ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ವಿಷಕನ್ಯೆ ಅಂತಾ ಶಾಸಕ ಬಸನಗೌಡಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ…
Browsing: Uncategorized
ಬೆಂಗಳೂರು: ಬಸವನಾಡಿನಿಂದಲೇ ಪ್ರಧಾನಿ ಮೋದಿ (Narendra Modi) ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಹಂತವಾಗಿ ಬಸವಣ್ಣನ ಕರ್ಮಭೂಮಿ ಬೀದರ್‌ನಿಂದ ಚುನಾವಣೆಗೆ ಮೋದಿ ಕೇಸರಿ…
ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ(Student).…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಪ್ರಯುಕ್ತ ಶನಿವಾರ (ಇಂದು )ಬೆಂಗಳೂರಿಗೆ ಆಗಮಿಸಲಿದ್ದು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಮದ್ಯ ಪ್ರಿಯರಿಗೆ ಈ ಬಾರಿ ಭರ್ಜರಿಯಾಗಿ ತಟ್ಟಲಿದೆ. ಏಕೆಂದರೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಇದೆ. ಜೊತೆಗೆ ಮತದಾನ ನಡೆದ ಮೂರೇ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಮನೆ ಬಾಡಿಗೆಗೆ (House Rent) ಸಿಗುವುದು ಬಹಳ ಕಷ್ಟಕರ ಸಂಗತಿ. ಬೇರೆ ಬೇರೆ ಊರುಗಳಿಂದ ಬಂದು ನಗರದಲ್ಲಿ ವಾಸಿಸಲು ಬಯಸುವ ಜನರಿಗೆ…
ಬಿಸಿಲಿನ ಜೊತೆ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಕೂಡ ಏರುತ್ತಿದೆ. ಮತದಾನ ದಿನ ಸಮೀಪಿಸುತ್ತಿರುವುದರಿಂದ ಪ್ರತಿ ನಿಮಿಷ, ಪ್ರತಿ ದಿನವೂ ಮಹತ್ವದ್ದಾಗಿರುವುದರಿಂದ ಬಹುತೇಕ ನಾಯಕರು ಬೆಳಗ್ಗೆ- ಸಂಜೆ…
ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಸರಕಾರಿ ಆಸ್ಪತ್ರೆಗಳಲ್ಲಿ ಔಷಧದ ಮೇಲೂ ಪರಿಣಾಮ ಬೀರಿದ್ದು, ರೋಗಿಗಳಿಗೆ ವಿತರಿಸಲು ಔಷಧಗಳ ಕೊರತೆ ಎದುರಾಗಿದೆ. ರೋಗಿಗಳ ಮನೆಯವರು ಹೊರಗಡೆ ಹೋಗಿ ಖರೀದಿ…
ಬೆಂಗಳೂರು: ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ ಎಂದು ಹೇಳುವ ಮೂಲಕ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಿದ್ಧರಾಮಯ್ಯ(Siddaramaiah) ಗುಡುಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್…
ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರಿದರು. ಡಿಕೆ ಶಿವಕುಮಾರ್ ಅವರು ಗೀತಾ ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ಚಿಹ್ನೆಯ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದರೊಂದಿಗೆ ದೊಡ್ಮನೆ ಸೊಸೆ ಗೀತಾ ಅವರು ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈಗಾಗಲೇ ನಟ ಶಿವರಾಜ್ ಕುಮಾರ್ ಸಹ ಗೀತಾ ಜೊತೆ ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ಗೆ ತಾರಾಬಲ ಬಂದಂತಾಗಿದೆ. ಪತ್ನಿ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್ ಸುಮಾರು ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ. ಕೊನೆಗೆ ನಮ್ಮ ಗಾಳಕ್ಕೆ ಮಧು ಬಂಗಾರಪ್ಪ ಬಿದ್ದರು. ಇದೀಗ ಗೀತಾ ಶಿವರಾಜ್ ಕುಮಾರ್ ದೊಡ್ಡ ಬಲೆ ಬಿದ್ದಿದ್ದಾರೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದ ಬಲೆಗೆ ಗೀತಾ ಶಿವರಾಜ್ ಕುಮಾರ್ ಬಿದ್ದಿದ್ದಾರೆ. ಆದ್ರೆ ಗೀತಾ ಶಿವರಾಜ್ ಕುಮಾರ್ ಒಳ್ಳೆ ಘಳಿಗೆ ಒಳ್ಳೆ ಮುಹೂರ್ತ ನೋಡಿದ್ದೇನೆ. ಈಗ ಬಂದು ಸೇರಿದ್ದಾರೆ. ನನ್ನ ನಾಯಕ ಬಂಗಾರಪ್ಪ ಪುತ್ರಿ ಇವರು, ರಾಜ್ ಕುಮಾರ್ ಸೊಸೆ. ಇಡೀ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ ಕುಮಾರ್ಗೆ ಸ್ವಾಗತ ಎಂದರು.. ಗೀತಾ ಶಿವರಾಜ್ ಕುಮಾರ್ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು (ಮಧು ಬಂಗಾರಪ್ಪ) ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಮಧು ಬಂಗಾರಪ್ಪ ಹಾಗೂ ಸಂಬಂಧಿಯಾಗಿರುವ ಭೀಮಣ್ಣ ನಾಯ್ಕ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ