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನೂ ಕೈಗೊಂಡಿದೆ. ಆದ್ರೆ, ಮತದಾನ ನಡೆಯುವ ದಿನ ಮೇ 10 ಬುಧವಾರ…