ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ (Karnataka Rains)ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ (Meteorological department forecast)ನೀಡಿದೆ.…
Browsing: Uncategorized
ಬೆಂಗಳೂರು: ಮದ್ಯಪಾನ (Liquor Drinking) ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ (Govindarajanagar Police…
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ(Karnataka Elections 2023) ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ರಾಜ್ಯದ ಚುನಾವಣ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದ್ರಲ್ಲೂ ರಾಷ್ಟ್ರೀಯ ನಾಯಕರ ಎಂಟ್ರಿಯಿಂದಾಗಿ ಅಬ್ಬರ ಜೋರಾಗಿದೆ. ಇಂದು ಕೂಡ ಮತಬೇಟೆ ಮುಂದುವರೆದಿದೆ. ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಇಂದು ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ(BJP Workers) ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದ್ದಾರೆ. ರಾಜ್ಯದ 58,112 ಬೂತ್ ಗಳಲ್ಲಿ 1680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ವರ್ಚುಯಲ್ ಸಂವಾದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಏಪ್ರಿಲ್ 27ರಂದು ಅಂದರೆ ಇಂದು ಬೆಳಗ್ಗೆ ಸಂವಾದ ನಡೆಯಲಿದೆ. ಬೂತ್ ಗಳಲ್ಲಿ ಟಿವಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಿಸಲಾಗುವುದು.ಸಂವಾದದಲ್ಲಿ ಭಾಗವಹಿಸಲು 24 ಲಕ್ಷ ಕಾರ್ಯಕರ್ತರು ನಮೋ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿಗೆ ಸಂವಾದ ಏರ್ಪಡಿಸಲಾಗಿದೆ. 58 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ಕಾರ್ಯಕರ್ತರು ಸಂವಾದ ವೀಕ್ಷಿಸಲಿದ್ದಾರೆ.
ಬೆಂಗಳೂರು: ಏಪ್ರಿಲ್ 25 ರಂದು(Bangalore) ತಡರಾತ್ರಿ ವ್ಯಕ್ತಿಗೆ ಚಾಕು ಇರಿದು ಕಾರು ಗ್ಲಾಸ್ ಒಡೆದು ಪುಡಿ ರೌಡಿಗಳು ಪುಂಡಾಟ ಮೆರೆದಿದ್ದಾರೆ. ನರಸಿಂಹ @ ಕೋಸೆ ಎಂಬ ಗ್ಯಾಂಗ್(Narasimha @…
ಬೆಂಗಳೂರು: ರಾಜಧಾನಿ ಬೆಂಗಳೂರಿನ(Bangalore) ಬೊಮ್ಮನಹಳ್ಳಿ ಕಾಲ್ ಸೆಂಟರ್(Bommanahalli Call Centre) ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಇದೀಗ ಬೊಮ್ಮನಹಳ್ಳಿ ಪೊಲೀಸರ(Bommanahalli Police) ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ.…
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ (Doctor Negligence) ಮೂರು ವರ್ಷದ ಮಗು ಸಾವನ್ನಪ್ಪಿರುವ ಆರೋಪ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ (Baptist hospital, Hebbal) ವಿರುದ್ಧ ಕೇಳಿ ಬಂದಿದೆ. ಬುಧವಾರ…
ಬೆಂಗಳೂರು: ಸಾಮಾನ್ಯವಾಗಿ ಇತ್ತೀಚೆಗೆ ಬಹುತೇಕ ಕಟ್ಟಡಗಳಲ್ಲಿ ಲಿಫ್ಟ್(Lift) ಅಳವಡಿಸಲಾಗಿರುತ್ತೆ. ಬಹುತೇಕರು ಮೆಟ್ಟಿಲುಗಳಿದ್ದರೂ ಲಿಫ್ಟನ್ನೇ ಬಳಸುತ್ತಾರೆ. ಆದ್ರೆ ಅದೇ ಲಿಫ್ಟ್ ಯುವಕನನ್ನು ಬಲಿ ಪಡೆದಿದೆ. (Bengaluru) ಬೆಂಗಳೂರಿನ ಜೆ.ಸಿ.ರಸ್ತೆ…
ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ, ಈಗಾಗ್ಲೆ ಕೇಂದ್ರ ನಾಯಕರು ಕರುನಾಡ ಅಖಾಡದಲ್ಲಿ ಅಬ್ಬರಿಸ್ತಿದ್ದಾರೆ. ಬಿಜೆಪಿಯಲ್ಲಿ ಅಮಿತ್ ಶಾ, ಯೋಗಿ ನಂತ್ರ ಪ್ರಧಾನಿ ಮೋದಿ ರಾಜ್ಯ…
ಬೆಂಗಳೂರು: ಬೆಂಗಳೂರಿನಲ್ಲಿ ಮೊಬೈಲ್ ಸುಲಿಗೆ ಮತ್ತು ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಲ್ಲೇಶ್ವರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುರುಗನ್, ಯಾಸ್ಮಿನ್, ಮುರಳಿ ಬಂಧಿತ ಆರೋಪಿಗಳು…
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗ್ತಿದ್ದಂತೆ ಸಿದ್ಧತೆಗಳು ಗರಿಗೆದರಿವೆ. ಮೂರು ಪಕ್ಷಗಳ ಬಿಗ್ ಫೈಟ್ ಗೆ ಅಖಾಡವಾಗಿರೋ ಕರುನಾಡಿನಲ್ಲಿ ಚುನಾವಣಾಧಿಕಾರಿಗಳು ಚುನಾವಣೆ ಎದುರಿಸೋಕೆ ಅಂತ ಇನ್ನಿಲ್ಲದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ..ಯಾವ…